Monday, March 1, 2021
Home ಕರಾವಳಿ

ಕರಾವಳಿ

ತುಳು ಸಾಹಿತ್ಯ ಅಕಾಡೆಮಿಯಿಂದ 2018, 2019 ಹಾಗೂ 2020ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪ್ರಶಸ್ತಿ ಪ್ರಕಟ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು 2018, 2019 ಹಾಗೂ 2020 ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಾರ್ಚ್ 7 ರಂದು ಪ್ರಶಸ್ತಿ...

ಮಂಗಳೂರಿನಲ್ಲಿ ಪೊಲೀಸರೇ ಕಳ್ಳರು: ಐಷಾರಾಮಿ ಕಾರು ನಾಪತ್ತೆ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ವರದಿ ಸಲ್ಲಿಕೆ

ಮಂಗಳೂರು: ಎಲಿಯ ಕನ್‌ಸ್ಟ್ರಕ್ಷನ್‌ ಕಂಪನಿಯ ಅವ್ಯವಹಾರ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಮೂರು ಕಾರುಗಳ ಪೈಕಿ ಜಾಗ್ವಾರ್‌ ಕಾರನ್ನು ಪೊಲೀಸರೇ ಮಾರಾಟ ಮಾಡಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಜನರಿಗೆ ಹಣ ದ್ವಿಗುಣ ಮಾಡಿಕೊಡುವ ಆಮಿಷವೊಡ್ಡಿ 30 ಕೋಟಿ ರೂಪಾಯಿ...

ಸವಣಾಲು: ಶ್ರೀ ದುರ್ಗಾಕಾಳಿಕಾಂಬ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ ಇಂದು ಸಂಪನ್ನ

ಬೆಳ್ತಂಗಡಿ: ಸವಣಾಲು ಕಾಳಿಬೆಟ್ಟ ದ ಶ್ರೀ ದುರ್ಗಾಕಾಳಿಕಾಂಬ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. (adsbygoogle = window.adsbygoogle || ).push({}); ಫೆಬ್ರವರಿ 25 ರಂದು ಪ್ರಾರಂಭವಾದ...

ಗುಂಡ್ಯದಲ್ಲಿ ರಾತ್ರಿ ಮೂತ್ರ ವಿಸರ್ಜನೆಗೆಂದು ಹೋಗಿದ್ದ ಲಾರಿ ಚಾಲಕನ ಮೇಲೆ ಕಾಡಾನೆ ದಾಳಿ: ಚಾಲಕ ಸ್ಥಳದಲ್ಲೇ ಸಾವು

ಗುಂಡ್ಯ: ನಿನ್ನೆ ರಾತ್ರಿ ಮೂತ್ರ ವಿಸರ್ಜನೆಗೆಂದು ಹೋಗಿದ್ದ ವೇಳೆ ಲಾರಿ ಚಾಲಕನ ವೇಳೆ ಕಾಡಾನೆ ದಾಳಿ ಮಾಡಿ ಚಾಲಕ ಸಾವನ್ನಪ್ಪಿರುವ ಘಟನೆ ಗುಂಡ್ಯ ಬಳಿಯ ಶಿರಾಡಿ ಘಾಟ್‌ನ ಕೆಂಪುಹೊಳೆ ಬಳಿ ನಡೆದಿದೆ. ಮೃತ ಲಾರಿ...

ನೆಲ್ಯಾಡಿಯಲ್ಲಿ ಭೀಕರ ಅಪಘಾತ: ವಾಹನ ಚಾಲಕ ಸಾವು

ನೆಲ್ಯಾಡಿ:ಲಾರಿ ಹಾಗೂ ಲೇಲ್ಯಾಂಡ್ ದೋಸ್ತ್ ನಡುವೆ ಅಪಘಾತ ಸಂಭವಿಸಿ ವಾಹನ ಚಾಲಕ ಸಾವನ್ನಪ್ಪಿರುವ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಕೊಣಾಲಿನಲ್ಲಿ‌ ನಡೆದಿದೆ. ಹಾಸನ ಜಿಲ್ಲೆಯ ಆಲೂರು ನಿವಾಸಿ ಚೇತನ್...

ಕೇರಳದಲ್ಲಿ ಸರ್ಕಾರಿ ಬಸ್ ಅನ್ನೇ ಕಳವು ಮಾಡಿದ ಖದೀಮ: ಯಾಕೆ ಕದ್ದೇ ಅಂದಿದ್ದಕ್ಕೆ ಆತ ಕೊಟ್ಟ ಉತ್ತರ ಕೇಳಿ ಪೊಲೀಸರು ಸುಸ್ತೋ ಸುಸ್ತು…

ಕೇರಳ: ಮಧ್ಯರಾತ್ರಿ ಮನೆಗೆ ಹೋಗಲು ಬೇರೆ ವಾಹನ ಇಲ್ಲ ಅಂತಾ ಖದೀಮನೊಬ್ಬ ಸರ್ಕಾರಿ ಬಸ್ಸನ್ನೇ ಕಳವು ಮಾಡಿರುವ ಘಟನೆ ಕೇರಳದ ಕೊಟ್ಟರಕ್ಕರದಲ್ಲಿ ನಡೆದಿದೆ. (adsbygoogle = window.adsbygoogle ||...

