Thursday, June 4, 2026
Homeತಾಜಾ ಸುದ್ದಿಹಿಂದೂಗಳು ಒಂದು ಮದುವೆಯಾಗಿ ಮೂವರನ್ನು ಇಟ್ಟುಕೊಳ್ತಾರೆ: ಅವಹೇಳನಕಾರಿ ಹೇಳಿಕೆ ನೀಡಿದ ಶೌಕತ್ ಅಲಿ ವಿರುದ್ಧ ಕೇಸ್‌

ಹಿಂದೂಗಳು ಒಂದು ಮದುವೆಯಾಗಿ ಮೂವರನ್ನು ಇಟ್ಟುಕೊಳ್ತಾರೆ: ಅವಹೇಳನಕಾರಿ ಹೇಳಿಕೆ ನೀಡಿದ ಶೌಕತ್ ಅಲಿ ವಿರುದ್ಧ ಕೇಸ್‌

- Advertisement -
- Advertisement -

ಲಕ್ನೋ: ಹಿಂದೂಗಳು ಹುಳಗಳು, ಒಂದು ಮದುವೆಯಾಗಿ ಮೂವರನ್ನು ಇಟ್ಟುಕೊಂಡಿರುತ್ತಾರೆ’ ಎಂದು ಎಐಎಂಐಎಂ ಉತ್ತರ ಪ್ರದೇಶ ಘಟಕದ ಅಧ್ಯಕ್ಷ ಶೌಕತ್ ಅಲಿ ಹೇಳಿದ್ದಾರೆ ಎನ್ನಲಾದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವಂಥ ಹೇಳಿಕೆ ನೀಡುವ ಮೂಲಕ ಕೋಮು ಸಾಮರಸ್ಯಕ್ಕೆ ಧಕ್ಕೆ ತಂದಿರುವ ಆರೋಪದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಉತ್ತರ ಪ್ರದೇಶದ ಸಂಭಾಲ್​ನಲ್ಲಿ ನಡೆದ ಜಾಥಾದಲ್ಲಿ ಮಾತನಾಡಿದ್ದ ಶೌಕತ್ ಅಲಿ ಅವಹೇಳನಕಾರಿ ಹೇಳಿಕೆ ನೀಡಿದ್ದರು.

- Advertisement -

Latest News

error: Content is protected !!