Wednesday, April 14, 2021
Home ತಾಜಾ ಸುದ್ದಿ

ತಾಜಾ ಸುದ್ದಿ

ಮಹಾರಾಷ್ಟ್ರದಲ್ಲಿ ನಾಳೆಯಿಂದ ಹದಿನೈದು ದಿನ ಸಂಪೂರ್ಣ ಲಾಕ್ಡೌನ್: ಸಿಎಂ ಉದ್ದವ್ ಠಾಕ್ರೆ

ಮುಂಬೈ: ಮಹಾರಾಷ್ಟ್ರದ ತೀವ್ರ ಕೋವಿಡ್ ಪರಿಸ್ಥಿತಿಯ ಮಧ್ಯೆ ಸಂಪೂರ್ಣ ಲಾಕ್ ಡೌನ್ ಮಾಡಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ಕಾರ ಬುಧವಾರ ರಾತ್ರಿ 8 ರಿಂದ 15 ದಿನಗಳವರೆಗೆ ಸೆಕ್ಷನ್ 144 ಅನ್ನು 15...

ಪೊಲೀಸರನ್ನು ಟಾರ್ಗೆಟ್ ಮಾಡಿ ಹೂಸು ಬಿಟ್ಟಿದ್ದಕ್ಕೆ 44 ಸಾವಿರ ರೂ. ದಂಡ..!

ವಿಯೆನ್ನಾ: ಕಳೆದ ವರ್ಷ ವಿಯೆನ್ನಾದಲ್ಲಿ ಪೊಲೀಸರ ಮೇಲೆ 'ಪ್ರಚೋದನಕಾರಿಯಾಗಿ ಹೂಸು ಬಿಡುವ ಮೂಲಕ' ಸಾರ್ವಜನಿಕ ಸಭ್ಯತೆಯನ್ನು ಮರೆತಿದ್ದಕ್ಕೆ ಆಸ್ಟ್ರಿಯಾದ ವ್ಯಕ್ತಿಯೊಬ್ಬನಿಗೆ 500 ಯುರೋಗಳಷ್ಟು ಅಂದರೆ ಸುಮಾರು 44,000 ರೂ. ದಂಡವನ್ನು ವಿಧಿಸಲಾಗಿದೆ. ...

ಕಾರು-ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಹೆಬ್ಬುಳ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ...

ವಾಹನ ಸವಾರರ ಗಮನಕ್ಕೆ: 45 ದಿನ ‘ಬಿಸಿಲೆ ಘಾಟ್’ ನಲ್ಲಿ ವಾಹನ ಸಂಚಾರ ಬಂದ್ ಮಾಡಿ ಜಿಲ್ಲಾಡಳಿತ ಆದೇಶ

ಸಕಲೇಶಪುರ: ಹಾಸನ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಸಂಪರ್ಕ ಕೊಂಡಿಯಾಗಿದ್ದ ಬಿಸಿಲೆ ಘಾಟ್ ಮಾರ್ಗದಲ್ಲಿ 45 ದಿನ 'ವಾಹನ ಸಂಚಾರ' ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಬೆಂಗಳೂರು-ಜಾಲ್ಸೂರು ರಸ್ತೆಯಲ್ಲಿನ ಬಿಸಿಲೆ ಘಾಟ್...

ಅರುಣ್ ಉಳ್ಳಾಲ್ ‌ರವರಿಗೆ ಡಾಕ್ಟರೇಟ್

ಉಳ್ಳಾಲ: ಮಂಗಳೂರು ವಿಶ್ವವಿದ್ಯಾಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಸಂಶೋಧಕ ಅರುಣ್ ಉಳ್ಳಾಲ್ ‌ರವರು ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ನಾಗಪ್ಪ ಗೌಡ ಆರ್. ಇವರ ಮಾರ್ಗದರ್ಶನದಲ್ಲಿ ಸಲ್ಲಿಸಿದ 'ಭಗವತಿ ಆರಾಧನೆ- ಸಾಂಸ್ಕೃತಿಕ...

ಸಂಪ್ ಗೆ ನೀರು ತುಂಬಿಸುವಾಗ ಸಂಪ್ ಗೆ ಬಿದ್ದ ಮಗು; ಸಿಸಿಟಿವಿಯಲ್ಲಿ ಸೆರೆಯಾದ ವಿಡಿಯೋ ವೈರಲ್

ಬೆಂಗಳೂರು;  ಸಂಪ್ ಗೆ ನೀರು ತುಂಬಿಸುತ್ತಿದ್ದಾಗ ಆಕಸ್ಮಿಕವಾಗಿ ಮಗುವೊಂದು ಸಂಪ್ ಒಳಗೆ ಬಿದ್ದಿದೆ. ಕೂಡಲೇ ಮಗುವಿನ ತಂದೆ ಮಗುವನ್ನು ರಕ್ಷಿಸಿದ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ಸಿಸಿಟಿವಿಯಲ್ಲಿ ಸೆರೆಯಾದ ಈ ವೀಡಿಯೋ...

