Monday, March 1, 2021
Home ಕರಾವಳಿ ಉಡುಪಿ

ಉಡುಪಿ

ಉಡುಪಿಯಲ್ಲಿ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

ಉಡುಪಿ: ವಿವಾಹಿತ ಮಹಿಳೆಯೊಡನೆ ಸಂಬಂಧ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿ ಕರ್ಜೆ, ಗುಡ್ಡೆಯಂಗಡಿಯಲ್ಲಿ ನಡೆದಿದೆ. ಹೊಸೂರು ಗ್ರಾಮದ, ಉದ್ಕಳ್ಕ ನಿವಾಸಿ ನವೀನ್ ನಾಯ್ಕ ಮೃತಪಟ್ಟ ದುರ್ದೈವಿ. ಅದೇ...

ಮಲ್ಪೆ: ಏರ್‌ಗನ್ ಮೂಲಕ ಸಾಕು ನಾಯಿಯ ಹತ್ಯೆ, ಆರೋಪಿ ಬಂಧನ

ಮಲ್ಪೆ: ಇಂದು ಬೆಳಗ್ಗೆ ಏರ್‌ಗನ್ ಮೂಲಕ ಶೂಟ್ ಮಾಡಿ ನಾಯಿಯನ್ನು ಸಾಯಿಸಿದ ವ್ಯಕ್ತಿಯೊಬ್ಬರನ್ನು ಮಲ್ಪೆ ಪೊಲೀಸರು ಬಂಧಿಸಿದ ಘಟನೆ ಕೆಮ್ಮಣ್ಣು ಎಂಬಲ್ಲಿ ನಡೆದಿದೆ. ಕೆಮ್ಮಣ್ಣುವಿನ ಬ್ರಾನ್ ಡಿಸೋಜ(50) ಬಂಧಿತ ಆರೋಪಿ. ...

ಉಡುಪಿಯಲ್ಲಿ ಅತೀ ವೇಗದಿಂದ ಬೈಕ್ ಚಲಾಯಿಸಿದ ಅಪ್ರಾಪ್ತ ಬಾಲಕ: ಡಿವೈಡರ್ ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು

ಉಡುಪಿ: ಎಷ್ಟೋ ಬಾರಿ ಹೆತ್ತವರ ನಿರ್ಲಕ್ಷ್ಯದಿಂದಾನೋ ಇಲ್ಲಾ ಹೆತ್ತವರ ಕಣ್ತಪ್ಪಿಸಿ ಮಕ್ಕಳು ಮಾಡುವ ತಪ್ಪುಗಳಿಂದಾನೋ ಅನಾಹುತಗಳು ನಡೆಯುತ್ತವೆ. ಇದೇ ರೀತಿ ಅಪ್ರಾಪ್ತ ಬಾಲಕನೊಬ್ಬ ಬೈಕ್ ಚಲಾಯಿಸಿ ಪ್ರಾಣ ಕಳೆದುಕೊಂಡಿದ್ದಾನೆ. ...

ಕುಂದಾಪುರದಲ್ಲಿ ಬುಲೆಟ್ ಗೆ ಡಿಕ್ಕಿ ಹೊಡೆದ ಕಾರು: ಬುಲೆಟ್ ಸವಾರರಿಬ್ಬರು ಸಾವು

ಕುಂದಾಪುರ: ಕಾರೊಂದು ಬುಲೆಟ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬುಲೆಟ್‌ ಸವಾರರಿಬ್ಬರು ಮೃತಪಟ್ಟ ಘಟನೆ ಕುಂದಾಪುರ ಚರ್ಚ್ ರಸ್ತೆಯ ಬಳಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಕುಂದಾಪುರ ನೇರಳೆಕಟ್ಟೆಯ ಕೇಶವ ಮೇಸ್ತಾ ಎಂಬವರ ಮಗ, ಬುಲೆಟ್...

