Sunday, November 29, 2020
Home ತಾಜಾ ಸುದ್ದಿ

ತಾಜಾ ಸುದ್ದಿ

“ಇಂದು ಜಿಲ್ಲೆಯಲ್ಲಿ ಖಾಸಗಿ ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿಷೇಧ”

ಕೊರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದ.ಕ.ಜಿಲ್ಲಾಡಳಿತವು ಎ.14ರವರೆಗೆ ವಿಧಿಸಿರುವ ಸೆ.144(3)ಕ್ಕೆ ಪೂರಕವಾಗಿ ದಕ್ಸಿಣ ಕನ್ನಡ ಜಿಲ್ಲೆಯಲ್ಲಿ ಇಂದು ಖಾಸಗಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ....

ಆಕಾಶಕ್ಕೆ ಟಾರ್ಚ್ ಬಿಡುವುದರಿಂದ ಕೊರೋನಾ ಸಮಸ್ಯೆ ಬಗೆಹರಿಯುವುದಿಲ್ಲ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಏಪ್ರಿಲ್​ 5 ರಂದು ರಾತ್ರಿ 9ಗಂಟೆಗೆ ಮನೆಯಲ್ಲಿ ಮೊಂಬತ್ತಿ ಹಚ್ಚುವಂತೆ ಕರೆ ನೀಡಿದ್ದು, ಇದಕ್ಕೆ ಭಾರಿ ವಿರೋಧ ಕೂಡ ವ್ಯಕ್ತವಾಗುತ್ತಿದೆ. ಇದೀಗ ಕಾಂಗ್ರೆಸ್ ನಾಯಕ ರಾಹುಲ್...

ಕೊರೊನಾ ವೈರಸ್ ಚಿಕಿತ್ಸೆಗೆ ಭಾರತದ ಔಷಧಿ ಕೇಳಿದ ಅಮೆರಿಕಾ

ಕೊರೊನಾ ವೈರಸ್ ನಿಂದ ತತ್ತರಿಸಿ ಹೋಗಿರುವ ರಾಷ್ಟ್ರಗಳ ಪೈಕಿ ಅಮೆರಿಕಾ ಅಗ್ರಸ್ಥಾನದಲ್ಲಿದೆ. ಪ್ರತಿನಿತ್ಯ ಸಾವಿರಾರು ಜನರು ಮಾರಕ ಸೋಂಕಿಗೆ ತುತ್ತಾಗುತ್ತಿದ್ದಾರೆ. ಪ್ರಜೆಗಳನ್ನು ರಕ್ಷಿಸಿಕೊಳ್ಳಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ನೆರವು ಕೋರಿದ್ದಾರೆ. ಅಮೆರಿಕಾದಲ್ಲಿ...

ಪ್ರಧಾನಿ ಮೋದಿಯ ದೀಪ ವಂದನೆ ಕಾರ್ಯಕ್ರಮಕ್ಕೆ ಬೆಂಬಲ ಸೂಚಿಸಿದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ನಮ್ಮ ಭಾರತ ದೇಶದ ಪ್ರಜೆಗಳು ನಾವೆಲ್ಲರೂ ಒಗ್ಗಾಟ್ಟಾಗಿದೇವೆ, ಒಂದಾಗಿದೇವೆ ಮತ್ತು ವಿಶ್ವದ ಜತೆಗೆ ನಾವು ಕೈಜೋಡಿಸಿದ್ದೇವೆ. ಈ ಕೈ ಜೋಡಿಸುವಿಕೆಯಲ್ಲಿ ಎರಡು ರೀತಿಯಿದೆ. ಒಂದು ಕೊರೊನಾ ವ್ಯಾಧಿ ಇಂದು ವಿಶ್ವದ ಎಲ್ಲಾ...

ಶೇ.40ರಷ್ಟು ಕುಸಿತಗೊಂಡ ಮಾಲಿನ್ಯ, ಶುದ್ಧವಾದ ಗಾಳಿಯೋ ಗಾಳಿ.!

ಬೆಂಗಳೂರು : ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ಲಾಕ್‌ಡೌನ್ ಘೋಷಿಸಿದ ಬಳಿಕ ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಎಲ್ಲಾ ನಗರಗಳಲ್ಲಿನ ವಾಯುಮಾಲಿನ್ಯ ಗಣನೀಯವಾಗಿ ಕುಸಿದಿದ್ದು, ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್, ಟ್ಯಾಕ್ಸಿ, ಆಟೋರಿಕ್ಷಾ, ಖಾಸಗಿ...

ಪಾಕಿಸ್ತಾನಕ್ಕೆ ಒಳಉಡುಪಿನಿಂದ ತಯಾರಿಸಿದ ಮಾಸ್ಕ್ ನೀಡಿದ ಚೀನಾ

ಕೊರೋನಾವೈರಸ್ ಗೆ ತುತ್ತಾಗಿರುವ ರಾಷ್ಟ್ರಗಳಲ್ಲಿ ಪಾಪಿ ಪಾಕಿಸ್ತಾನವೂ ಒಂದು . ಆದರೆ ಕನಿಷ್ಟ ವೈದ್ಯಕೀಯ ನೆರವನ್ನು ಜನರಿಗೆ ಒದಗಿಸುವಲ್ಲಿ ವಿಫಲವಾಗಿರುವ ಪಾಕಿಸ್ತಾನಕ್ಕೆ ಚೀನಾ ನೆರವಿನ ಹಸ್ತ ಚಾಚಿತ್ತು. ಆದರೆ ಇದೀಗ ತನ್ನ ಪರಮ...

