ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ FIR ದಾಖಲು
ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಹರ್ಯಾಣ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಲಾಕ್ ಡೌನ್ ಸಮಯದಲ್ಲಿ ಲೈವ್ ಚಾಟ್ ನಲ್ಲಿ ಜಾತಿನಿಂದನೆ ಮಾಡಿದ ಆರೋಪದಡಿ ಎಫ್ ಐಆರ್ ದಾಖಲಿಸಲಾಗಿದೆ....
India vs England 2nd Test: ಅಶ್ವಿನ್ ಸ್ಪಿನ್ ಮೋಡಿಗೆ ಇಂಗ್ಲೆಂಡ್ ತತ್ತರ
ಚೆನ್ನೈ: ಇಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ರವಿಚಂದ್ರನ್ ಅಶ್ವಿನ್ ಸೇರಿದಂತೆ ಭಾರತೀಯ ಬೌಲರ್ ಗಳ ಬಿಗುದಾಳಿಗೆ ನಲುಗಿದ ಇಂಗ್ಲೆಂಡ್ ತಂಡ ಕೇವಲ 134 ರನ್ ಗೆ ಆಲ್...
ಭಾರತ V/s ಇಂಗ್ಲೆಂಡ್ 2ನೇ ಟೆಸ್ಟ್: ರೋಹಿತ್ ಶರ್ಮಾ ಆಕರ್ಷಕ ಶತಕ, ಗೌರವಯುತ ಮೊತ್ತ ಕಲೆಹಾಕಿದ ಟೀಂ ಇಂಡಿಯಾ
ಚೆನ್ನೈ: ಪ್ರವಾಸಿ ಇಂಗ್ಲೆಂಡ್ ವಿರುದ್ಧ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡದ ಪರ ರೋಹಿತ್ ಶರ್ಮಾ ಅಮೋಘ ಶತಕದ (161)...
ಇಂದಿನಿಂದ ಭಾರತ- ಇಂಗ್ಲೆಂಡ್ ನಡುವೆ 2ನೇ ಟೆಸ್ಟ್: 2ನೇ ಓವರ್ನಲ್ಲೇ ವಿಕೆಟ್ ಕಳೆದುಕೊಂಡ ಟೀಮ್ ಇಂಡಿಯಾ
ಚೆನ್ನೈ: ಇಂದಿನಿಂದ ಭಾರತ ಇಂಗ್ಲೆಂಡ್ ನಡುವೆ ಎರಡನೇ ಟೆಸ್ಟ್ ಇಲ್ಲಿನ ಎಂ ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಭಾರತ ಬ್ಯಾಟ್ ಮಾಡಲು ನಿರ್ಧರಿಸಿದೆ. ಆದರೆ ಟೀಮ್ ಇಂಡಿಯಾಗೆ ಪುನಃ ಕೆಟ್ಟ...
ಪ್ರಖ್ಯಾತ ಕ್ರೀಡಾಪಟು ಪಿ.ಟಿ. ಉಷಾರವರ ದಾಖಲೆಯನ್ನ ಮುರಿದ ಕೊಡಗಿನ ‘ಉನ್ನತಿ ಅಯ್ಯಪ್ಪ’
ಕೊಡಗು: ಗುವಾಹಟಿಯಲ್ಲಿ ನಡೆಯುತ್ತಿರುವ 36ನೇ ರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್ ಶಿಪ್ನಲ್ಲಿ ಕೊಡಗಿನ ಉನ್ನತಿ ಅಯ್ಯಪ್ಪ ರನ್ನಿಂಗ್ ವಿಭಾಗದಲ್ಲಿ ಪಿಟಿ ಉಷಾ ಅವರ ದಾಖಲೆಯನ್ನ ಮುರಿದು, ನೂತನ ದಾಖಲೆಯನ್ನ ಸೃಷ್ಠಿಸಿದ್ದಾರೆ.
...
ಭಾರತ-ಇಂಗ್ಲೆಂಡ್ ಮೊದಲ ಟೆಸ್ಟ್: ಆಂಗ್ಲರ ದಾಳಿಗೆ ಶರಣಾದ ಟೀಂ ಇಂಡಿಯಾ
ಚೆನ್ನೈ: ಜೇಮ್ಸ್ ಆಯಂಡರ್ಸನ್ ಮತ್ತು ಜ್ಯಾಕ್ ಲೀಚ್ ಬಿಗು ದಾಳಿಗೆ ಟೀಂ ಇಂಡಿಯಾ ಬ್ಯಾಟ್ಸಮನ್ ಗಳು ಉತ್ತರ ಕಂಡುಕೊಳ್ಳಲು ವಿಫಲರಾದ ಕಾರಣ ಭಾರತ ತಂಡ ಮೊದಲ ಪಂದ್ಯದಲ್ಲಿ ಹೀನಾಯ ಸೋಲನುಭವಿಸಿದೆ.
...
