Wednesday, April 14, 2021
Home ಕರಾವಳಿ

ಕರಾವಳಿ

ಕುಲಪತಿ ಹುದ್ದೆ ಪಡೆಯಲು ಹಣ ಕೊಟ್ಟಿದ್ದ ಪ್ರಕರಣ: ಮಂಗಳೂರು ವಿವಿ ಪ್ರಾಧ್ಯಾಪಕ ಜೈಶಂಕರ್ ಸಸ್ಪೆಂಡ್

ಮಂಗಳೂರು: ಕುಲಪತಿ ಹುದ್ದೆ ಪಡೆಯುವ ಉದ್ದೇಶದಿಂದ ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಅವರಿಗೆ 17.50 ಲಕ್ಷ ರೂಪಾಯಿ ನೀಡಿದ್ದ ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಜೈಶಂಕರ್ ಅವರನ್ನು ಅಮಾನತು ಮಾಡಲಾಗಿದೆ. ...

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಿಕ್ಷಾ, ಚಾಲಕನ ಸ್ಥಿತಿ ಗಂಭೀರ

ಬೆಳ್ತಂಗಡಿ: ನಿನ್ನೆ ತಡರಾತ್ರಿ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದು ನಾಲ್ವರು ಗಾಯಗೊಂಡ ಘಟನೆ ಲಾಯಿಲದಲ್ಲಿ ನಡೆದಿದೆ. (adsbygoogle = window.adsbygoogle...

‘ಕೆಲಸದ ಒತ್ತಡ’ದಿಂದ ಮನನೊಂದು ಬ್ಯಾಂಕ್ ನಲ್ಲೆ ನೇಣಿಗೆ ಶರಣಾದ ಕೆನರಾ ಬ್ಯಾಂಕ್ ಮ್ಯಾನೇಜರ್

ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯ ಕುತ್ತುಪರಂಬದಲ್ಲಿ 'ಕೆಲಸದ ಒತ್ತಡ'ದಿಂದ ನೊಂದ ಮಹಿಳಾ ಬ್ಯಾಂಕ್ ಮ್ಯಾನೇಜರ್ ರೊಬ್ಬರು ಬ್ಯಾಂಕ್ ಒಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಕೆನರಾ ಬ್ಯಾಂಕಿನ ತೊಕ್ಕಿಲಂಗಡಿ ಶಾಖೆಯ...

ಪುತ್ತೂರು: ಮೊಬೈಲ್ ಫೋನ್ ಸುಟ್ಟು ಹಾಕಿ ಆತ್ಮಹತ್ಯೆಗೆ ಶರಣಾದ ರಿಕ್ಷಾ ಡ್ರೈವರ್ !

ಪುತ್ತೂರು: ರಿಕ್ಷಾ ಚಾಲಕ ವೃತ್ತಿ ಮಾಡುತ್ತಿದ್ದ ವ್ಯಕ್ತಿಯೊಬ್ಬ ತನ್ನ ಮೊಬೈಲ್ ಫೋನ್ ಅನ್ನು ಸುಟ್ಟು ಹಾಕಿ ನಂತರ ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಯ್ಯೂರು ಗ್ರಾಮದ ದೇರ್ಲ...

ಸೆಕ್ಯೂರಿಟಿ ಗಾರ್ಡ್ ಒಂದು ಕೋಟಿ ಗೆದ್ದ ಸುದ್ದಿಯಲ್ಲಿ ಟ್ವಿಸ್ಟ್ : ಲಾಟರಿ ಟಿಕೆಟ್ ಎಡಿಟ್ ಮಾಡಿಸಿ ಎಲ್ಲರ ಕಿವಿಗೆ ಹೂವಿಟ್ಟ ಕೇರಳ ಮ್ಯಾನ್

ಮಂಗಳೂರು : ತೊಕ್ಕೊಟ್ಟು ಜಂಕ್ಷನ್‍ನಲ್ಲಿರುವ ಸ್ಮಾರ್ಟ್ ಪ್ಲಾನೆಟ್ ವಸತಿ ಸಂಕೀರ್ಣದಲ್ಲಿ ಕಳೆದ ಮೂರು ವರ್ಷಗಳಿಂದ ಸೆಕ್ಯೂರಿಟಿ  ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ಕೇರಳ ಕ್ಯಾಲಿಕಟ್ ಮೂಲದ ಮೊಯ್ದಿನ್ ಕುಟ್ಟಿ(65) 1 ಕೋಟಿ ಕೇರಳ...

ಮಂಗಳೂರಿನಲ್ಲಿ ಸೆಕ್ಯೂರಿಟಿ ಗಾರ್ಡ್ ಗೊಲಿದ ಅದೃಷ್ಟ ಲಕ್ಷ್ಮೀ: ಒಂದು ಕೋಟಿ ಲಾಟರಿ ಗೆದ್ದ ಮೊಯ್ದಿನ್ ಕುಟ್ಟಿ

ಮಂಗಳೂರು:  ಇಲ್ಲಿನ ತೊಕ್ಕೊಟ್ಟು ಜಂಕ್ಷನ್‍ನಲ್ಲಿರುವ ಸ್ಮಾರ್ಟ್ ಪ್ಲಾನೆಟ್ ವಸತಿ ಸಂಕೀರ್ಣದಲ್ಲಿ ಕಳೆದ ಮೂರು ವರ್ಷಗಳಿಂದ ಸೆಕ್ಯೂರಿಟಿ  ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ಕೇರಳ ಕ್ಯಾಲಿಕಟ್ ಮೂಲದ ಮೊಯ್ದಿನ್ ಕುಟ್ಟಿ(65) ಅವರಿಗೆ ಅದೃಷ್ಟ ಲಕ್ಷ್ಮೀ...