ವಿಟ್ಲ: ಬೈಕ್-ಲಾರಿ ನಡುವೆ ಅಪಘಾತ, ಸವಾರ ಸ್ಥಳದಲ್ಲೇ ಮೃತ್ಯು

ವಿಟ್ಲ: ವಿಟ್ಲ- ಪುತ್ತೂರು ರಸ್ತೆಯ ಕಂಬಳಬೆಟ್ಟು ಬದನಾಜೆಯಲ್ಲಿ ಬೈಕ್ ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಮೃತಪಟ್ಟ ಯುವಕನನ್ನು ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಅಳಕೆ ನಿವಾಸಿ...

ಮಂಗಳೂರಿನಲ್ಲಿ ಮತ್ತೆ ಮರುಕಳಿಸಿತು ಅಂತಹದ್ದೇ ಹೀನ ಕೃತ್ಯ:ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಿಯಲ್ಲಿ ಅವಹೇಳನಕಾರಿ ಬರಹ, ಕಾಂಡೋಮ್ ಪತ್ತೆ

ಮಂಗಳೂರು: ಕಳೆದ ತಿಂಗಳು ಉಳ್ಳಾಲ ನಗರಸಭಾ ವ್ಯಾಪ್ತಿಯ ಪ್ಯಾರಿಸ್ ಜಂಕ್ಷನ್​ನಲ್ಲಿರುವ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಅವಹೇಳನಕಾರಿ ಬರಹ ಹಾಗೂ ಕಾಂಡೋಮ್ ಪತ್ತೆಯಾಗಿ ಭಕ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ...

ಕೇರಳದಲ್ಲಿ ಆರ್ ಎಸ್ ಎಸ್ ಕಾರ್ಯಕರ್ತನ ಕೊಲೆ: ಘಟನೆ ಹಿಂದೆ ಪಿಎಫ್‌ಐ ಕೈವಾಡ ಆರೋಪ

ಕೇರಳ : ಇಲ್ಲಿನ ಆಲಫುಳ ಜಿಲ್ಲೆಯ ಚೆರ್ತಲಾ ಬಳಿಯ ನಾಗಮಕುಲಂಗರದಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರೊಬ್ಬರನ್ನು ಕೊಲೆ ಮಾಡಲಾಗಿದೆ. ನಿನ್ನೆ ಎಸ್‌ಡಿಪಿಐ ಮತ್ತು ಆರ್‌ಎಸ್‌ಎಸ್‌ ಕಾರ್ಯಕರ್ತರ ನಡುವೆ ನಡೆದ ಘರ್ಷಣೆ ನಡೆದಿದೆ. ಈ ವೇಳೆ  ಆರ್‌ಎಸ್‌ಎಸ್‌ ಕಾರ್ಯಕರ್ತರೊಬ್ಬರು...

ಇಂದಿನಿಂದ ಮೂರು ದಿನಗಳವರೆಗೆ ಸವಣಾಲು ಶ್ರೀ ಕಾಳಿಬೆಟ್ಟ ಕ್ಷೇತ್ರದಲ್ಲಿ ವಿಜೃಂಭಣೆಯ ಜಾತ್ರಾ ಮಹೋತ್ಸವ

ಬೆಳ್ತಂಗಡಿ: ತಾಲೂಕಿನ ಸವಣಾಲು ಗ್ರಾಮದ ಕಾಳಿಬೆಟ್ಟ ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವವು ಫೆ.25 ಗುರುವಾರದಿಂದ ಪ್ರಾರಂಭವಾಗಿ ಫೆ.27 ಶನಿವಾರದವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಾಗೆಯೆ...

ಮೂಡುಬಿದಿರೆ: ತಂಬಾಕು ಮುಕ್ತ ಶಾಲಾ ಆವರಣ ಗುಲಾಬಿ ಅಭಿಯಾನ ಕಾರ್ಯಕ್ರಮ

ಮೂಡುಬಿದಿರೆ: ಇಲ್ಲಿನ ಸಮೂಹ ಸಂಪನ್ಮೂಲ ಕೇಂದ್ರ ಬೆಳುವಾಯಿ ವ್ಯಾಪ್ತಿಯ ಎಲ್ಲಾ ಸರಕಾರಿ ಶಾಲೆಗಳಲ್ಲಿ ಇಂದು ತಂಬಾಕು ಮುಕ್ತ ಶಾಲಾ ಆವರಣ ಗುಲಾಬಿ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಜಾಥಾ ನಡೆಸಲಾಯಿತು. ...

ಉಪ್ಪಿನಂಗಡಿ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಕಿರುಕುಳ ನೀಡಿದ ಅರೇಬಿಕ್ ಶಾಲಾ ಶಿಕ್ಷಕ

ಉಪ್ಪಿನಂಗಡಿ: ಮುಂದಿನ ಸೀಟ್ ನಲ್ಲಿ ಕುಳಿತಿದ್ದ ಯುವತಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಸುಳ್ಯ ಅರೇಬಿಕ್ ಶಾಲೆಯ ಶಿಕ್ಷಕನನ್ನು ಬಸ್ ನ ಚಾಲಕ ಮತ್ತು ನಿರ್ವಾಹಕ ಸೇರಿ ಪೊಲೀಸರಿಗೆ ಒಪ್ಪಿಸಿದ ಘಟನೆ ಉಪ್ಪಿನಂಗಡಿಯಲ್ಲಿ...
- Advertisment -

Most Read

error: Content is protected !!