Saturday, November 28, 2026
Homeಅಪರಾಧಚಿಕ್ಕಪ್ಪನನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿದ ಪ್ರಕರಣ; ಆರೋಪಿ ಯುವತಿಗೆ ನ್ಯಾಯಾಂಗ ಬಂಧನ

ಚಿಕ್ಕಪ್ಪನನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿದ ಪ್ರಕರಣ; ಆರೋಪಿ ಯುವತಿಗೆ ನ್ಯಾಯಾಂಗ ಬಂಧನ

- Advertisement -
- Advertisement -

ವಿಟ್ಲ: ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಯುವತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!