ಕೊರೊನಾ ಆಮಂತ್ರಿಸಲು ಬೀದಿಗಿಳಿದ ದಕ್ಷಿಣ ಕನ್ನಡ ಜಿಲ್ಲೆಯ ಜನತೆ
Corona crowded mangaluru market
ಶಾಸಕ ಡಾ.ವೈ ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆಗಳ ಮಾಲೀಕರ ಸಭೆ
ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆಗಳ ಮಾಲೀಕರ ಸಭೆ ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಇಂದು ನಡೆಯಿತು. ವೆನ್ಲಾಕ್ ಆಸ್ಪತ್ರೆ ಕೋವಿಡ್...
ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಕರೋನಾ ಖಚಿತಗೊಂಡ ರೋಗಿಗಳಿಗೆ ಚಿಕಿತ್ಸೆ
ಮಣಿಪಾಲ: ಉಡುಪಿ ಜಿಲ್ಲಾಡಳಿತ ಮತ್ತು ಕರ್ನಾಟಕ ಸರ್ಕಾರದ ಬೆಂಬಲದೊಂದಿಗೆ, ಕರೋನಾ ವೈರಸ್ (ಕೋವಿಡ್ – 19) ಖಚಿತಗೊಂಡ ರೋಗಿಗಳಿಗೆ ಚಿಕಿತ್ಸೆ ನೀಡಲು ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯನ್ನು ಸಂಪೂರ್ಣವಾಗಿ ಮೀಸಲಿಟ್ಟಿದೆ....
ಬೆಳ್ತಂಗಡಿ: ಕ್ವಾರಂಟೈನ್ ಉಲ್ಲಂಘಿಸಿದ ಕೊರೊನಾ ಸೋಂಕಿತನ ವಿರುದ್ದ ಪ್ರಕರಣ ದಾಖಲು
ಉಪ್ಪಿನಂಗಡಿ: ಕ್ವಾರಂಟೈನ್ ಉಲ್ಲಂಘಿಸಿದ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೇರಿ ನಿವಾಸಿ ಕೊರೊನಾ ಸೋಂಕಿತ ವ್ಯಕ್ತಿಯ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ಸಹಾಯಕ ಆಯುಕ್ತರಾದ ಡಾ.ಯತೀಶ್...
ಇಂದು ಸಂಜೆಯಿಂದಲೇ ಮತ್ತೆ ಹಾಲು ಖರೀದಿ ಆರಂಭ
ಮಂಗಳೂರು: ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ಮಾರ್ಚ್ 28 ರಿಂದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಹಾಲು ಡಿಪೋವನ್ನು ಇಂದು ಸಂಜೆಯಿಂದ ( ಮಾರ್ಚ್ 30) ಮತ್ತೆ ಪುನರಾರಂಭ ಗೊಳ್ಳಲಿದೆ ಎಂದು...
ಅರ್ಚಕರ ಮೇಲೆ ಹಲ್ಲೆ: ಸುಬ್ರಹ್ಮಣ್ಯ ಠಾಣಾ ಪೊಲೀಸ್ ಸಿಬ್ಬಂದಿ ಅಮಾನತು
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯ ದೇವಳದ ಪ್ರಧಾನ ಅರ್ಚಕರೊಬ್ಬರಿಗೆ ಹಲ್ಲೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಆದಿ ಸುಬ್ರಹ್ಮಣ್ಯ ದೇವಳದ...
ಕೊರೋನಾ ಜಾಗೃತಿ: ದೇಶದಲ್ಲಿ ಯಾವ ಜನಪ್ರತಿನಿಧಿ ಮಾಡದ ಕೆಲಸವನ್ನು ಮಾಡಿದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ಕೊರೊನಾ ವೈರಸ್ ವಿರುದ್ಧ ಹೋರಾಡಲು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ತಂಡ ಸಂಪೂರ್ಣ ಸಜ್ಜಾಗಿದ್ದು ಈಗಾಗಲೇ ತಾಲೂಕಿನಲ್ಲಿ ಕೊರೊನಾ ಸೋಂಕಿತ ಪತ್ತೆಯಾದ ಬೆನ್ನಲ್ಲೇ ತಾಲೂಕು ಆಡಳಿತ ಮಂಡಳಿ ಮತ್ತಷ್ಟು ಅಲರ್ಟ್...
