Sunday, November 29, 2020
Home ತಾಜಾ ಸುದ್ದಿ

ತಾಜಾ ಸುದ್ದಿ

ಅಂಗನವಾಡಿ ಟೀಚರ್ ನ್ನು ಲಾಡ್ಜ್ ಗೆ ಕರೆದೊಯ್ದು ಹತ್ಯೆಗೈದ ಪ್ರಿಯತಮ

ಬೆಂಗಳೂರು:  ಅಂಗನವಾಡಿ ಟೀಚರ್ ಒಬ್ಬಳನ್ನು ಲಾಡ್ಜ್ ಗೆ ಕರೆದೊಯ್ದು ಪ್ರಿಯಕರ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಮಲ ಕೊಲೆಯಾದ ಅಂಗನವಾಡಿ ಟೀಚರ್. ಕಮಲಾಳನ್ನು ಆಕೆಯ ಪ್ರಿಯಕರ ದಿಲೀಪ್ ಕಲಾಸಿಪಾಳ್ಯದ ಅರ್ಚನಾ ಲಾಡ್ಜ್ ಗೆ...

ತೆರೆ ಮೇಲೆ ಬರೋದಕ್ಕೆ ರೆಡಿಯಾಗ್ತಿದೆ ಮುತ್ತಪ್ಪ ರೈ ಜೀವನಾಧಾರಿತ ಚಿತ್ರ: ಭರ್ಜರಿಯಾಗಿ ನಡೆದಿದೆ ಸಿನಿಮಾದ ಫೋಟೋ ಶೂಟ್…

ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಹೆಸರಲ್ಲಿ ಸಿನಿಮಾ ಬರ್ತಿದೆ ಅನ್ನೋ ಬಗ್ಗೆ ಕಳೆದ ಒಂದೆರಡು ವರ್ಷಗಳಿಂದ ಸುದ್ದಿ ಹರಿದಾಡುತ್ತಲೇ ಇದೆ. ಅದರಲ್ಲೂ ಅವರ ನಿಧನದ ಬಳಿಕ ಆ ಸುದ್ದಿ ಜೋರಾಗಿ ಕೇಳಿ...

ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಪಂಜದ ಯುವಕ ನೇಣು ಬಿಗಿದು ಆತ್ಮಹತ್ಯೆ..!!

ಪಂಜ: ಕಳೆದ ದಿನ ಪಂಜದ ಯುವಕನೋರ್ವ ಬೆಂಗಳೂರಿನ ತನ್ನ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಪಂಜದ ಬರೆಮೇಲು ಮೋನಪ್ಪ ಗೌಡ ಮತ್ತು ಹೇಮಾವತಿ ದಂಪತಿಗಳ...

ಹಿಂದೂ ಮಹಿಳೆಯನ್ನು ಮತಾಂತರಿಸಿ ಮೋಸ: ಹಿಂದೂ ಸಂಘಟನೆ ಮೂಲಕ ಸುಳ್ಯ ಠಾಣೆಗೆ ಆಗಮಿಸಿ ಶಾಂತಿ ಜೂಬಿ@ಆಸಿಯಾರಿಂದ ದೂರು ದಾಖಲು

ಸುಳ್ಯ: ಪ್ರೀತಿಸಿ ಮದುವೆಯಾಗಿದ್ದ ಗಂಡ ಕೈಬಿಟ್ಟ ಕಾರಣ ಕೇರಳ ರಾಜ್ಯದ ಕಣ್ಣೂರು ಮೂಲದ ಯುವತಿ ಅಕ್ಷರಶಃ ಅನಾಥ ಪ್ರಜ್ಞೆ ಅನುಭವಿಸುತ್ತಿದ್ದಾರೆ. ಇತ್ತ ಗಂಡನ ಮನೆಯಿಂದ ಹೊರದೂಡಿಸಿಕೊಂಡು, ಅತ್ತ ತವರು ಮನೆಗೂ ಹೋಗಲು ಸಾಧ್ಯವಾಗದೆ...

ಕೊರೊನಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ:ಐವರು ರೋಗಿಗಳು ಬೆಂಕಿ ಅನಾಹುತಕ್ಕೆ ಬಲಿ

ಗುಜರಾತ್:  ಇಲ್ಲಿನ  ರಾಜ್‍ಕೋಟ್‍ನ ಉದಯ ಶಿವಾನಂದ ಕೋವಿಡ್ ಆಸ್ಪತ್ರೆಯ  ಐಸಿಯುನಲ್ಲಿ ಬೆಂಕಿ ಅನಾಹುತ ನಡೆದಿದೆ. ಐವರು ಕೊರೊನಾ ರೋಗಿಗಳು ಅಗ್ನಿ ಅವಘಡಕ್ಕೆ ಬಲಿಯಾಗಿದ್ದಾರೆ. ಘಟನೆ ನಡೆಯೋ ವೇಳೆ ಆಸ್ಪತ್ರೆಯಲ್ಲಿ 33 ಮಂದಿ ಕೊರೊನಾ...

ಈ ದಿನದ ಪಂಚಾಂಗ, ನಿಮ್ಮ ರಾಶಿಗನುಗುಣವಾಗಿ ನಿತ್ಯಭವಿಷ್ಯ ಹಾಗು ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ

ಪಂಚಾಂಗಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಶರದೃತು, ಕಾರ್ತಿಕ ಮಾಸ,ಶುಕ್ಲ ಪಕ್ಷ, ದ್ವಾದಶಿ/ತ್ರಯೋದಶಿ,ಶುಕ್ರವಾರ, ಅಶ್ವಿನಿ ನಕ್ಷತ್ರ, ರಾಹುಕಾಲ: 10:45 ರಿಂದ 12 :11ಗುಳಿಕಕಾಲ: 07:53 ರಿಂದ 09:19ಯಮಗಂಡಕಾಲ: 03:03 ರಿಂದ 4.29 ಮೇಷ ರಾಶಿ:ಕೆಲಸದಲ್ಲಿ ಹಿರಿಯರಿಂದ ಒತ್ತಡ...

ಟಿಸಿಎಸ್ ಸಂಸ್ಥಾಪಕ, ಭಾರತದ ಸಾಫ್ಟ್‌ವೇರ್ ಉದ್ಯಮದ ಪಿತಾಮಹ ಫಕೀರ್ ಚಂದ್ ಕೊಹ್ಲಿ ನಿಧನ

ಬೆಂಗಳೂರು: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌(ಟಿಸಿಎಸ್)ನ ಸ್ಥಾಪಕ ಮತ್ತು ಭಾರತದ ಐಟಿ ಉದ್ಯಮದ ಪಿತಾಮಹ ಎಂದೇ ಕರೆಯಲ್ಪಡುವ ಫಕೀರ್ ಚಂದ್ ಕೊಹ್ಲಿ ಅವರು ಗುರುವಾರ ನಿಧನರಾಗಿದ್ದಾರೆ. ಎಫ್‌ಸಿ ಕೊಹ್ಲಿಯವ್ರು ಭಾರತದ ಅತೀ ದೊಡ್ಡ ಸಾಫ್ಟ್‌ವೇರ್ ಕನ್ಸಲ್‌ಟೆನ್ಸಿಯಾದ...

ಪುತ್ತೂರು: ಪಿಎಫ್‍ ಹಣಕ್ಕಾಗಿ ಮಾಜಿ ನೌಕರ ಹಾಗೂ ಬೈಕ್ ಶೋ ರೂಮ್ ಮಾಲಕನ ನಡುವೆ ನೂಕಾಟ- ತಲ್ಲಾಟ

ಪುತ್ತೂರು: ದ್ವಿಚಕ್ರ ವಾಹನ ಶೋ ರೂಮ್ ನಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ನೌಕರ ಮತ್ತು ಸಂಸ್ಥೆಯ ಮಾಲೀಕನ ಮಗನ ನಡುವೆ ಪಿಎಫ್ ಹಣಕ್ಕಾಗಿ ನಡೆದ ಮಾತಿನ ಚಕಮಕಿಯಲ್ಲಿ ನೂಕಾಟ-ತಲ್ಲಾಟದಲ್ಲಿ ಇಬ್ಬರು ಪರಸ್ಪರ...

