Monday, March 1, 2021
Home ಕರಾವಳಿ ಮಂಗಳೂರು

ಮಂಗಳೂರು

ಸವಣಾಲು: ಶ್ರೀ ದುರ್ಗಾಕಾಳಿಕಾಂಬ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ ಇಂದು ಸಂಪನ್ನ

ಬೆಳ್ತಂಗಡಿ: ಸವಣಾಲು ಕಾಳಿಬೆಟ್ಟ ದ ಶ್ರೀ ದುರ್ಗಾಕಾಳಿಕಾಂಬ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. (adsbygoogle = window.adsbygoogle || ).push({}); ಫೆಬ್ರವರಿ 25 ರಂದು ಪ್ರಾರಂಭವಾದ...

ನೆಲ್ಯಾಡಿಯಲ್ಲಿ ಭೀಕರ ಅಪಘಾತ: ವಾಹನ ಚಾಲಕ ಸಾವು

ನೆಲ್ಯಾಡಿ:ಲಾರಿ ಹಾಗೂ ಲೇಲ್ಯಾಂಡ್ ದೋಸ್ತ್ ನಡುವೆ ಅಪಘಾತ ಸಂಭವಿಸಿ ವಾಹನ ಚಾಲಕ ಸಾವನ್ನಪ್ಪಿರುವ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಕೊಣಾಲಿನಲ್ಲಿ‌ ನಡೆದಿದೆ. ಹಾಸನ ಜಿಲ್ಲೆಯ ಆಲೂರು ನಿವಾಸಿ ಚೇತನ್...

ವಿಟ್ಲ: ಬೈಕ್-ಲಾರಿ ನಡುವೆ ಅಪಘಾತ, ಸವಾರ ಸ್ಥಳದಲ್ಲೇ ಮೃತ್ಯು

ವಿಟ್ಲ: ವಿಟ್ಲ- ಪುತ್ತೂರು ರಸ್ತೆಯ ಕಂಬಳಬೆಟ್ಟು ಬದನಾಜೆಯಲ್ಲಿ ಬೈಕ್ ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಮೃತಪಟ್ಟ ಯುವಕನನ್ನು ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಅಳಕೆ ನಿವಾಸಿ...

ಮಂಗಳೂರಿನಲ್ಲಿ ಮತ್ತೆ ಮರುಕಳಿಸಿತು ಅಂತಹದ್ದೇ ಹೀನ ಕೃತ್ಯ:ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಿಯಲ್ಲಿ ಅವಹೇಳನಕಾರಿ ಬರಹ, ಕಾಂಡೋಮ್ ಪತ್ತೆ

ಮಂಗಳೂರು: ಕಳೆದ ತಿಂಗಳು ಉಳ್ಳಾಲ ನಗರಸಭಾ ವ್ಯಾಪ್ತಿಯ ಪ್ಯಾರಿಸ್ ಜಂಕ್ಷನ್​ನಲ್ಲಿರುವ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಅವಹೇಳನಕಾರಿ ಬರಹ ಹಾಗೂ ಕಾಂಡೋಮ್ ಪತ್ತೆಯಾಗಿ ಭಕ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ...

ಇಂದಿನಿಂದ ಮೂರು ದಿನಗಳವರೆಗೆ ಸವಣಾಲು ಶ್ರೀ ಕಾಳಿಬೆಟ್ಟ ಕ್ಷೇತ್ರದಲ್ಲಿ ವಿಜೃಂಭಣೆಯ ಜಾತ್ರಾ ಮಹೋತ್ಸವ

ಬೆಳ್ತಂಗಡಿ: ತಾಲೂಕಿನ ಸವಣಾಲು ಗ್ರಾಮದ ಕಾಳಿಬೆಟ್ಟ ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವವು ಫೆ.25 ಗುರುವಾರದಿಂದ ಪ್ರಾರಂಭವಾಗಿ ಫೆ.27 ಶನಿವಾರದವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಾಗೆಯೆ...

ಮೂಡುಬಿದಿರೆ: ತಂಬಾಕು ಮುಕ್ತ ಶಾಲಾ ಆವರಣ ಗುಲಾಬಿ ಅಭಿಯಾನ ಕಾರ್ಯಕ್ರಮ

ಮೂಡುಬಿದಿರೆ: ಇಲ್ಲಿನ ಸಮೂಹ ಸಂಪನ್ಮೂಲ ಕೇಂದ್ರ ಬೆಳುವಾಯಿ ವ್ಯಾಪ್ತಿಯ ಎಲ್ಲಾ ಸರಕಾರಿ ಶಾಲೆಗಳಲ್ಲಿ ಇಂದು ತಂಬಾಕು ಮುಕ್ತ ಶಾಲಾ ಆವರಣ ಗುಲಾಬಿ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಜಾಥಾ ನಡೆಸಲಾಯಿತು. ...

