Wednesday, June 24, 2026
Homeಕರಾವಳಿಮಂಗಳೂರುಪುತ್ತೂರು; ಫೇಸ್ ಬುಕ್ ನಲ್ಲಿ ಸುಳ್ಳು ಮಾಹಿತಿ ಪ್ರಸಾರ: ಪುತ್ತೂರಿನ ಎಸ್.ಡಿ.ಪಿ.ಐ ಅಧ್ಯಕ್ಷ ಆಶ್ರಪ್ ಬಾವು...

ಪುತ್ತೂರು; ಫೇಸ್ ಬುಕ್ ನಲ್ಲಿ ಸುಳ್ಳು ಮಾಹಿತಿ ಪ್ರಸಾರ: ಪುತ್ತೂರಿನ ಎಸ್.ಡಿ.ಪಿ.ಐ ಅಧ್ಯಕ್ಷ ಆಶ್ರಪ್ ಬಾವು ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಪುತ್ತೂರು;  ದಿನಾಂಕ: 14-07-2025 ರಂದು ಪುತ್ತೂರು ಕಸಬಾ ಗ್ರಾಮದ ಬೊಳುವಾರು ಎಂಬಲ್ಲಿ ವ್ಯಕ್ತಿಯೋರ್ವ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿದ ಘಟನೆಗೆ ಸಂಬಂಧಿಸಿದಂತೆ, “ನಾವು ಭಾರತೀಯ ಸೇನೆ” ಎಂಬ ಫೇಸ್ ಬುಕ್ ಪೇಜಿನಲ್ಲಿ, ಪ್ರಕರಣದ ಆರೋಪಿ ಆಶ್ರಪ್ ಬಾವು” ಅಧ್ಯಕ್ಷ, ಎಸ್.ಡಿ.ಪಿ.ಐ, ಪುತ್ತೂರು ವಿಧಾನಸಭಾ ಕ್ಷೇತ್ರ” ಎಂಬಾತ ಘಟನೆಯ ಬಗ್ಗೆ, ನೈಜತೆಯನ್ನು ಪರಿಶೀಲಿಸದೇ  ಸಮಾಜದಲ್ಲಿ ಧರ್ಮಧರ್ಮಗಳ ನಡುವೆ ವೈಮನಸ್ಸು ಹಾಗೂ ದ್ವೇಷ ಉಂಟಾಗುವ  ರೀತಿಯಲ್ಲಿ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿರುವ ಬಗ್ಗೆ ದಿನಾಂಕ :05.08.2025 ರಂದು ಕಂಡುಬಂದ ಹಿನ್ನೆಲೆಯಲ್ಲಿ, ಪುತ್ತೂರು ನಗರ  ಪೊಲೀಸ್ ಠಾಣೆಯಲ್ಲಿ ಅ ಕ್ರ: 68/2025 ಕಲಂ: 240 ,353(2)BNS 2023. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!