Thursday, May 2, 2024
Homeತಾಜಾ ಸುದ್ದಿಡಿ.ಕೆ.ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ

ಡಿ.ಕೆ.ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ

spot_img
- Advertisement -
- Advertisement -

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ಮಾಡಿದೆ. ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿರುವ ನ್ಯಾಷನಲ್​ ಎಜುಕೇಷನ್​ ಫೌಂಡೇಶನ್​ ಮೇಲೆ ಸಿಬಿಐ ಅಧಿಕಾರಿಗಳು ಇಂದು(ಡಿಸೆಂಬರ್ 19) ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಡಿಕೆ ಶಿವಕುಮಾರ್ ನ್ಯಾಷನಲ್​ ಎಜುಕೇಷನ್​ ಫೌಂಡೇಶನ್ ಚೇರ್​ಮನ್​ ಆಗಿದ್ದರೆ, ಪುತ್ರಿ ಐಶ್ವರ್ಯ ನ್ಯಾಷನಲ್​ ಎಜುಕೇಷನ್​ ಫೌಂಡೇಶನ್ ಕಾರ್ಯದರ್ಶಿಯಾಗಿದ್ದಾರೆ.

- Advertisement -
spot_img

Latest News

error: Content is protected !!