Wednesday, April 14, 2021
Home ಕರಾವಳಿ

ಕರಾವಳಿ

ಕೋಟಿ ಚೆನ್ನಯರ ಜನ್ಮಸ್ಥಳ ಪಡುಮಲೆಯಲ್ಲಿ ವಿಸ್ಮಯ: ತೀರ್ಥ ಬಾವಿಯಲ್ಲಿ ಕಾಣಿಸಿಕೊಂಡಿತು ಹಾವಿನ ಆಕೃತಿ

ಪುತ್ತೂರು:  ಕೋಟಿ-ಚೆನ್ನಯರು ಜನ್ಮಸ್ಥಳವಾದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಡುಮಲೆಯಲ್ಲಿ ಎ.10ರಂದು ವಿಸ್ಮಯವೊಂದು ನಡೆದಿದೆ. ಅದರ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. (adsbygoogle =...

4 ದಿನಗಳ ಹಿಂದೆ ಮಂಗಳೂರಿನಲ್ಲಿ ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಮಂಜೇಶ್ವರದಲ್ಲಿ ಪತ್ತೆ

ಮಂಗಳೂರು: ಉಳ್ಳಾಲ ಗ್ರಾಮದ ಮೊಗವೀರಪಟ್ಣದಿಂದ ಗಿಲ್‌ನೆಟ್ (ನಾಡದೋಣಿ) ಮೀನುಗಾರಿಕೆಗೆ ತೆರಳಿದ್ದ ವೇಳೆ ಕಾಣೆಯಾಗಿದ್ದ ತಣ್ಣೀರುಬಾವಿಯ ದಾವೂದ್ ಸಿದ್ದೀಕ್ (35) ಮೃತದೇಹ ಇಂದು ಮುಂಜಾನೆ ಮಂಜೇಶ್ವರದ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ದಾವೂದ್ ಸಿದ್ದೀಕ್, ಮುಹಮ್ಮದ್ ಫಯಾಝ್...

ಮಂಗಳೂರು: ಆಟವಾಡುತ್ತಿದ್ದಾಗ ಶಾಲು ಕುತ್ತಿಗೆಗೆ ಸುತ್ತಿಕೊಂಡು 13 ವರ್ಷದ ಬಾಲಕಿ ಸಾವು

ಉಳ್ಳಾಲ: ಕುತ್ತಿಗೆಗೆ ಶಾಲು ಸಿಲುಕಿ ಬಾಲಕಿಯೋರ್ವಳು ತನ್ನ ಮನೆಯೊಳಗೆ ಕಟ್ಟಿದ ಶಾಲುವಿನಲ್ಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರು ಎಂಬಲ್ಲಿ ನಡೆದಿದೆ. ...

ಕೊರಗಜ್ಜನ ಕೋಲ ನಡೆಯುತ್ತಿದ್ದ ಸ್ಥಳದ ಸಮೀಪದಲ್ಲಿದ್ದ ಪೊಲೀಸ್ ಜೀಪಿಗೆ ಕಲ್ಲೆಸೆತ, ಆರೋಪಿ ಹಫೀಝ್ ಬಂಧನ

ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್ ಬಳಿ ಕೊರಗಜ್ಜನ ಕೋಲ ನಡೆಯುತ್ತಿದ್ದು, ಈ ಸಮಯದಲ್ಲಿ ಅಲ್ಲೇ ಇರುವ ಬಿಲ್ಡಿಂಗ್ ಮೇಲೆ ನಿಂತು ಪೊಲೀಸ್ ವಾಹನಕ್ಕೆ ಪಕ್ಕದ ಕಲ್ಲೆಸೆದ ಘಟನೆ ನಡೆದಿದ್ದು, ಪೊಲೀಸರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನರು...

ಏ.12ರಂದು ನಿಗದಿಯಾಗಿದ್ದ ಮಂಗಳೂರು ವಿವಿಯ ಎಲ್ಲಾ ಪದವಿ ಪರೀಕ್ಷೆಗಳು ಮುಂದೂಡಿಕೆ

ಮಂಗಳೂರು : ಈಗಾಗಲೇ ಏಪ್ರಿಲ್ 8 ರಿಂದ 10ರವರೆಗೆ ನಡೆಯಬೇಕಿದ್ದಂತ ಮಂಗಳೂರು ವಿವಿಯ ವಿವಿಧ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿತ್ತು. ಇದೀಗ ಮತ್ತೆ ಏಪ್ರಿಲ್ 12ರಂದು ನಿಗದಿಪಡಿಸಲಾಗಿದ್ದಂತ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ...

ಕಾರ್ಕಳ: ಝಿಫ್ ಜಾರಿಸಿ ಅಪ್ರಾಪ್ತೆಗೆ ಖಾಸಗಿ ಅಂಗ ತೋರಿಸಿದಾತ ಪೊಲೀಸರ ವಶಕ್ಕೆ

ಕಾರ್ಕಳ: ಅಪ್ರಾಪ್ತ ಬಾಲಕಿಯ ಮುಂದೆ ಝಿಪ್ ಜಾರಿಸಿ ಖಾಸಗಿ ಅಂಗ ತೋರಿಸಿದ ವಿಕೃತಕಾಮಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕಾರ್ಕಳ ಸಮೀಪದ ಬಜಗೋಳಿಯ ದಿಡಿಂಬಿರಿ ಎಂಬಲ್ಲಿ ನಡೆದಿದೆ. ...

