Sunday, November 29, 2020
Home ಮಹಾನ್ಯೂಸ್

ಮಹಾನ್ಯೂಸ್

ಮುಂಬೈ ದಾಳಿಗೆ 12 ವರ್ಷ- ಭಾವನಾತ್ಮಕ ಸಂದೇಶ ಹಂಚಿಕೊಂಡ ರತನ್ ಟಾಟಾ!..

ಮುಂಬೈ: ದೇಶದ ಇತಿಹಾಸದಲ್ಲೇ ಭಯಾನಕ ಎಂದೆನಿಸುವ ಘಟನೆಯೊಂದು12 ವರ್ಷಗಳ ಹಿಂದೆ ನಡೆದಿತ್ತು. ಹೌದು ವಿಶ್ವವನ್ನೇ ಬೆಚ್ಚಿ ಬೀಳಿಸಿದ್ದ ಮುಂಬೈ ಉಗ್ರ ದಾಳಿಯ ಕರಾಳತೆಗೆ ಇಂದಿಗೆ 12 ವರ್ಷ. 166 ಜನರು ಉಗ್ರರ ಕ್ರೌರ್ಯಕ್ಕೆ...

ಹಾಸ್ಯನಟಿ ಭಾರತಿಸಿಂಗ್ ಹಾಗೂ ಆಕೆಯ ಪತಿಗೆ ಜಾಮಿನು ನೀಡಿದ ಮುಂಬೈ ನ್ಯಾಯಾಲಯ!..

ಮುಂಬೈ:ಡ್ರಗ್ ಪ್ರಕರಣದಲ್ಲಿ ಬಾಲಿವುಡ್​ನ ಹಾಸ್ಯನಟಿ ಭಾರತಿಸಿಂಗ್ ಹಾಗೂ ಆಕೆಯ ಪತಿ ಹರ್ಷ್​ ಲಿಂಬಾಚಿಯಾ ಬಂಧಿತರಾಗಿದ್ದಾರು. ಎನ್​ಸಿಬಿಯಿಂದ ಬಂಧಿತರಾಗಿದ್ದ ಇವರಿಗೆ ಈಗ ಮುಂಬೈ ನ್ಯಾಯಾಲಯ ಜಾಮೀನು ನೀಡಿದೆ. ಭಾರತಿ ಸಿಂಗ್ ಹಾಗೂ ಆಕೆಯ ಪತಿಗೆ ಭಾನುವಾರ...

ಎನ್ ಸಿಬಿ ಅಧಿಕಾರಿಗಳ ಮೇಲೆ ಹಲ್ಲೆ -ಮುಂಬೈನಲ್ಲಿ ಡ್ರಗ್ ಪೆಡ್ಲರ್ಸ್ಸ್ ಗಳ ಗುಂಡಾಗಿರಿ!..

ಮುಂಬೈ:ಮಾದಕ ವಸ್ತು ಪ್ರಕರಣ ದೇಶಾದ್ಯಂತ ಸದ್ದು ಮಾಡುತ್ತಿರುವ ಬೆನ್ನಲ್ಲೇ ಎನ್ ಸಿಬಿ ತನ್ನ ಕಾರ್ಯ ಚಟುವಟಿಕೆ ತೀವ್ರ ಗೊಳಿಸಿದೆ.ಇಂದು ಮುಂಬೈನ ಗೋರೆಗಾಂವ್ ಪ್ರದೇಶದಲ್ಲಿ ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೇಡೆ ಮತ್ತು...

