Sunday, November 29, 2020
Home ತಾಜಾ ಸುದ್ದಿ

ತಾಜಾ ಸುದ್ದಿ

ಕೇಂದ್ರ ಪೆಟ್ರೋಲಿಯಂ ಸಚಿವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜ ನ.27 ರಂದು ದೆಹಲಿಯ ಸಚಿವಾಲಯದ ಕಚೇರಿಯಲ್ಲಿ ಭೇಟಿಯಾಗಿ...

ರಾಜಕೀಯ ಅಸಮತೋಲದಿಂದ ನನ್ನ ಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ: ಸಂತೋಷ್ ಪತ್ನಿ ಜಾಹ್ನವಿ ಹೇಳಿಕೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರ ಪತ್ನಿ ಜಾಹ್ನವಿ ಸಂತೋಷ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕೌಟುಂಬಿಕವಾಗಿ ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ. ನಮ್ಮಲ್ಲಿ...

ಮದುವೆ ದಿನ ಅಳಿಯನಿಗೆ Ak 47 ಗನ್ ಉಡುಗೊರೆ ನೀಡಿದ ಅತ್ತೆ:ವಿಡಿಯೋ ಆಯ್ತು ವೈರಲ್

ಪಾಕಿಸ್ತಾನ: ಮದುವೆ ದಿನ ಅಳಿಯನಿಗೆ ಅತ್ತೆ ಮನೆಯಿಂದ ಚಿನ್ನ, ಕಾರು, ಸೈಟ್, ಮನೆ ಹೀಗೆ ದುಬಾರಿ ಗಿಫ್ಟ್ ಗಳನ್ನು ಕೊಡುವವರನ್ನು ನಾವೆಲ್ಲಾ ನೋಡಿದ್ದೇವೆ. ಆದರೆ ಪಾಕಿಸ್ತಾನ ಮಹಾತಾಯಿ ಅತ್ತೆಯೊಬ್ಬಳು ಮದುವೆ ದಿನ ತನ್ನ...

ಉಪ್ಪಿನಂಗಡಿ : ರಸ್ತೆ ಕೇಳುವ ನೆಪದಲ್ಲಿ ತಂಡದಿಂದ ದರೋಡೆ

ಉಪ್ಪಿನಂಗಡಿ: ಬೈಕ್ ನಲ್ಲಿ ಬಂದ ವ್ಯಕ್ತಿಗಳಿಬ್ಬರು ರಸ್ತೆ ಕೇಳುವ ನೆಪದಲ್ಲಿ ಮೊಬೈಲ್ ಫೋನ್ ಮತ್ತು ದ್ವಿಚಕ್ರ ವಾಹನದ ಕೀ ಯನ್ನು ದರೋಡೆಗೈದ ಘಟನೆ ಶುಕ್ರವಾರ ರಾತ್ರಿ ಉಪ್ಪಿನಂಗಡಿಯ ಸುಬ್ರಹ್ಮಣ್ಯ ಕ್ರಾಸ್ ಬಳಿ ಸಂಭವಿಸಿದೆ. ಉಪ್ಪಿನಂಗಡಿಯ...

ಶನಿವಾರದ ರಾಶಿಫಲ: ಯಾವ ರಾಶಿಯವರಿಗೆ ಇಂದು ಅದೃಷ್ಟದ ದಿವಸ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಶರದ್ ಋತು, ಕಾರ್ತಿಕಮಾಸ,ಶುಕ್ಲಪಕ್ಷ, ತ್ರಯೋದಶಿ/ಚತುರ್ದಶಿ,ಶನಿವಾರ, ಭರಣಿ ನಕ್ಷತ್ರರಾಹುಕಾಲ: 9 :19 ರಿಂದ 10:45ಗುಳಿಕಕಾಲ: 6: 27ರಿಂದ 07:53ಯಮಗಂಡಕಾಲ: 1.30 ರಿಂದ 03:03 ಮೇಷ ರಾಶಿ:ನೀವು ನಿಮ್ಮ ಮೌಲ್ಯಗಳೊಂದಿಗೆ ರಾಜಿಯಾಗದಿರುವಂತೆ...