ಮಂಗಳೂರಿನಿಂದ ನಾಪತ್ತೆಯಾಗಿದ್ದ ಬಾಲಕಿ ಬೆಂಗಳೂರಿನಲ್ಲಿ ಪತ್ತೆ

ಮಂಗಳೂರು: ನಗರದಿಂದ ಅಪಹರಣಗೊಂಡಿದ್ದಳು ಎಂದು ಹೇಳಲಾದ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ರೈಲ್ವೆ ಪೊಲೀಸರು ಬೆಂಗಳೂರಿನಲ್ಲಿ ಪತ್ತೆ ಹಚ್ಚಿ ರಕ್ಷಿಸಿದ್ದಾರೆ. (adsbygoogle = window.adsbygoogle || ).push({}); ಎ.9ರಂದು...

ಬೆಳ್ತಂಗಡಿ: ಮೀನು ಹಿಡಿಯಲು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು

ಬೆಳ್ತಂಗಡಿ: ನಾಲ್ಕು ಜನ ಸ್ನೇಹಿತರ ಜೊತೆ ಮೀನು ಹಿಡಿಯಲು ಹೋದ ವ್ಯಕ್ತಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ತಾಲೂಕಿನ ನೆರಿಯ ಗ್ರಾಮದ ಪುಲ್ಲಾಜೆ ಹೊಳೆಯಲ್ಲಿ ನಡೆದಿದೆ. (adsbygoogle...

ಉಡುಪಿಯಲ್ಲಿ ಲಂಚ ನೀಡದ್ದಕ್ಕೆ ಟೆಂಪೋ ಚಾಲಕನ ಮೇಲೆ ಹಲ್ಲೆ ಆರೋಪ

ಉಡುಪಿ: ಲಂಚದ ಹಣ ನೀಡಿಲ್ಲ ಎಂದು ಟೆಂಪೋ ಚಾಲಕರೊಬ್ಬರ ಮೇಲೆ ಶಿರ್ವ ಪೊಲೀಸ್ ಠಾಣೆಯ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪೊಲೀಸರಿಂದ ಹಲ್ಲೆಗೊಳಗಾದ ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ...

ಬೆಳ್ತಂಗಡಿಯಲ್ಲಿ ಸ್ವಾಗತ ದ್ವಾರ ನಿರ್ಮಿಸುವ ಸಂದರ್ಭದಲ್ಲಿ ಆಕಸ್ಮಿಕ ವಿದ್ಯುತ್ ಸ್ಪರ್ಶ: ವಿದ್ಯುತ್ ಶಾಕ್ ನಿಂದ ಯುವಕ ಸ್ಥಳದಲ್ಲೇ ಸಾವು

ಬೆಳ್ತಂಗಡಿ : ಕಾಟಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸ್ವಾಗತ ದ್ವಾರ ನಿರ್ಮಿಸುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಕ್ಕೊಳಗಾಗಿ ಓರ್ವ ಯುವಕ ದಾರುಣವಾಗಿ ಮೃತಪಟ್ಟ ಘಟನೆ ನೆರಿಯ ಗ್ರಾಮದ ಬಯಲು ಎಂಬಲ್ಲಿ...

ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಕೊರೋನಾ ಪಾಸಿಟಿವ್

ಮಂಗಳೂರು: ಮಹಾಮಾರಿ ಕೊರೊನಾ ವೈರಸ್ ಅಬ್ಬರ ಮತ್ತೆ ಹೆಚ್ಚಾಗಿದೆ. ದೇಶದಲ್ಲಿ ಕೊರೊನಾ ವೈರಸ್ ಎರಡನೇ ಅಲೆ ಆರಂಭವಾಗಿದ್ದು, ದಿನದಿಂದ ದಿನಕ್ಕೆ ಹೊಸ ಕೋವಿಡ್-19 ಪಾಸಿಟಿವ್ ಕೇಸ್‌ಗಳ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಅದರಲ್ಲೂ ಕರ್ನಾಟಕದಲ್ಲಿ...

ಉಡುಪಿಯಲ್ಲಿ ಇದು ನನ್ನ ನಾಯಿ ಅಂತಾ ಕಿತ್ತಾಡಿಕೊಂಡ ಯುವಕ ಯುವತಿ: ಕೊನೆಗೆ ನಾಯಿ ಯಾರ ಜೊತೆ ಹೊಯ್ತು ಗೊತ್ತಾ?

ಉಡುಪಿ: ಇದು ನನ್ನ ನಾಯಿ ನನ್ನ ನಾಯಿ ಅಂತಾ ನಾಯಿಗಾಗಿ ಯುವಕ ಹಾಗೂ ಯುವತಿಯೊಬ್ಬಳು ನಡುವೆ ನಡು ರಸ್ತೆಯಲ್ಲಿ  ಕಿತ್ತಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ., ಈ ನಾಯಿ ಜಗಳ ಬಿಡಿಸಲು ಕೊನೆಗೆ ಪೊಲೀಸರು...
- Advertisment -

Most Read

error: Content is protected !!