ಲಾಕ್‍ಡೌನ್ ವೇಳೆ 6 ತಿಂಗಳಲ್ಲಿ 42 ಲೀಟರ್​ ಎದೆಹಾಲು ದಾನ ಮಾಡಿದ ಸಿನಿಮಾ ನಿರ್ಮಾಪಕಿ

ಮುಂಬೈ: ತಾಪ್ಸಿ ಪನ್ನು ಹಾಗೂ ಭೂಮಿ ಪೆಡ್ನೆಕರ್ ಅಭಿನಯದ ‘ಸಾಂಡ್ ಕೀ ಆಂಖ್’ ಎಂಬ ಬಾಲಿವುಡ್ ಸಿನಿಮಾದ ನಿರ್ಮಾಪಕಿ ನಿಧಿ ಪಾರ್ಮಾರ್​ ಹೀರಾನಂದಾನಿ 42 ಲೀಟರ್ ಎದೆಹಾಲು ದಾನ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ಇದೇ...

ಸಲ್ಮಾನ್ ಖಾನ್ ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್- ಕುಟುಂಬ ಸದಸ್ಯರೊಂದಿಗೆ ಐಸೋಲೇಟ್ ಆದ ಸಲ್ಮಾನ್!..

ಮುಂಬೈ:ಕೊರೋನಾ ಅಬ್ಬರ ಏರುತ್ತಿದ್ದು ಸಲ್ಮಾನ್ ಖಾನ್ ಅವರ ವೈಯಕ್ತಿಕ ಚಾಲಕ ಮತ್ತು ಇಬ್ಬರು ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ನಟ ತನ್ನ ಮನೆಯಲ್ಲಿ ಇಡೀ ಕುಟುಂಬ ಮುಂದಿನ 14...

ಬೆಳಗಾವಿ, ನಿಪ್ಪಾಣಿ ಮತ್ತು ಕಾರವಾರ ಮಹಾರಾಷ್ಟ್ರಕ್ಕೆ ಸೇರಿದ್ದೆಂದು ಹೇಳಿ ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿದ ಉಪಮುಖ್ಯಮಂತ್ರಿ

ಮುಂಬೈ: ರಾಜ್ಯದಲ್ಲಿ ಸರ್ಕಾರ ಮರಾಠ ಪ್ರಾಧಿಕಾರ ರಚನೆ ಮಾಡಿದ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಬಾಲ ಬಿಚ್ಚಿದ್ದು, ಕರ್ನಾಟಕದ ಹಲವು ಭಾಗಗಳು ತನ್ನದೆಂದು ಹೇಳುವ ಮೂಲಕ ಮಹಾ ಡಿಸಿಎಂ ಅಜಿತ್ ಪವಾರ್ ವಿವಾದದ ಕಿಡಿ...

ಭೂಗತ ಪಾತಕಿ ರವಿ ಪೂಜಾರಿಯನ್ನು ಮುಂಬೈ ಪೊಲೀಸರ ವಶಕ್ಕೆ ನೀಡಿದ ಎಸಿಎಂಎಂ ನ್ಯಾಯಾಲಯ

ಬೆಂಗಳೂರು:ಹಲವು ತಿಂಗಳ ಹಿಂದೆ ಬಂಧನಕ್ಕೊಳಗಾದ ಭೂಗತ ಪಾತಕಿ ರವಿ ಪೂಜಾರಿಯನ್ನು ಮುಂಬೈನ ಬಿಲ್ಡರ್‌ ರಾಜು ಪಾಟೀಲ್‌ ಎಂಬುವರ ಕೊಲೆ ಪ್ರಕರಣದ ಸಂಬಂಧ ಮುಂಬೈ ಪೊಲೀಸರ ವಶಕ್ಕೆಪಡೆದಿದ್ದಾರೆ.ಇದಕ್ಕಾಗಿ ರಾಜು ಪಾಟೀಲ ಹತ್ಯೆ ಪ್ರಕರಣದಲ್ಲಿ ರವಿ...

ಪದವಿ ಪರೀಕ್ಷೆ ಬರೆದು ಶೇ 77.25 ಅಂಕದೊಂದಿಗೆ ಪಾಸ್ ಆದ ಹಿರಿಯ ಸಚಿವ !

