Monday, May 6, 2024
Homeತಾಜಾ ಸುದ್ದಿನಟಿ ರಾಗಿಣಿ ಅವರನ್ನು ವಶಕ್ಕೆ ಪಡೆದ ಸಿಸಿಬಿ ಅಧಿಕಾರಿಗಳು

ನಟಿ ರಾಗಿಣಿ ಅವರನ್ನು ವಶಕ್ಕೆ ಪಡೆದ ಸಿಸಿಬಿ ಅಧಿಕಾರಿಗಳು

spot_img
- Advertisement -
- Advertisement -

ಬೆಂಗಳೂರು : ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣ ದಿನಕ್ಕೊಂದು ತಿರುವನ್ನು ಪಡೆಯುತ್ತಿದೆ. ಈಗಾಗಲೇ ನಟಿ ರಾಗಿಣಿ ಆಪ್ತ ರವಿಶಂಕರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇನ್ನು ರಾಗಿಣಿ ಗೂ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಆದರೆ ಅವರು ನಿನ್ನೆ ವಿಚಾರಣೆಗೆ ಹಾಜರಾಗಿರಲಿಲ್ಲ. ಹಾಗಾಗಿ ಇವತ್ತು ನಟಿ ರಾಗಿಣಿಯ ಯಲಹಂಕದಲ್ಲಿರುವ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ಕಲೆ ಹಾಕಿದ್ದರು.

ಇದರ ಬೆನ್ನಲ್ಲೇ ಸಿಸಿಬಿ ಪೊಲೀಸರು ನಟಿ ರಾಗಿಣಿ ಅವರನ್ನು ವಶಕ್ಕೆ ಪಡದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ರಾಗಿಣಿಯ ವಿಚಾರಣೆಯ ವೇಳೆ ಇನ್ನಷ್ಟು ಸ್ಯಾಂಡಲ ವುಡ್ ಸೆಲೆಬ್ರೆಟಿಗಳ ಹೆಸರುಗಳು ಹೊರಗೆ ಬರುತ್ತವೆ ಅನ್ನೋದನ್ನು ಕಾದು ನೋಡ್ಬೇಕಾಗಿದೆ.

- Advertisement -
spot_img

Latest News

error: Content is protected !!