ರಿಜಿಸ್ಟರ್ ಮದುವೆ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಮಹಾಭಾರತ’ ಧಾರಾವಾಹಿಯ ಅರ್ಜುನ

ಮುಂಬೈ: ಹಿಂದಿಯ ಮಹಾಭಾರತ ಧಾರಾವಾಹಿಯ ಅರ್ಜುನ ಪಾತ್ರದ ಶಾಹೀರ್ ಶೇಖ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಸಿಂಪಲ್ ಆಗಿ ರಿಜಿಸ್ಟರ್ ಮ್ಯಾರೇಜ್ ಆಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. (adsbygoogle...

ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಸಂತೋಷ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸದಾಶಿವನಗರ ಪೊಲೀಸರು ಭೇಟಿ ನೀಡಿದ್ದಾರೆ. (adsbygoogle = window.adsbygoogle ||...

ಗೋವಾದಲ್ಲಿ ಕರ್ನಾಟಕದ ಶಾಸಕನ ಮಸ್ತ್ ಮಸ್ತ್ ಡಾನ್ಸ್: ವಿಡಿಯೋ ಭಾರೀ ವೈರಲ್

ಪಣಜಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹಾಗೂ ಬಿ.ಕೆ.ಶಿವಕುಮಾರ್ ಪುತ್ರಿ ಡಾ.ಹಿತಾ ಅವರ ಮದುವೆ ಗೋವಾದಲ್ಲಿ ಅದ್ಧೂರಿಯಾಗಿ ನೆರವೇರಿತು. (adsbygoogle =...

ಶಾಕಿಂಗ್‌ ನ್ಯೂಸ್‌: ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ. 7.5ರಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಎರಡನೇ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳನ್ನು ಇಂದು ಬಿಡುಗಡೆ ಮಾಡಲಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಸೆಪ್ಟೆಂಬರ್ʼಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಭಾರತದ ಒಟ್ಟು ಆಂತರಿಕ ಉತ್ಪನ್ನ ಅಥವಾ ಜಿಡಿಪಿ ಶೇ.7.5ರಷ್ಟು...

ಮೊದಲ ಏಕದಿನ ಪಂದ್ಯ: ಭಾರತದ ವಿರುದ್ಧ ಆಸ್ಟ್ರೇಲಿಯಕ್ಕೆ 66 ರನ್ ಗಳ ಗೆಲುವು

ಸಿಡ್ನಿ: ಶಿಖರ್ ಧವನ್ ಹಾಗೂ ಹಾರ್ದಿಕ್ ಪಾಂಡ್ಯ ಹೋರಾಟದ ಹೊರತಾಗಿಯೂ ಭಾರತ ತಂಡವು ಆಸ್ಟ್ರೇಲಿಯದ ವಿರುದ್ಧ ಮೊದಲ ಏಕದಿನ ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ 66 ರನ್ ಗಳ ಸೋಲುಂಡಿದೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ನಡೆದ...

ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ; ಹೊಸ ಜಿಲ್ಲೆಗೆ ಸೇರಿರುವ ತಾಲೂಕುಗಳ ಪಟ್ಟಿ ಇಲ್ಲಿದೆ

ಬೆಂಗಳೂರು: ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದಿದ್ದು, ಬಳ್ಳಾರಿ ಜಿಲ್ಲೆಯನ್ನು ಎರಡು ಜಿಲ್ಲೆಯನ್ನಾಗಿ ಇಬ್ಭಾಗ ಮಾಡಿ ಆದೇಶಿಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ. ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
- Advertisment -