ಉಪ್ಪಿನಂಗಡಿ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಕಿರುಕುಳ ನೀಡಿದ ಅರೇಬಿಕ್ ಶಾಲಾ ಶಿಕ್ಷಕ

ಉಪ್ಪಿನಂಗಡಿ: ಮುಂದಿನ ಸೀಟ್ ನಲ್ಲಿ ಕುಳಿತಿದ್ದ ಯುವತಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಸುಳ್ಯ ಅರೇಬಿಕ್ ಶಾಲೆಯ ಶಿಕ್ಷಕನನ್ನು ಬಸ್ ನ ಚಾಲಕ ಮತ್ತು ನಿರ್ವಾಹಕ ಸೇರಿ ಪೊಲೀಸರಿಗೆ ಒಪ್ಪಿಸಿದ ಘಟನೆ ಉಪ್ಪಿನಂಗಡಿಯಲ್ಲಿ...

ಕಟೀಲು: ನಿಲ್ಲಿಸಿದ್ದ ಟೂರಿಸ್ಟ್ ಕಾರಿನಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ

ಮುಲ್ಕಿ: ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರ ಕುಳಿತ ಸ್ಥಿತಿಯಲ್ಲೇ ಮೃತದೇಹ ಪತ್ತೆಯಾಗಿರುವ ಘಟನೆ ಕಟೀಲು ದೇವಸ್ಥಾನದ ಸೇತುವೆ ಸಮೀಪದ ಹಳೆ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಉಡುಪಿಯ ಲಕ್ಷ್ಮಿ೦ದ್ರ ನಗರದ ನಿವಾಸಿ ದಯಾನಂದ...

ಕುಮಾರ ಪರ್ವತಕ್ಕೆ ಟ್ರಕ್ಕಿಂಗ್ ಹೋಗೋ ಪ್ಲ್ಯಾನ್ ನಲ್ಲಿದ್ದವರಿಗೆ ಬೇಸರದ ಸುದ್ದಿ: ಮಾರ್ಚ್ 1 ರಿಂದ ಕುಮಾರಪರ್ವತಕ್ಕೆ ಚಾರಣ ನಿಷೇಧ

ಸುಬ್ರಮಣ್ಯ: ಕುಮಾರಪರ್ವತಕ್ಕೆ ಟ್ರಕ್ಕಿಂಗ್ ಹೋಗೋ ಪ್ಲ್ಯಾನ್ ಮಾಡದವರಿಗೆ ಬೇಸರದ ಸುದ್ದಿಯೊಂದು ಇಲ್ಲಿದೆ. ಮಾರ್ಚ್ 1 2021 ರಿಂದ ಮುಂದಿನ ಆದೇಶದವರೆಗೆ ಕುಮಾರಪರ್ವತ ಚಾರಣವನ್ನು ನಿಷೇಧಿಸಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ...

ಬೆಳ್ತಂಗಡಿ: ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಪರಿಚಿತರಿಂದ ಚೂರಿ ಇರಿತ

ಬೆಳ್ತಂಗಡಿ: ದಾರಿಯಲ್ಲಿ ತಮ್ಮ ಪಾಡಿಗೆ ನಡೆದುಕೊಂಡು ಹೋಗುತ್ತಿದ್ದಾಗ ವಿನಾಕಾರಣ ಕೆಲ ದುಷ್ಕರ್ಮಿಗಳು ವ್ಯಕ್ತಿಯೋರ್ವರಿಗೆ ಚೂರಿ ಇರಿದಿರುವ ಘಟನೆ ತಾಲೂಕಿನ ನೆರಿಯ ಕಾಡು ಎಂಬಲ್ಲಿ ನಡೆದಿದೆ. (adsbygoogle =...

ಕಡಬದಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಹೊಳೆಯಲ್ಲಿ ಪತ್ತೆ

ಕಡಬ : ಇಲ್ಲಿನ  ಬಿಳಿನೆಲೆ ಗ್ರಾಮದ ಕೈಕಂಬ ಸಮೀಪದ ಕೋಟೆಸಾರು ಹೊಳೆಯಲ್ಲಿ ಅಪರಿಚಿತ ಮಹಿಳೆಯ ಮೃತದೇಹವೊಂದು ಪತ್ತೆಯಾಗಿದೆ. ಮಹಿಳೆಯ ವಯಸ್ಸು ಸುಮಾರು 65 ರಿಂದ 70 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ. ...

ಮಂಗಳೂರಿನಲ್ಲಿ ATMಗೆ ಸ್ಕಿಮ್ಮಿಂಗ್ ಉಪಕರಣ ಅಳವಡಿಸಲು ಯತ್ನಿಸುತ್ತಿದ್ದವರನ್ನು ಹಿಡಿದ ಸ್ಥಳೀಯರು: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಂಗಳೂರು: ಎಟಿಎಂ ನಲ್ಲಿ ಸ್ಕಿಮ್ಮಿಂಗ್ ಉಪಕರಣ ಅಳವಡಿಸಲು ಯತ್ನಿಸುತ್ತಿದ್ದ ಇಬ್ಬರು ವಂಚಕರನ್ನು ಸ್ಥಳೀಯರು ಸೆರೆ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. (adsbygoogle = window.adsbygoogle ||...
- Advertisment -

Most Read

error: Content is protected !!