ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ: ಇದುವರೆಗೂ ಸಂಗ್ರಹವಾದ ದೇಣಿಗೆ ಎಷ್ಟು ಗೊತ್ತೆ?
ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ದೇಶಾದ್ಯಂತ ದೇಣಿಗೆ ಸಂಗ್ರಹ ನಡೆಸಿದ್ದು, ಇದುವರೆಗೂ 2,100 ಕೋಟಿ ರೂ. ಸಂಗ್ರಹವಾಗಿರುವುದಾಗಿ ತಿಳಿದುಬಂದಿದೆ.
(adsbygoogle...
ಮಾಸ್ಕ್ ಧರಿಸುವಂತೆ ಸೂಪರ್ ಮಾರ್ಕೆಟ್ ನ ಮಾಲೀಕನಿಂದ ಆಗ್ರಹ: ಸಾರ್ವಜನಿಕರ ಎದುರೇ ಒಳ ಉಡುಪು ಕಳಚಿ ಮಾಸ್ಕ್ ಮಾಡಿಕೊಂಡ ಯುವತಿ…!
ಜೋಹಾನ್ಸ್ ಬರ್ಗ್: ಕೊರೋನಾ ಭಾರತಕ್ಕೆ ಕಾಲಿಟ್ಟು ಒಂದು ವರ್ಷವೇ ಆಗುತ್ತಾ ಬಂದರೂ ಅದರ ತಾಂಡವ ಕಡಿಮೆ ಆಗದೇ ಇರುವುದರಿಂದ ಈಗಲೂ ಜಗತ್ತಿನೆಲ್ಲೆಡೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಆದರೆ, ಬಹುತೇಕರಿಗೆ ಮನೆಯಿಂದ ಹೊರ ಹೋಗುವಾಗ...
ಸ್ಕೂಟರ್ ನಲ್ಲಿ ಬಂದು ಮರಳು ಲಾರಿಯನ್ನು ವಶಪಡಿಸಿದ ಮಂಗಳೂರು ಕಮೀಷನರ್ ಮತ್ತು ಡಿಸಿಪಿ
ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ಸಿನಿಮೀಯ ರೀತಿಯಲ್ಲಿ ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಮ್ ಸ್ಕೂಟರ್ ನಲ್ಲಿ ಬಂದು ವಶಕ್ಕೆ ಪಡೆದಿದ್ದಾರೆ.
ಸೋಮೇಶ್ವರ ಸಮುದ್ರ ತೀರದಿಂದ ಮರಳು ಸಾಗಾಟ...
ಮಂಗಳೂರು ಸಿಸಿಬಿ ಪೊಲೀಸರಿಂದ ಕಾರು ಮಾರಾಟ ಪ್ರಕರಣ: ಇನ್ಸ್ ಪೆಕ್ಟರ್ ಕಬ್ಬಳ್ ರಾಜ್ ಸೇರಿ ಇಬ್ಬರು ಪೊಲೀಸರು ಅಮಾನತು
ಮಂಗಳೂರು: ಜನರಿಗೆ ಹಣ ದ್ವಿಗುಣ ಮಾಡಿಕೊಡುವ ಆಮಿಷವೊಡ್ಡಿ ಕೋಟ್ಯಂತರ ರೂ. ವಂಚಿಸಿದ್ದ ಎಲಿಯ ಕನ್ಸ್ಟ್ರಕ್ಷನ್ ಆಯಂಡ್ ಬಿಲ್ಡರ್ ಪ್ರೈ.ಲಿ ಸಂಸ್ಥೆಯ ಅವ್ಯವಹಾರ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಮೂರು ಕಾರುಗಳ ಪೈಕಿ ಜಾಗ್ವಾರ್ ಕಾರನ್ನು...
ತುಳು ಸಾಹಿತ್ಯ ಅಕಾಡೆಮಿಯಿಂದ 2018, 2019 ಹಾಗೂ 2020ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪ್ರಶಸ್ತಿ ಪ್ರಕಟ
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು 2018, 2019 ಹಾಗೂ 2020 ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಾರ್ಚ್ 7 ರಂದು ಪ್ರಶಸ್ತಿ...
ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ನಡುವೆ ಅಪಘಾತ, ವಾಹನ ಸಂಚಾರ ಸ್ಥಗಿತ
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯ ಮುಂಭಾಗದಲ್ಲಿ ಇಂದು ಡೀಸೆಲ್ ಸಾಗಾಟದ ಟ್ಯಾಂಕರ್ ಹಾಗೂ ಗ್ಯಾಸ್ ಟ್ಯಾಂಕರ್ ನಡುವೆ ಅಪಘಾತ ನಡೆದಿದ್ದು ಕೆಲ ಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ...