ವಿದ್ಯುತ್ ಕಂಬ ಏರಿದ ಮಾನಸಿಕ ಅಸ್ವಸ್ಥ: ಉಡುಪಿಯಲ್ಲೊಂದು ಆತ್ಮಹತ್ಯೆ ಹೈಡ್ರಾಮಾ

ಉಡುಪಿ: ಮಾನಸಿಕ ಅಸ್ವಸ್ಥನೋರ್ವ ವಿದ್ಯುತ್‌ ಕಂಬ ಏರಿ ಆತ್ಮಹತ್ಯೆ ಯತ್ನಿಸುವ ಮೂಲಕ ಹೈಡ್ರಾಮಾ ಸೃಷ್ಟಿಸಿದ ಘಟನೆ ಉಡುಪಿ ತಾಲೂಕಿನ ಮಲ್ಪೆ ಬಸ್ಸು ನಿಲ್ದಾಣದ ಬಳಿ ನಡೆದಿದೆ. ಮಲ್ಪೆ ಬಸ್ಸು ನಿಲ್ದಾಣದ ಬಳಿ ಕಟ್ಟಡಕ್ಕೆ ತಾಗಿಕೊಂಡಿರುವ...

ಶ್ರೀನಗರ: ಭಯೋತ್ಪಾದಕ ದಾಳಿ- ಇಬ್ಬರು ಭಾರತೀಯ ಸೈನಿಕರು ಹುತಾತ್ಮ

ಶ್ರೀನಗರ: ಇಲ್ಲಿನ ಹೊರವಲಯದಲ್ಲಿರುವ ಎಚ್‌ಎಂಟಿ ಪ್ರದೇಶದ ಬಳಿ ಇಬ್ಬರು ಭಾರತೀಯ ಸೈನಿಕರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಗಸ್ತಿನಲ್ಲಿದ್ದ ಸೈನಿಕರು ಹುತಾತ್ಮರಾಗಿದ್ದಾರೆ. ಭಯೋತ್ಪಾದಕರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ನಾಗ್ರೋಟಾ...

ನಾಯಿ ಬೊಗಳಿದ್ದಕ್ಕೆ ಶ್ವಾನದ ಮಾಲೀಕನನ್ನೇ ಕೊಂದ ಪಾಪಿಗಳು..

ಲಕ್ನೋ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ತಮ್ಮನ್ನು ನೋಡಿ ನಾಯಿ ಬೊಗಳಿತು ಅನ್ನೋ ಕಾರಣಕ್ಕೆ  ನಾಯಿಯ ಮಾಲೀಕನನ್ನೇ ಮೂವರು ಯುವಕರು  ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಉತ್ತರಪ್ರದೇಶದ ಸಿತಾಪುರ ಜಿಲ್ಲೆಯಲ್ಲಿ ನಡೆದಿದೆ. ಸಚಿನ್ ಕುಮಾರ್ (25)...

ಕರ್ನಾಟಕದ ಕೋವಿಡ್ ಟೆಸ್ಟ್ ರಿಪೋರ್ಟ್ ಒಪ್ಪದ ಕೇರಳ ಸರ್ಕಾರ- ಸಂಕಷ್ಟದಲ್ಲಿ ರಾಜ್ಯದ ಅಯ್ಯಪ್ಪ ಮಾಲಾಧಾರಿಗಳು!..

ಬೆಂಗಳೂರು:ಈಗಾಗಲೇ ಒಂದಿಷ್ಟು ಷರತ್ತುಗಳ ಮೇಲೆ ಕೇರಳ ಸರ್ಕಾರ ಶಬರಿಮಲೆ ಯಾತ್ರೆಗೆ ಅವಕಾಶ ನೀಡಿದೆ. ಆದರೆ ಯಾತ್ರೆ ಪ್ರಾರಂಭವಾದ ಮೇಲೆ ಕರ್ನಾಟಕದ ಮಾಲಾಧಾರಿಗಳು ಅಲ್ಲಿನ ನಿಯಮಕ್ಕೆ ಹೈರಾಣಾಗಿದ್ದಾರೆ. ಕರ್ನಾಟಕದ ಕೋವಿಡ್ ಟೆಸ್ಟ್ ರಿಪೋರ್ಟ್ ಅನ್ನು...
- Advertisment -