ಹೃದಯಾಘಾತದಿಂದ ಛಾಯಾಚಿತ್ರಗ್ರಾಹಕನ ಸಾವು- ಕುಕ್ಕಿಕಟ್ಟೆಯ ಸೆಬಾಸ್ಟಿನ್ ಅಂಚನ್ ಇನ್ನಿಲ್ಲ

ಉಡುಪಿ: ಇಲ್ಲಿನ ಕುಕ್ಕಿಕಟ್ಟೆಯ ಛಾಯಾಚಿತ್ರಗ್ರಾಹಕ ಸೆಬಾಸ್ಟಿನ್ ಅಂಚನ್ (48) ಹೃದಯಾಘಾತದಿಂದ ನಿಧನರಾದರು.ಸುಮಾರು 25ವರ್ಷಗಳಿಂದ ಛಾಯಾಗ್ರಹಣ ವೃತ್ತಿಯಲ್ಲಿ ತೊಡಗಿಸಿ ಕೊಂಡಿದ್ದ ಇವರು ಅಕಾಲಿಕ ವಾಗಿ ಸಾವನ್ನಪ್ಪಿದ್ದಾರೆ. ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ಉಡುಪಿ ವಲಯದ ಕಾರ್ಯದರ್ಶಿಯಾಗಿ...

ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಪರಿಚಿತ ಯವಕನ ಶವ ಪತ್ತೆ

ಉಡುಪಿ: ಇಲ್ಲಿನ ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯ ವಿಭಾಜಕದಲ್ಲಿ ಅಪರಿಚಿತ ಯುವಕನೊರ್ವ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದುಕೊಂಡಿರುವುದನ್ನು ಸುನಿಲ್ ಎಂಬುವರು ಗಮನಿಸಿದ್ದು, ತಕ್ಷಣ ಅವರು ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರಿಗೆ ಮಾಹಿತಿ...

ಉಡುಪಿಯ ಹಿರಿಯಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು, ಇಬ್ಬರಿಗೆ ಗಾಯ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಮನೆಯೊಂದಕ್ಕೆ ನುಗ್ಗಿದ ಘಟನೆ ಹಿರಿಯಡ್ಕದ ಕೊಂಡಾಡಿಯ ಭಜನೆಕಟ್ಟೆ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಹಾಗೂ ಕೂಲಿ ಕಾರ್ಮಿಕರೊಬ್ಬರಿಗೆ ಗಾಯವಾಗಿದೆ. ...

ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದ ದ್ವಿಚಕ್ರ ಸವಾರರಿಗೆ ಭರ್ಜರಿ ಶಾಕ್: ಕರ್ಕಶ ಸೈಲೆನ್ಸರ್ ಮೇಲೆ ರೋಡ್ ರೋಲರ್ ಹತ್ತಿಸಿದ ಉಡುಪಿ ಪೊಲೀಸರು

ಉಡುಪಿ; ಬೇಕಾಬಿಟ್ಟಿ ವಾಹನ ಓಡಿಸುತ್ತಾ ಕರ್ಕಶ ಶಬ್ದ ಮೂಲಕ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದ ಬೈಕ್ ಸವಾರರಿಗೆ ಉಡುಪಿ ಪೊಲೀಸರು ಭರ್ಜರಿ ಶಾಕ್ ಕೊಟ್ಟಿದ್ದಾರೆ. https://youtu.be/xWxcjyL20vs ಮಣಿಪಾಲ ವ್ಯಾಪ್ತಿಯಲ್ಲಿ ಕರ್ಕಶ ಶಬ್ದ ಹೊರಡಿಸುತ್ತಾ ಶಬ್ದ ಮಾಲಿನ್ಯ ಉಂಟು...