ಮುಂಬೈ: ಮಹಾರಾಷ್ಟ್ರ ನಗರಾಭಿವೃದ್ಧಿ ಸಚಿವ ಹಾಗೂ ಶಿವಸೇನೆ ಪಕ್ಷದ ಮುಖಂಡ ಏಕನಾಥ್‌ ಶಿಂಧೆ ಅವರು ಕಲಾ ವಿಭಾಗದಲ್ಲಿ ಶೇ 77.25 ಅಂಕ ಪಡೆದು ಪದವಿಯನ್ನು ಪಡೆದಿದ್ದಾರೆ ಎಂದು ಅವರ ಪುತ್ರ, ಲೋಕಸಭಾ ಸಂಸದ...

ಮುಂಬೈನಲ್ಲಿ ಭೀಕರ ಅಪಘಾತ- ಸೇತುವೆಯಿಂದ ಬಸ್ ಉರುಳಿ ಬಿದ್ದು 5 ಜನರ ಸಾವು

ಮುಂಬೈ:ಇಲ್ಲಿನ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕರಾದ್ ಪಟ್ಟಣದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಬಸ್ ಉರುಳಿ ಬಿದ್ದ ಪರಿಣಾಮ 5 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು,...

ಎಟಿಎಂ ತುಂಬಿಸಲು ತಂದಿದ್ದ 4.25 ಕೋಟಿ ರೂ. ಸಹಿತ ಗಾಡಿಯೊಂದಿಗೆ ಎಸ್ಕೇಪ್​ ಆದ ಚಾಲಕ !

ಮುಂಬೈ: ಎಟಿಎಂಗಳಿಗೆ ಹಣ ತುಂಬಲು ಕೊಂಡೊಯ್ಯುತ್ತಿದ್ದ ಸುಮಾರು 4.25 ಕೋಟಿ ರೂ ಹಣ ಹಾಗೂ ಗಾಡಿಯೊಂದಿಗೆ ಚಾಲಕ ಎಸ್ಕೇಪ್​ ಆಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಸಂಜೆ 6.45ರ ಸಮಯಕ್ಕೆ ವಿರಾರ್​ನ ಬೋಲಿಂಜ್​ ಪ್ರದೇಶದಲ್ಲಿರುವ ಕೋಟಕ್...

ಅರ್ನಬ್ ಗೋಸ್ವಾಮಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್: ಅಲಿಬಾಗ್ ನ್ಯಾಯಾಲಯದ ಮೊರೆ ಹೋದ ಗೋಸ್ವಾಮಿ

ಮುಂಬೈ: 2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್​​ ಆತ್ಮಹತ್ಯೆ ಮಾಡ್ಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. ಅರ್ನಬ್...

ಅರ್ನಬ್ ಬಂಧನ ಕಾನೂನು ಬಾಹಿರ ಎಂದ ಕೋರ್ಟ್!.. ಇಂದು ಜಾಮೀನು ಅರ್ಜಿಯ ವಿಚಾರಣೆ

ಮುಂಬೈ: ಎರಡುದಿನಗಳ ಹಿಂದೆ ಬಂಧಿತರಾಗಿರುವ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರನ್ನು ಮುಂಬೈನ ಆಲಿಬಾಗ್ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು ಆದರೆ ತನ್ನ ಬಂಧನ ಸರಿಯಲ್ಲ ಎಂದು ಅರ್ನಬ್ ಹೈ ಕೋರ್ಟ್...
- Advertisment -

Most Read

ಚಾಕುವಿನಿಂದ ಇರಿದು ಕೊಲೆಯತ್ನ !..- ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯೆ ಅಸುನೀಗಿದ ಯುವಕ

ಬೆಂಗಳೂರು:ಇಲ್ಲಿನ ಗಂಗೊಂಡನಹಳ್ಳಿಯ ಮಸೀದಿ ಬಳಿ ಯುವಕ ನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವರದಿಯಾಗಿದೆ.ಮೃತನನ್ನು ಗಂಗೊಂಡನಹಳ್ಳಿ ನಿವಾಸಿ ವೆಲ್ಡಿಂಗ್ ಕೆಲಸ ಮಾಡುವ ಅಬ್ದುಲ್ ಸಾಹಿಲ್ (22) ಎಂದು ಗುರುತಿಸಲಾಗಿದೆ. ಆರಂಭದಲ್ಲಿ ನಾಲ್ಕೈದು...