ಮಂಗಳಮುಖಿಯಾಗಿ ಬದಲಾದ ಫೇಮಸ್ ಡಬ್ಲ್ಯೂಡಬ್ಲ್ಯೂಇ ಸ್ಟಾರ್
ವಾಷಿಂಗ್ಟನ್: 2009ರಿಂದ 2012ರ ಕಾಲದಲ್ಲಿ ವರ್ಲ್ಡ್ ರಸ್ಲಿಂಗ್ ಎಂಟರ್ಟೇನ್ಮೆಂಟ್ (ಡಬ್ಲ್ಯೂಡಬ್ಲ್ಯೂಇ)ನೋಡಿದ್ದವರಿಗೆ ಟೈಲರ್ ರೆಕ್ಸ್ ಹೆಸರಿನ ರಿಂಗ್ನಿಂದ ಫೇಮಸ್ ಆಗಿದ್ದ ಗಬ್ಬಿ ಟಫ್ಟ್ ನ ಯಾರು ಮರೆಯಲು ಸಾಧ್ಯವಿಲ್ಲ.
...
ಚೆನ್ನೈ ಮೊದಲ ಟೆಸ್ಟ್, ಮೊದಲ ಇನ್ನಿಂಗ್ಸ್: ಭಾರತದ ವಿರುದ್ಧ ಇಂಗ್ಲೆಂಡ್ ಮೇಲುಗೈ
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಭಾರತ-ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯ ಮೊದಲ ದಿನದಾಟದಲ್ಲಿ ಆಂಗ್ಲರ ಪಡೆ ಮೇಲುಗೈ ಸಾಧಿಸಿದೆ. ನಾಯಕ ಜೋ ರೂಟ್ ಅವರ ಅಜೇಯ ಶತಕ ಹಾಗೂ ಆರಂಭಿಕ...
ಎಲ್ಲ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಟೀಮ್ ಇಂಡಿಯಾ, ಆರ್ಸಿಬಿ ಮಾಜಿ ವೇಗಿ
ಕೋಲ್ಕತ: ಭಾರತೀಯ ಕ್ರಿಕೆಟ್ ತಂಡ ಮತ್ತು ಆರ್ಸಿಬಿಯ ಮಾಜಿ ವೇಗದ ಬೌಲರ್ ಅಶೋಕ್ ದಿಂಡಾ ಎಲ್ಲ ಮಾದರಿಯ ಕ್ರಿಕೆಟ್ಗೆ ವಿದಾಯ ಪ್ರಕಟಿಸಿದ್ದಾರೆ. ಇದರೊಂದಿಗೆ ಒಂದೂವರೆ ದಶಕದ ಅವರ ವೃತ್ತಿ ಜೀವನಕ್ಕೆ ತೆರೆ ಎಳೆದಂತಾಗಿದೆ.
ಪಶ್ಚಿಮ...
ಕಂಬಳದಲ್ಲಿ ಓಡುತ್ತಿದ್ದಾಗ ಬಿದ್ದು ಉಸೇನ್ ಬೋಲ್ಟ್ ಖ್ಯಾತಿಯ ಶ್ರೀನಿವಾಸ ಗೌಡಗೆ ಗಾಯ
ಮಂಗಳೂರು : ಐಕಳ ಕಂಬಳದಲ್ಲಿ 100 ಮೀಟರ್ ಕಂಬಳಗದ್ದೆಯ ದೂರವನ್ನು ಜಸ್ಟ್ 9.55 ಸೆಕೆಂಡ್ ನಲ್ಲಿ ಕ್ರಮಿಸುವ ಮೂಲಕ, ಶ್ರೀನಿವಾಸ್ ಗೌಡ, ಕಂಬಳದ ಉಸೇನ್ ಬೋಲ್ಟ್ ಎಂಬುದಾಗಿಯೇ ಗುರ್ತಿಸಿಕೊಂಡಿದ್ದರು. ಇದೇ ಶ್ರೀನಿವಾಸ್ ಗೌಡ...
ಮಗಳಿಗೆ ಅನುಷ್ಕಾ- ವಿರಾಟ್ ದಂಪತಿ ಇಟ್ಟ ಹೆಸರೇನು ಗೊತ್ತಾ? ಮೊದಲ ಬಾರಿಗೆ ಮಗುವಿನ ಫೋಟೋ ಹಂಚಿಕೊಂಡ ವಿರುಷ್ಕಾ ಜೋಡಿ
ಹೊಸದಿಲ್ಲಿ: ಟೀಂ ಇಂಡಿಯಾ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ದಂಪತಿ ಕಳೆದ ತಿಂಗಳ 11 ರಂದು ಮುದ್ದಾದ ಹೆಣ್ಣು ಮಗುವಿನ ಹೆತ್ತವರಾಗಿದ್ದರು. ಇದೇ ಮೊದಲ ಬಾರಿಗೆ ತಮ್ಮ...
ಏಷ್ಯನ್ ಕ್ರಿಕೆಟ್ ನ ಪ್ರಮುಖ ಹುದ್ದೆಯನ್ನು ಅಲಂಕರಿಸಿದ ಅಮಿತ್ ಷಾರ ಪುತ್ರ
ನವದೆಹಲಿ : ಬಿಸಿಸಿಐ ಕಾರ್ಯದರ್ಶಿ ಜಯ್ ಅಮಿತ್ ಶಾ ಇಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
(adsbygoogle = window.adsbygoogle || ).push({});
ಈ...
- Advertisment -