Saturday, June 6, 2026
Homeಕರಾವಳಿಮಂಗಳೂರುಪುತ್ತೂರು : ಸಹಪಾಠಿಯಿಂದಲೇ ವಿದ್ಯಾರ್ಥಿನಿ ತಾಯಿಯಾದ ಪ್ರಕರಣ; ಆರೋಪಿಯ ಜಾಮೀನು ಅರ್ಜಿ ತಿರಸ್ಕೃತ

ಪುತ್ತೂರು : ಸಹಪಾಠಿಯಿಂದಲೇ ವಿದ್ಯಾರ್ಥಿನಿ ತಾಯಿಯಾದ ಪ್ರಕರಣ; ಆರೋಪಿಯ ಜಾಮೀನು ಅರ್ಜಿ ತಿರಸ್ಕೃತ

- Advertisement -
- Advertisement -

ಪುತ್ತೂರು : ಸಹಪಾಠಿಯಿಂದಲೇ ವಿದ್ಯಾರ್ಥಿನಿ ತಾಯಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಕೃಷ್ಣ ಜೆ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತವಾಗಿದೆ.

ಶ್ರೀಕೃಷ್ಣ ಜೆ ರಾವ್ ನ ಸಲ್ಲಿಸಿದ್ದ ಜಾಮೀನು  ಅರ್ಜಿಯ ವಿಚಾರಣೆ ನಡೆಸಿದ ದ.ಕ.ಆರನೇ ನ್ಯಾಯಾಲಯ ಜಾಮೀನು ಅರ್ಜಿ ಅನ್ನು ವಜಾಗೊಳಿಸಿದೆ.

- Advertisement -

Latest News

error: Content is protected !!