Saturday, August 29, 2026
Homeಕರಾವಳಿಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ: ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯೂಟ್ಯೂಬ್ ನಲ್ಲಿ ಅಶ್ಲೀಲವಾಗಿ ಮಾತನಾಡಿದ ಬಗ್ಗೆ ಪುನೀತ್ ಕೆರೆಹಳ್ಳಿ ವಿರುದ್ಧ  ಜೆರೋಮ್ ಬರ್ಬೋಜಝಾ ಎಂಬವರು ದೂರು ನೀಡಿದ್ದು, ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 296, ಬಿ.ಎನ್.ಎಸ್.2023ರಂತೆ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!