ಮತ್ಸ್ಯ ತೀರ್ಥ ಶಿಶಿಲಕ್ಕೂ ಕೊರೋನಾ ಭೀತಿ: ಬೇಕಿದೆ ಸಂಬಂಧ ಪಟ್ಟವರ ಕಾಳಜಿ
ಶಿಶಿಲ: ಕೊರೋನಾ ಲಾಕ್ ಡೌನ್ ನಿಂದಾಗಿ ಮತ್ಸ್ಯ ತೀರ್ಥ ಪ್ರಖ್ಯಾತ ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇತಿಹಾಸ ಪ್ರಸಿದ್ಧ ಶಿಶಿಲ ಶ್ರೀ ಶಿಶಿಲೆಶ್ವರ ಸನ್ನಿಧಾನ ಭಕ್ತರಿಗೆ ದರ್ಶನಕ್ಕೆ ತೆರೆದಿರದ ಕಾರಣ, ದೇವಸ್ಥಾನಕ್ಕೆ...
ಬಜಪೆ: ಮಾನವೀಯತೆ ಮೆರೆದ ಹಿಂದೂ ಸಂಘಟನೆಯ ಕಾರ್ಯಕರ್ತರು
ಬಜಪೆ: ಕೊರೋನಾ ಲಾಕ್ ಡೌನ್ ಸಮಯದಲ್ಲಿ ಮಂಗಳೂರು ತಾಲೂಕಿನ ಬಜ್ಪೆ ಪರಿಸರದಲ್ಲಿ ಹಗಲು ರಾತ್ರಿಯೆನ್ನದೆ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ಬಜಪೆ ಭಜರಂಗ ದಳದ ವತಿಯಿಂದ ನೀರಿನ ಬಾಟಲ್ ಮತ್ತು...
ಕೊರೊನ ಭೀತಿ: ಜಾಗೃತಿಯ ಸಂದೇಶ ರವಾನಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ
ಧರ್ಮಸ್ಥಳ: ಜಗತ್ತನ್ನೇ ಬೆಚ್ಚಿ ಬೀಳಿಸಿದ ಕೊರೊನ ಮಹಾಮಾರಿಯ ಕುರಿತು ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನಾಡಿನ ಸಮಸ್ತ ಜನತೆಗೆ ಮತ್ತು ತಮ್ಮ ಭಕ್ತ ಸಮುದಾಯಕ್ಕೆ...
“ಯಕ್ಷಗಾನ ಕಲಾವಿದರಿಗೆ, ಅರ್ಚಕರಿಗೆ , ಸಿಬ್ಬಂದಿಗಳಿಗೆ ದೇವಾಲಯದಿಂದ ವೇತನ”
ಮಂಗಳೂರು: ಕೊರೋನಾ ಹಾವಳಿಯಿಂದಾಗಿ ಧಾರ್ಮಿಕ ದತ್ತಿ ಇಲಾಖೆಯ ಮೂಲಕ ನಡೆಯುತ್ತಿರುವ ಎಲ್ಲ ಯಕ್ಷಗಾನ ಮೇಳಗಳು ಪ್ರದರ್ಶನವನ್ನು ನಿಲ್ಲಿಸಿದ್ದು, ಅಲ್ಲಿ ದುಡಿಯುವ ಕಲಾವಿದರು, ಕಾರ್ಮಿಕರಿಗೆ ಪ್ರದರ್ಶನ ಕಡಿತಗೊಂಡ ಹಿನ್ನೆಲೆಯಲ್ಲಿ ಸಂಬಳವನ್ನು ಕಡಿತಗೊಳಿಸಲಾಗಿದೆ.
ಈ ನಿರ್ಧಾರದಿಂದ...
ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಪುರೋಹೀತರಿಗೆ ಪೋಲೀಸ್ ಲಾಠಿ ಏಟು!
ದೇಶದಾದ್ಯಂತ ಕೊರೊನಾ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದು, ಇದನ್ನು ಉಲ್ಲಂಘಿಸಿ ರಸ್ತೆಗಿಳಿದವರ ಮೇಲೆ ಪೊಲೀಸರು ಲಾಠಿ ಪ್ರಯೋಗ ಮಾಡುತ್ತಿದ್ದಾರೆ. ಇದೀಗ ಜಿಲ್ಲೆಯ ಪ್ರಸಿದ್ದ ಮುಜರಾಯಿ ಇಲಾಖೆಯ ವ್ಯಾಪ್ತಿಯ ಧಾರ್ಮಿಕ ಕ್ಷೇತ್ರ...