ಕಠಿಣ ತಪಸ್ವಿ, ಉಡುಪಿ ಮೂಲದ ತಪೋವನಿ ಮಾತಾಜಿ ಇನ್ನಿಲ್ಲ: ಮಾತಾಜಿ ನಿಧನಕ್ಕೆ ಗಣ್ಯರ ಸಂತಾಪ

ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಂದ ಮಂತ್ರೋಪದೇಶ ಪಡೆದು ಸುಭದ್ರಾ ಎಂದು ಹೆಸರಿಸಲ್ಪಟ್ಟಿದ್ದ ಅಧ್ಯಾತ್ಮದ ಪಥದಲ್ಲಿ ಉನ್ನತ ಸಾಧನೆಗೈದಿದ್ದ ತಪೋವನಿ ಮಾತಾಜಿ ಯಾನೆ ಸುಭದ್ರಾ ಮಾತಾಜಿ ನಿನ್ನೆ ಹರಿದ್ವಾರದ ರಾಮಕೃಷ್ಣ ಆಶ್ರಮದ ಆಸ್ಪತ್ರೆಯಲ್ಲಿ...

ಸಾಲಿಗ್ರಾಮದಲ್ಲಿ ಅಚ್ಚರಿ ಮೂಡಿಸಿದ ಅಜ್ಜಿ: ಭಿಕ್ಷೆ ಬೇಡಿ ದೇವಾಲಯಕ್ಕೆ 1 ಲಕ್ಷ ದೇಣಿಗೆ ನೀಡಿದ ವೃದ್ಧೆ

ಉಡುಪಿ: ಯಾರಾದ್ರೂ 10 ರೂಪಾಯಿ ಕೇಳಿದ್ರೆ ಕೊಡೋದಕ್ಕೆ ಹಿಂದೆ ಮುಂದೆ ನೋಡುವ ಅದೆಷ್ಟೋ ಮಂದಿಯನ್ನು ನಾವು ನೋಡಿದ್ದೇವೆ. ಆದ್ರೆ ಕೊಡೋ ಮನಸ್ಸಿದ್ರೆ ಯಾವುದೂ ಕೂಡ ಅಸಾಧ್ಯ ಅಲ್ಲ ಅನ್ನೋದಕ್ಕೆ ಬೆಸ್ಟ್ ಎಕ್ಸಾಂಪಲ್ ಈ...

ಉಡುಪಿ: ಫೆ.7ಕ್ಕೆ ಜಿಲ್ಲಾ ರೈತ ಸಮಾವೇಶ ಕಾರ್ಯಕ್ರಮ

ಉಡುಪಿ: ಇಲ್ಲಿನ ಕೃಷಿಕ ಸಂಘದಿಂದ ಫೆ.7ರಂದು ಬೆಳಿಗ್ಗೆ 9.30ಕ್ಕೆ ಕುಂಜಿಬೆಟ್ಟು ಶಾರದಾ ಮಂಟಪದಲ್ಲಿ ಜಿಲ್ಲಾ ರೈತ ಸಮಾವೇಶ ಆಯೋಜನೆಗೆ ಯೋಜನೆ ರೂಪಿಸಿದೆ.ಸಮಾವೇಶದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ನಡೆಸಲಿದ್ದಾರೆ....

ರೈಲು ಡಿಕ್ಕಿಯಾಗಿ ಉಡುಪಿಯಲ್ಲಿ ಅಪರೂಪದ ಕಪ್ಪು ಚಿರತೆ ಸಾವು

ಉಡುಪಿ: ರೈಲು ಡಿಕ್ಕಿ ಹೊಡೆದು ಅಪರೂಪದ ಕಪ್ಪು ಚಿರತೆಯೊಂದು ಮೃತಪಟ್ಟ ಘಟನೆ ಕುಂದಾಪುರ ವಲಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ಬೆಳಗ್ಗೆ ಬೈಂದೂರು ತಾಲೂಕು ನಾಡಾ ಗ್ರಾಮದ ಬಡಾಕೆರೆ ರೈಲ್ವೆ ಮೇಲ್ಸೇತುವ ಬಳಿ ಕಪ್ಪು...
- Advertisment -

Most Read

error: Content is protected !!