Saturday, June 6, 2026
Homeತಾಜಾ ಸುದ್ದಿಕೊನೆಗೂ ನಿಗದಿಯಾಯ್ತು ದಿನಾಂಕ -ಜುಲೈ 1 ರಿಂದ CBSE 10, 12 ನೇ ತರಗತಿ ಪರೀಕ್ಷೆ

ಕೊನೆಗೂ ನಿಗದಿಯಾಯ್ತು ದಿನಾಂಕ -ಜುಲೈ 1 ರಿಂದ CBSE 10, 12 ನೇ ತರಗತಿ ಪರೀಕ್ಷೆ

- Advertisement -
- Advertisement -

ನವದೆಹಲಿ: ಲಾಕ್ ಡೌನ್ ನಿಂದಾಗಿ ಮುಂದೂಡಿಕೆಯಾಗಿದ್ದ ಸಿಬಿಎಸ್‌ಇ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಜುಲೈ 1 ರಿಂದ ನಡೆಸಲಾಗುವುದು.

ಜುಲೈ ಒಂದರಿಂದ ಸಿಬಿಎಸ್ಸಿ 10 ಮತ್ತು 12ನೇ ತರಗತಿ ಪರೀಕ್ಷೆ ಆರಂಭವಾಗಲಿದೆ. ಜುಲೈ 1 ರಿಂದ ಜುಲೈ 15 ರ ವರೆಗೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಮಾನವ ಸಂಪನ್ಮೂಲ ಸಚಿವಾಲಯದಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ.

- Advertisement -

Latest News

error: Content is protected !!