ಸೋನಿಯಾ ಗಾಂಧಿ ಸ್ನೇಹಿತೆಗೆ ಕೊರೋನಾ ಸೋಂಕು

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಸ್ನೇಹಿತೆಗೆ ಇಟಲಿಯಲ್ಲಿ ಕೊರೋನಾ ಸೋಂಕು ತಗುಲಿದ್ದು, ಅವರಿಗೆ ಕನ್ನಡಿಗ ಚಿಕಿತ್ಸೆ ನೀಡಿದ್ದಾರೆ. ಕನ್ನಡಿಗ ಹೇಮಗೌಡ ಅವರು 10 ವರ್ಷಗಳಿಂದ ಪ್ರೊಫೆಷನಲ್ ನರ್ಸ್ ಆಗಿ ಇಟಲಿ ಆಸ್ಪತ್ರೆಯಲ್ಲಿ ಸೇವೆ...

ನಾಳೆ 9 ನಿಮಿಷ ಲೈಟ್ ಆಫ್ ಆದ್ರೆ ಉಳಿತಾಯವಾಗುವ ವಿದ್ಯುತ್ ಎಷ್ಟು ಗೊತ್ತಾ..?

ನವದೆಹಲಿ: ದೇಶಾದ್ಯಂತ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಏಪ್ರಿಲ್ 5 ರಂದು ರಾತ್ರಿ 9 ಗಂಟೆಗೆ 9 ನಿಮಿಷ ಮನೆಯ ಎಲ್ಲಾ ಲೈಟ್ ಗಳನ್ನು ಆಫ್ ಮಾಡಿ ದೀಪ, ಮೊಬೈಲ್ ಲೈಟ್, ಮೇಣದಬತ್ತಿ ಬೆಳಗುವಂತೆ...

ಲಾಕ್ ಡೌನ್ ಉಲ್ಲಂಘಿಸಿದವರಿಗೆ ರಸ್ತೆಯಲ್ಲಿ ಯೋಗಾಸನ ಶಿಕ್ಷೆ

ಲಾಕ್ ಡೌನ್ ಆದೇಶ ಉಲ್ಲಂಘಿಸಿದವರಿಗೆ ಬಸ್ಕಿ, ಕಸ ಗೂಡಿಸುವ ಶಿಕ್ಷೆ ನೀಡಿದ್ದ ಕಲಬುರಗಿ ಪೊಲೀಸರು ಶನಿವಾರ ರಸ್ತೆಯಲ್ಲೇ ಯೋಗ ಮಾಡಿಸುವ ಮ‌ೂಲಕ ಗಮನ ಸೆಳೆದಿದ್ದಾರೆ. ನಗರದ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನವಶ್ಯಕವಾಗಿ ರಸ್ತೆಗಿಳಿದವರನ್ನು...

ಲಾಕ್ ಡೌನ್ ಉಲ್ಲಂಘಿಸಿದ ವಾಹನ ಮಾಲಿಕರಿಗೆ ಬಿಗ್ ಶಾಕ್ : ಹಲವು ವಾಹನಗಳ ಸೀಝ್

ಕಡಬ: ಲಾಕ್ ಡೌನ್ ನಿಯಮವನ್ನು ಉಲ್ಲಂಘನೆ ಮಾಡಿ ಬೇಕಾಬಿಟ್ಟಿ ತಿರುಗುತ್ತಿದ್ದ ಖಾಸಗಿ ಕಾರುಗಳನ್ನು ವಶಪಡಿಸಿಕೊಂಡಿರುವ ಕಡಬ ಪೊಲೀಸರು ಅನಗತ್ಯ ತಿರುಗಾಡುವವರಿಗೆ ಶಾಕ್ ನೀಡಿದ್ದಾರೆ.ಲಾಕ್ ಡೌನ್ ವೇಳೆಯಲ್ಲಿ ಖಾಸಗಿ ವಾಹನಗಳು ರಸ್ತೆಗಿಳಿಯಬಾರದು ಎಂಬ...

ದೆಹಲಿ ನಮಾಜ್: ಪಾಲ್ಗೊಂಡಿದ್ದ ಕರ್ನಾಟಕದ 13 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ಮರ್ಕಜ್ ಮಸೀದಿಯ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ಕರ್ನಾಟಕ ಮೂಲದವರ ಪೈಕಿ 13 ಮಂದಿಗೆ ಕೋವಿಡ್ 19 ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಚಿವ...