ಬೆಳ್ತಂಗಡಿಯ ಫಿಯೋನಾ ಜಿ.ಡಿ ಕೋಸ್ತಗೆ ಚಿನ್ನದ ಪದಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಫಿಯೋನಾ ಜಿ.ಡಿ ಕೋಸ್ತ(ಮಂಗಳೂರು ವಿ.ವಿ ವಿದ್ಯಾರ್ಥಿನಿ) ಎಂಕಾಂನಲ್ಲಿ ಪ್ರಥಮ ರ್‍ಯಾಂಕ್ ಪಡೆದು ಚಿನ್ನದ ಪದಕ ಗಳಿಸಿದ್ದಾರೆ. (adsbygoogle =...

ಮಂಗಳೂರು ಬಂದರಿನಲ್ಲಿ ಮೀನುಗಾರಿಕಾ ಬೋಟ್ ಅಪಘಾತ : ಇಬ್ಬರು ಸಾವು, 12 ಜನರು ನಾಪತ್ತೆ

ಮಂಗಳೂರು : ಮೀನುಗಾರಿಕಾ ಬೋಟ್ ಅಪಘಾತವಾಗಿ ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಲ್ಲಿ ನಡೆದಿದೆ. (adsbygoogle = window.adsbygoogle...

ಮಂಗಳೂರಿನಲ್ಲಿ ಯುವತಿಗೆ ಗುಪ್ತಾಂಗ ತೋರಿಸಿದ ಪಾಪಿ: ಒಂದು ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಪೊಲೀಸರು

ಮಂಗಳೂರು: ಕೆಲಸಕ್ಕೆ ತೆರಳುತ್ತಿದ್ದ ಯುವತಿಗೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವಕ ಮಾಸ್ಕ್ ಹಾಗೂ ಟೋಪಿ ಧರಿಸಿ ಮೊಬೈಲ್ ನಲ್ಲಿ ಮಾತನಾಡುವ ಸೋಗಿನಲ್ಲಿ ತನ್ನ ಗುಪ್ತಾಂಗ ಪ್ರದರ್ಶಿಸಿರುವ ಘಟನೆ ಮಂಗಳೂರಿನ ತೊಕ್ಕೊಟ್ಟುವಿನಲ್ಲಿ ನಡೆದಿದೆ. ...

ಮದುವೆಯಾದ 3 ವರ್ಷಗಳಲ್ಲಿ 18 ಬಾರಿ ಮನೆ ಬದಲಾಯಿಸಿದ ದಂಪತಿ: ಕಾರಣ ಏನು ಅಂಥಾ ಗೊತ್ತಾದ್ರೆ ನೀವು ಮೂಗಿನ ಮೇಲೆ ಬೆರಳಿಡ್ತೀರಾ…

ನವದೆಹಲಿ: ಭೋಪಾಲ್‌ನ ದಂಪತಿ ಮದುವೆಯಾದ 3 ವರ್ಷಗಳಲ್ಲಿ ಬರೋಬ್ಬರಿ 18 ಬಾರಿ ಮನೆ ಛೇಂಜ್ ಮಾಡಿದ್ದಾರೆ.ಯಾಕೆ ಅಂತಾ ಗೊತ್ತಾದ್ರೆ ನೀವು ಮೂಗಿನ ಮೇಲಿನ ಬೆರಳಿಡೋದು ಪಕ್ಕಾ... (adsbygoogle...

ಮಸೀದಿಗೆ ಕಲ್ಲು ಹೊಡೆದ ಪ್ರಕರಣ: ಇಬ್ಬರು ಅಪ್ರಾಪ್ತರನ್ನು ಬಂಧಿಸಿದ ಪೊಲೀಸರು

ಮಂಗಳೂರು : ಸುರತ್ಕಲ್ ಸಮೀಪದ ಜನತಾ ಕಾಲನಿಯ ಸಾದುಲಿ ಜುಮಾ ಮಸ್ಜಿದ್ ಮತ್ತು ಹಯಾತುಲ್ ಇಸ್ಲಾಂ ಮದ್ರಸಕ್ಕೆ ಎ.3ರಂದು ರಾತ್ರಿ ಕಲ್ಲೆಸೆದ ಇಬ್ಬರು ಬಾಲಕರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ...

ಮಂಗಳವಾರದ ನಿತ್ಯಭವಿಷ್ಯ: ಯುಗಾದಿ ಹಬ್ಬದಂದು ಈ ರಾಶಿಯವರಿಗೆ ಶುಭದಿನ..

ಮೇಷ:ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ. ದೂರಪ್ರಯಾಣ ಯೋಗವಿದೆ.ಶುಭಸಂಖ್ಯೆ: 6 ವೃಷಭ:ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು....
- Advertisment -

Most Read

error: Content is protected !!