Most Read

ಚಿಂತಕ, ಸಿಪಿಎಂ ಪಕ್ಷದ ಹಿರಿಯ ಮೋರ್ಲ ವೆಂಕಪ್ಪ‌ ಶೆಟ್ಟಿ ಇನ್ನಿಲ್ಲ

ಮಂಗಳೂರು: ಸಿಪಿಎಂ ಪಕ್ಷದ ಹಿರಿಯ ಮುಂದಾಳುವಾಗಿದ್ದ ಮೋರ್ಲ ವೆಂಕಪ್ಪ‌ ಶೆಟ್ಟಿ (87) ನಿಧನರಾಗಿದ್ದಾರೆ.ಅವರು ಯಕ್ಷಗಾನ ತಾಳಮದ್ದಲೆ ಅರ್ಥಧಾರಿ, ವಿಮರ್ಶಕರು, ಸಾಹಿತ್ಯ ಚಿಂತಕರಾಗಿದ್ದರು. ವರ್ಕಾಡಿ ಗಡಿಪ್ರಧಾನ ಮನೆಯವರಾಗಿದ್ದ ವೆಂಕಪ್ಪ‌ ಶೆಟ್ಟಿ ನಾಟಕಗಳಲ್ಲಿ ಅಭಿನಯಿಸುವ ಹವ್ಯಾಸ ಹೊಂದಿದ್ದರು...

ಚಂದನ್ ಶೆಟ್ಟಿ ಜೊತೆ ಜೊತೆಯಲಿ ಹುಡುಗಿ ಸಾಥ್ -ಏನಿದು ‘ನೋಡು ಶಿವಾ’ ಮಹಿಮೆ!..

ಬೆಂಗಳೂರು: ಈಗಾಗಲೇ ಕನ್ನಡಿಗರ ನೆಚ್ಚಿನ ಧಾರಾವಾಹಿ ನಟಿ ಮೇಘಾ ಶೆಟ್ಟಿ ಹಾಗೂ ಹಾಡುಗಾರ ಚಂದನ್ ಶೆಟ್ಟಿ ಜೊತೆಯಾಗಿ ಹೆಜ್ಜೆಯಿಡುತ್ತಿದ್ದಾರೆ. ಹೌದು ದುಬಾರಿ ವೆಚ್ಚದ ಆಲ್ಬಂ ಸಾಂಗ್‌ ಒಂದು ಸಿದ್ಧವಾಗುತ್ತಿದ್ದು ಸ್ಯಾಂಡಲ್‌ವುಡ್‌ನಲ್ಲಿ ಹೊಸ ಹಿಸ್ಟರಿ...

ನಾಳೆ ಈ ದಶಕದ ಕೊನೆಯ ಚಂದ್ರಗ್ರಹಣ!…

ಬೆಂಗಳೂರು:ನಾಳೆ ಕಾರ್ತಿಕ ಪೂರ್ಣಿಮೆಯ ದಿನ ಈ ದಶಕದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ. ಗ್ರಹಣವು ಮಧ್ಯಾಹ್ನ 1:04 ಗಂಟೆಯಿಂದ ಸಂಜೆ 5:22 ಗಂಟೆಯವರೆಗೂ ಗೋಚರಿಸಲಿದೆ.ತುಸು ಹೆಚ್ಚಿನ ಅವಧಿಗೆ ಗ್ರಹಣ ಸಂಭವಿಸಿದರೂ ಸೂರ್ಯಾಸ್ತಕ್ಕೂ ಮುನ್ನ ಚಂದ್ರ...

ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೇನೆ!..ಅಪ್ರಚೋದಿತ ಗುಂಡಿನ ದಾಳಿ

ಜಮ್ಮು:ಕಳೆದ ಕೆಲವು ದಿನಗಳಿಂದ ಜಮ್ಮುವಿನ ಗಡಿಯಲ್ಲಿ ಪಾಕ್ ಅಟ್ಟಹಾಸ ಮುಗಿಲು ಮುಟ್ಟಿದೆ. ಇಂದು ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ, ಅಂತರರಾಷ್ಟ್ರೀಯ ಗಡಿ ಬಳಿಯ ಮುಂಚೂಣಿ ಠಾಣೆಗಳು ಹಾಗೂ ಗ್ರಾಮಗಳನ್ನು ಗುರಿಯಾಗಿಸಿಕೊಂಡು ಅಪ್ರಚೋದಿತ...

error: Content is protected !!