ನೆರಿಯ: ನದಿಗೆ ವಿಷ ಹಾಕಿದ ಪ್ರಕರಣ, ಮೂವರ ಬಂಧನ

ಬೆಳ್ತಂಗಡಿ: ನೆರಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಲ್ನ ನದಿ ಕಿನಾರೆಯಲ್ಲಿ ಕಿಡಿಗೇಡಿಗಳು ನದಿಗೆ ವಿಷ ಹಾಕಿದ್ದರಿಂದ ಹಲವಾರು ಮೀನುಗಳು ಮತ್ತು ನವಿಲೊಂದು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯ ಉಪ ನೀರೀಕ್ಷಕ ಓಡಿಯಪ್ಪ...
- Advertisment -

Most Read

ಗುಡ್​ ಗರ್ಲ್ಸ್ ಆಗಿದ್ದಾರಂತೆ ರಾಗಿಣಿ ಮತ್ತು ಸಂಜನಾ!.. ನಿಟ್ಟುಸಿರು ಬಿಟ್ಟ ಜೈಲಿನ ಅಧಿಕಾರಿಗಳು

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಪ್ರಕರಣದ ಆರೋಪಿಗಳಾಗಿ ಜೈಲು ಸೇರಿರುವ ರಾಗಿಣಿ ಮತ್ತು ಸಂಜನಾ ಎರಡು ತಿಂಗಳಿನಿಂದ ಜೈಲೂಟವನ್ನೇ ಸವಿಯುತ್ತಿದ್ದಾರೆ. ಈ ಹಿಂದೆ ನಟಿಯರು ಜೈಲಿನಲ್ಲಿ ಜಗಳವಾಡಿ ರಂಪ ಮಾಡುತ್ತಿದ್ದರು. ಈಗ ಇವರಿಬ್ಬರು ಆರ್ಟ್​...

ಚಿಂತಕ, ಸಿಪಿಎಂ ಪಕ್ಷದ ಹಿರಿಯ ಮೋರ್ಲ ವೆಂಕಪ್ಪ‌ ಶೆಟ್ಟಿ ಇನ್ನಿಲ್ಲ

ಮಂಗಳೂರು: ಸಿಪಿಎಂ ಪಕ್ಷದ ಹಿರಿಯ ಮುಂದಾಳುವಾಗಿದ್ದ ಮೋರ್ಲ ವೆಂಕಪ್ಪ‌ ಶೆಟ್ಟಿ (87) ನಿಧನರಾಗಿದ್ದಾರೆ.ಅವರು ಯಕ್ಷಗಾನ ತಾಳಮದ್ದಲೆ ಅರ್ಥಧಾರಿ, ವಿಮರ್ಶಕರು, ಸಾಹಿತ್ಯ ಚಿಂತಕರಾಗಿದ್ದರು. ವರ್ಕಾಡಿ ಗಡಿಪ್ರಧಾನ ಮನೆಯವರಾಗಿದ್ದ ವೆಂಕಪ್ಪ‌ ಶೆಟ್ಟಿ ನಾಟಕಗಳಲ್ಲಿ ಅಭಿನಯಿಸುವ ಹವ್ಯಾಸ ಹೊಂದಿದ್ದರು...

ಚಂದನ್ ಶೆಟ್ಟಿ ಜೊತೆ ಜೊತೆಯಲಿ ಹುಡುಗಿ ಸಾಥ್ -ಏನಿದು ‘ನೋಡು ಶಿವಾ’ ಮಹಿಮೆ!..

ಬೆಂಗಳೂರು: ಈಗಾಗಲೇ ಕನ್ನಡಿಗರ ನೆಚ್ಚಿನ ಧಾರಾವಾಹಿ ನಟಿ ಮೇಘಾ ಶೆಟ್ಟಿ ಹಾಗೂ ಹಾಡುಗಾರ ಚಂದನ್ ಶೆಟ್ಟಿ ಜೊತೆಯಾಗಿ ಹೆಜ್ಜೆಯಿಡುತ್ತಿದ್ದಾರೆ. ಹೌದು ದುಬಾರಿ ವೆಚ್ಚದ ಆಲ್ಬಂ ಸಾಂಗ್‌ ಒಂದು ಸಿದ್ಧವಾಗುತ್ತಿದ್ದು ಸ್ಯಾಂಡಲ್‌ವುಡ್‌ನಲ್ಲಿ ಹೊಸ ಹಿಸ್ಟರಿ...

ನಾಳೆ ಈ ದಶಕದ ಕೊನೆಯ ಚಂದ್ರಗ್ರಹಣ!…

ಬೆಂಗಳೂರು:ನಾಳೆ ಕಾರ್ತಿಕ ಪೂರ್ಣಿಮೆಯ ದಿನ ಈ ದಶಕದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ. ಗ್ರಹಣವು ಮಧ್ಯಾಹ್ನ 1:04 ಗಂಟೆಯಿಂದ ಸಂಜೆ 5:22 ಗಂಟೆಯವರೆಗೂ ಗೋಚರಿಸಲಿದೆ.ತುಸು ಹೆಚ್ಚಿನ ಅವಧಿಗೆ ಗ್ರಹಣ ಸಂಭವಿಸಿದರೂ ಸೂರ್ಯಾಸ್ತಕ್ಕೂ ಮುನ್ನ ಚಂದ್ರ...

error: Content is protected !!