- Advertisement -
- Advertisement -
ಪುತ್ತೂರು; ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಶ್ರೀಕೃಷ್ಣ ಜೆ ರಾವ್ ಎಂಬಾತ ಸಹಪಾಠಿಯನ್ನು ಜೊತೆ ಮದುವೆಯಾಗವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಆಕೆ ಗರ್ಭಿಣಿಯಾಗುತ್ತಿದ್ದಂತೆ ಮದುವೆಗೆ ನಿರಾಕರಿಸಿದ್ದ. ಈ ಬಗ್ಗೆ ಆಕೆ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಇದರ ಬೆನ್ನಲ್ಲೇ ಇಂದು ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ.
ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
- Advertisement -