Most Read

ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೇನೆ!..ಅಪ್ರಚೋದಿತ ಗುಂಡಿನ ದಾಳಿ

ಜಮ್ಮು:ಕಳೆದ ಕೆಲವು ದಿನಗಳಿಂದ ಜಮ್ಮುವಿನ ಗಡಿಯಲ್ಲಿ ಪಾಕ್ ಅಟ್ಟಹಾಸ ಮುಗಿಲು ಮುಟ್ಟಿದೆ. ಇಂದು ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ, ಅಂತರರಾಷ್ಟ್ರೀಯ ಗಡಿ ಬಳಿಯ ಮುಂಚೂಣಿ ಠಾಣೆಗಳು ಹಾಗೂ ಗ್ರಾಮಗಳನ್ನು ಗುರಿಯಾಗಿಸಿಕೊಂಡು ಅಪ್ರಚೋದಿತ...

ಮಾರಕ ಕೊರೊನಾ ವೈರಸ್ ಹುಟ್ಟಿನಬಗ್ಗೆ ಹೊಸತೊಂದು ಕಥೆ ಹೆಣೆದ ಚೀನಾ- ಕೊರೊನಾ ವೈರಸ್ ಹುಟ್ಟಿದ್ದು ಭಾರತದಲ್ಲಿ ಎಂದ ವಿಜ್ಞಾನಿಗಳು!…

ಬೀಜಿಂಗ್:ಕಳೆದ ಹಲವು ತಿಂಗಳಿಂದ ಇಡೀ ವಿಶ್ವವನ್ನೇ ನಡುಗಿಸಿರುವ ಮಾರಕ ಕೊರೊನಾ ವೈರಸ್ ಹುಟ್ಟಿನಬಗ್ಗೆ ಚೀನಾ ಹೊಸತೊಂದು ಕಥೆ ಹೆಣೆದಿದೆ. ಕೊರೊನಾ ಜಗತ್ತಿಗೆ ಹರಡಲು ಚೀನಾ ಕಾರಣ ಎಂಬುದು ಇಡೀ ಜಗತ್ತಿಗೆ ತಿಳಿದಿದ್ದರೂ ಚೀನಾ...

ಕಾರು ಕಳುವಾಗಿದೆ ಎಂದು ಸುಳ್ಳು ದೂರು ಕೊಟ್ಟವನು ಅಂದರ್ ಆಗಿದ್ದು ಹೇಗೆ ಗೊತ್ತಾ?

ತುಮಕೂರು: ಲೋನ್ ಕಟ್ಟಲಾಗದೆ ಕಾರು ಕಳುವಾಗಿದೆ ಎಂದು ಸುಳ್ಳು ದೂರು ನೀಡಿದ್ದ ಮಾಲೀಕನೇ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಅಪರಿಚಿತರು ಯಾರೋ ಇನೋವಾ ಕಾರನ್ನು ದರೋಡೆ ಮಾಡಿಕೊಂಡು ಹೋಗಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ್ದ...

ಮಂಗಳೂರಿನಲ್ಲಿ ಮತ್ತೆ ವಿವಾದಾತ್ಮಕ ಬರಹ ಬರೆದ ಕಿಡಿಗೇಡಿಗಳು

ಮಂಗಳೂರು: ಮೊನ್ನೆಯಷ್ಟೇ ನಗರದಲ್ಲಿ ಉಗ್ರ ಸಂಘಟನೆಯ ಪರವಾಗಿ ಗೋಡೆ ಬರಹ ಬರೆದ ಘಟನೆ ಮರೆಯಾಗುವ ಮುನ್ನವೇ ಮತ್ತೆ ದುಷ್ಕರ್ಮಿಗಳು ವಿವಾದಾತ್ಮಕ ಗೋಡೆ ಬರಹ ಬರೆದಿದ್ದಾರೆ. ಮಂಗಳೂರು ನಗರದ ಕೋರ್ಟ್ ರಸ್ತೆಯಲ್ಲಿ ನಡೆದಿದ್ದು, ವಿವಾದಾತ್ಮಕ ಗೋಡೆ...

error: Content is protected !!