ಮಂಗಳೂರಿನಲ್ಲಿ ಪೊಲೀಸರೇ ಕಳ್ಳರು: ಐಷಾರಾಮಿ ಕಾರು ನಾಪತ್ತೆ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ವರದಿ ಸಲ್ಲಿಕೆ
ಮಂಗಳೂರು: ಎಲಿಯ ಕನ್ಸ್ಟ್ರಕ್ಷನ್ ಕಂಪನಿಯ ಅವ್ಯವಹಾರ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಮೂರು ಕಾರುಗಳ ಪೈಕಿ ಜಾಗ್ವಾರ್ ಕಾರನ್ನು ಪೊಲೀಸರೇ ಮಾರಾಟ ಮಾಡಿರುವುದು ತನಿಖೆಯಲ್ಲಿ ಗೊತ್ತಾಗಿದೆ.
ಜನರಿಗೆ ಹಣ ದ್ವಿಗುಣ ಮಾಡಿಕೊಡುವ ಆಮಿಷವೊಡ್ಡಿ 30 ಕೋಟಿ ರೂಪಾಯಿ...
ಕೇರಳ ಸೇರಿ 5 ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್: ಇಲ್ಲಿದೆ ಸಂಪೂರ್ಣ ಮಾಹಿತಿ
ನವದೆಹಲಿ: ಕೇಂದ್ರ ಚುನಾವಣಾ ಆಯೋಗ ತಮಿಳುನಾಡು, ಕೇರಳ, ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದ್ದು ಮೇ 2ರಂದು ಫಲಿತಾಂಶ ಹೊರಬೀಳಲಿದೆ.
ಅಸ್ಸಾಂ ನಲ್ಲಿ 126, ತಮಿಳುನಾಡುವಿನಲ್ಲಿ 234, ಪಶ್ಚಿಮ ಬಂಗಾಳದಲ್ಲಿ...
ಪ್ರೊ.ಕೆ.ಎಸ್.ಭಗವಾನ್ ಮುಖಕ್ಕೆ ಮಸಿ ಬಳಿದ ಮೀರಾ ರಾಘವೇಂದ್ರಗೆ ಸಂಕಷ್ಟ
ಬೆಂಗಳೂರು: ಹಿಂದು ಧರ್ಮ ಧರ್ಮವೇ ಅಲ್ಲ. ಹಿಂದು ಎಂಬ ಶಬ್ದ ಅವಮಾನಕರ ಎಂದು ಹೇಳಿಕೆ ನೀಡಿದ್ದ ಪ್ರೊ. ಕೆ.ಎಸ್.ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿದ್ದ ವಕೀಲೆ ಮೀರಾ ರಾಘವೇಂದ್ರರನ್ನು ವಿಚಾರಣೆ ನಡೆಸಿರುವ ಬಾರ್...
ಶಾಲಾ, ಕಾಲೇಜು ವಿದ್ಯಾರ್ಥಿಗಳ ಗಮನಕ್ಕೆ: ಹಳೆಯ ‘ವಿದ್ಯಾರ್ಥಿ ಬಸ್ ಪಾಸ್’ ಅವಧಿ ಮಾ.31ರವರೆಗೆ ವಿಸ್ತರಣೆ
ಬೆಂಗಳೂರು: 2019-20ನೇ ಸಾಲಿನ ವಿದ್ಯಾರ್ಥಿ ಪಾಸ್ ಅವಧಿಯನ್ನು ದಿನಾಂಕ 31-03-2021ರವರೆಗೆ ವಿಸ್ತರಣೆ ಮಾಡಿ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಆದೇಶಿಸಿದ್ದಾರೆ.
(adsbygoogle =...
ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ ಆರ್. ವಿನಯ್ ಕುಮಾರ್ ಮತ್ತು ಯೂಸುಫ್ ಪಠಾಣ್
ಬೆಂಗಳೂರು: ಭಾರತೀಯ ಕ್ರಿಕೆಟಿಗ ಹಾಗೂ ಕರ್ನಾಟಕದ ಮಾಜಿ ನಾಯಕ ಆರ್. ವಿನಯ್ ಕುಮಾರ್ ಮತ್ತು ಮಾಜಿ ಆಲ್ರೌಂಡರ್ ಯೂಸುಫ್ ಪಠಾಣ್ ಅವರು ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
https://twitter.com/Vinay_Kumar_R/status/1365228439528120327
ಟ್ವಿಟ್ಟರ್ ನಲ್ಲಿ ತನ್ನ ನಿವೃತ್ತಿ...
ಮಗಳ ನಿಶ್ಚಿತಾರ್ಥದ ಸಂಭ್ರಮದಲ್ಲಿ ಶಾಸಕ ಕುಮಾರ್ ಬಂಗಾರಪ್ಪ
ಶಿವಮೊಗ್ಗ: ಸೊರಬ ಕ್ಷೇತ್ರದ ಶಾಸಕ ಮತ್ತು ಕನ್ನಡ ಚಲನಚಿತ್ರ ನಟ ಕುಮಾರ್ ಬಂಗಾರಪ್ಪ ಅವರು ತಮ್ಮ ಮಗಳ ನಿಶ್ಚಿತಾರ್ಥ ಇತ್ತೀಚೆಗೆ ಭರ್ಜರಿಯಾಗಿ ನಡೆದಿದ್ದು, ಈ ಸಂತೋಷದ ಕ್ಷಣಗಳ ಫೋಟೋವನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
...
- Advertisment -