ಕಾರ್ಕಳದಲ್ಲಿ ಚುಚ್ಚು ಮದ್ದು ನೀಡಿದ ಬಳಿಕ ಮಗು ಸಾವು ಆರೋಪ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪೋಷಕರು

ಕಾರ್ಕಳ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚುಚ್ಚು ಮದ್ದು ನೀಡಿದ ಬಳಿಕ ನಾಲ್ಕೂವರೆ ತಿಂಗಳ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ...

ಕಡಬದಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ದ್ವಿಚಕ್ರ ವಾಹನ: ಬೈಕ್ ಸವಾರ ಸ್ಥಳದಲ್ಲೇ ಸಾವು

ಕಡಬ : ಸವಾರನ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನವೊಂದು ರಸ್ತೆ ಬದಿಯ ಚರಂಡಿಗೆ ಉರುಳಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೊಯಿಲ ಎಂಬಲ್ಲಿ ನಡೆದಿದೆ. ...

ಮನೆ ಬಿಟ್ಟು ಬರೋದಕ್ಕೆ ಒಪ್ಪದ ಪ್ರೇಯಸಿ: ಬೆಳ್ತಂಗಡಿಯಲ್ಲಿ ಯುವತಿಗೆ ಚೂರಿ ಇರಿದ ಯುವಕ

ಬೆಳ್ತಂಗಡಿ: ಪ್ರೀತಿಸಿದ ಹುಡುಗಿ ಮನೆ ಬಿಟ್ಟು ಬರೋದಕ್ಕೆ ಒಪ್ಪದ ಕಾರಣ ಆಕೆ ಪ್ರಿಯಕರ ಚೂರಿಯಿಂದ ಇರಿದ ಘಟನೆ ಬೆಳ್ತಂಗಡಿಯ ಲಾಯಿಲ ಸಮೀಪ ನಡೆದಿದೆ. ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ನಿವಾಸಿ 21 ವರ್ಷದ ಯುವತಿ...

ಸುಬ್ರಮಣ್ಯದಲ್ಲಿ ಆನೆ ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿ ಸಾವು

ಸುಬ್ರಹ್ಮಣ್ಯ: ಆನೆ ದಾಳಿಯಿಂದಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಕಲ್ಮಕಾರಿನಲ್ಲಿ ನಡೆದಿದೆ. ಮೃತರನ್ನು ಕಲ್ಮಕಾರಿನ ಮೆಂಟೆಕಜೆ ಶಿವರಾಮ ಗೌಡ(80) ಎಂದು ಗುರುತಿಸಲಾಗಿದೆ. ಇವರ ಮನೆಯಿಂದ ಸುಮಾರು ಅರ್ಧ ಕಿಲೋ ಮೀಟರ್...

“ಬಿಸಿಲ ಧಗೆಗೆ ಹಕ್ಕಿಗಳಿಗೆ ನೀರು, ಆಹಾರ ನೀಡೋಣ”: DIY Bird Feeder ಗೆ ಪೊಲೀಸ್ ಆಯುಕ್ತ ಶಶಿಕುಮಾರ್ ಪ್ರಶಂಸೆ

ಮಂಗಳೂರು: ಬಿಸಿಲ ಬೇಗೆಯಲ್ಲಿ ಇಡೀ ಊರೇ ಧಗ ಧಗ ಎನ್ನುತಿದೆ. ನೀರು ಯಾ ತಂಪಾದ ಆಹಾರ ಸೇವಿಸಬಹುದಾದ ಮಾನವ ಕುಲಕ್ಕೇ ಹೀಗಾಗ ಬೇಕಾದರೆ ಪ್ರಾಣಿ-ಪಕ್ಷಿಗಳು ಏನೇನ್ನ ಬೇಡ? ಹೌದು. ಪಕ್ಷಿಗಳಿಗೆ ನೀರು, ಆಹಾರ...

ರೇಡಿಯೋಲೊಜಿ ವಿಭಾಗದಲ್ಲಿ ಹೊಸ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಸಜ್ಜಾದ ಯೆನೆಪೋಯ ಸ್ಪೆಶಾಲಿಟಿ ಆಸ್ಪತ್ರೆ

ಮಂಗಳೂರು: ಕೊಡಿಯಾಲ್‍ಬೈಲ್‍ನ ಯೆನೆಪೋಯ ಸ್ಪೆಶಾಲಿಟಿ ಆಸ್ಪತ್ರೆ ದಿನದ 24 ಗಂಟೆಯೂ ರೇಡಿಯೋಲೊಜಿ ಸೇವೆಗಳನ್ನು ನುರಿತ ವೈದ್ಯರ ಉಪಸ್ಥಿತಿಯೊಂದಿಗೆ ನೀಡಲು ಸಜ್ಜಾಗಿದೆ. ಈ ಸೇವೆಯೊಂದಿಗೆ ಹಗಲು ಅಥವಾ ರಾತ್ರಿಯ ಯಾವುದೇ ಸಮಯದಲ್ಲಿ ಆಸ್ಪತ್ರೆಗೆ ಬರುವಂತಹ...
- Advertisment -

Most Read

error: Content is protected !!