ಮುಂಬೈನ ಧಾರಾವಿಯಲ್ಲೊಂದು ಭೀಕರ ಘಟನೆ- ಲಿಫ್ಟ್​ನಲ್ಲಿ ಸಿಲುಕಿ ಸಾವನ್ನಪ್ಪಿದ ಐದು ವರ್ಷದ ಕಂದಮ್ಮ!..

ಮುಂಬೈ:ಇಲ್ಲಿನ ಧಾರಾವಿಯ ಘೋಶಿ ಶೆಲ್ಟರ್​ ಬಿಲ್ಡಿಂಗ್​ನಲ್ಲಿ ಲಿಫ್ಟ್​ ಬಳಸುವವೇಳೆ ಪೋಷಕರ ಅಜಾಗರೂಕತೆಯಿಂದಾಗಿ ಐದು ವರ್ಷದ ಪುಟ್ಟ ಬಾಲಕ ಲಿಫ್ಟ್​ನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೂರು ಮಕ್ಕಳು ಆಟವಾಡುತ್ತಾ, ಗ್ರೌಂಡ್​ ಫ್ಲೋರ್​ನಿಂದ ನಾಲ್ಕನೇ...

30 ಅಡಿ ಆಳದ ಬಾವಿಗೆ ಇಳಿದು ಬೆಕ್ಕನ್ನು ರಕ್ಷಿಸಿದ ಮಂಗಳೂರಿನ ಮಹಿಳೆ:ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಮಂಗಳೂರು: ಇವತ್ತು ಮನುಷ್ಯ ಅಪಾಯದಲ್ಲಿ ಸಿಲುಕಿದ್ರೆ ಅವರ ರಕ್ಷಣೆಗೆ ಬರೋದಕ್ಕೆ ಜನ ಹಿಂದೆ ಮುಂದೆ ನೋಡ್ತಾರೆ. ಅಂತಹದ್ರಲ್ಲಿ ಪ್ರಾಣಿಗಳು ಪಕ್ಷಿಗಳು ಕಷ್ಟದಲ್ಲಿದೆ ಅಂದ್ರೆ ಅವುಗಳಿಗೆ ನೆರವಾಗುವವರು ಎಷ್ಟು ಮಂದಿ ಇರ್ತಾರೆ ಹೇಳಿ. ಅಂತಹದ್ರಲ್ಲಿ...

ಗುಡ್​ ಗರ್ಲ್ಸ್ ಆಗಿದ್ದಾರಂತೆ ರಾಗಿಣಿ ಮತ್ತು ಸಂಜನಾ!.. ನಿಟ್ಟುಸಿರು ಬಿಟ್ಟ ಜೈಲಿನ ಅಧಿಕಾರಿಗಳು

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಪ್ರಕರಣದ ಆರೋಪಿಗಳಾಗಿ ಜೈಲು ಸೇರಿರುವ ರಾಗಿಣಿ ಮತ್ತು ಸಂಜನಾ ಎರಡು ತಿಂಗಳಿನಿಂದ ಜೈಲೂಟವನ್ನೇ ಸವಿಯುತ್ತಿದ್ದಾರೆ. ಈ ಹಿಂದೆ ನಟಿಯರು ಜೈಲಿನಲ್ಲಿ ಜಗಳವಾಡಿ ರಂಪ ಮಾಡುತ್ತಿದ್ದರು. ಈಗ ಇವರಿಬ್ಬರು ಆರ್ಟ್​...

error: Content is protected !!