Saturday, June 28, 2025
Homeತಾಜಾ ಸುದ್ದಿರಾಗಿಣಿ ಮನೆಯಲ್ಲಿ ಸಿಕ್ಕಿದ ವಸ್ತುಗಳನ್ನು ಕಂಡು ಬೆಚ್ಚಿ ಬಿದ್ದ ಸಿಸಿಬಿ ಅಧಿಕಾರಿಗಳು

ರಾಗಿಣಿ ಮನೆಯಲ್ಲಿ ಸಿಕ್ಕಿದ ವಸ್ತುಗಳನ್ನು ಕಂಡು ಬೆಚ್ಚಿ ಬಿದ್ದ ಸಿಸಿಬಿ ಅಧಿಕಾರಿಗಳು

spot_img
- Advertisement -
- Advertisement -

ಬೆಂಗಳೂರು : ಸ್ಯಾಂಡಲ್ ವುಡ್ ನ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಈಗಾಗಲೇ ನಟಿ ರಾಗಿಣಿ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಟಿ ರಾಗಿಣಿ ಮನೆಗೆ ನಿನ್ನೆ ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಆಕೆಯ ಮನೆಯಲ್ಲಿ ಪೊಲೀಸರಿಗೆ ಶಾಕ್ ಆಗುವಂತಹ ವಸ್ತುಗಳು ಪತ್ತೆಯಾಗಿದ್ದವು.

ರಾಗಿಣಿ ಮನೆಯಲ್ಲಿ ಡ್ರಗ್ಸ್ ಹಾಗೇನೇ ಗಾಂಜಾ ಮಿಶ್ರಿತ ಸಿಗರೇಟುಗಳು ಪತ್ತೆಯಾಗಿದ್ದವು. ಹೀಗಾಗಿ ರಾಗಿಣಿ ಡ್ರಗ್ಸ್ ಸೇವನೆ ಮಾಡ್ತಾರೆ ಅನ್ನೋದು ಪೊಲೀಸರಿಗೆ ಕನ್ಫರ್ಮ್ ಆಗಿತ್ತು. ಬಳಿಕ ರಾಗಿಣಿ ಅವರನ್ನು ಬಂಧಿಸಿದ್ದರು. ಇನ್ನು ವಿಚಾರ ವೇಳೆ ಕೂಡ ಕೆಲವೊಂದು ಸ್ಫೋಟಕ ಮಾಹಿತಿಗಳು ಲಭ್ಯವಾಗಿವೆ ಎನ್ನಲಾಗಿದೆ. ಅಲ್ಲದೇ ರಾಗಿಣಿ ಡ್ರಗ್ಸ್ ಸೇವನೆ ಮಾತ್ರ ಮಾಡುತ್ತಿರಲಿಲ್ಲ, ಪಾರ್ಟಿಗಳಿಗೆ ಡ್ರಗ್ಸ್ ಸಪ್ಲೈ ಕೂಡ ಮಾಡುತ್ತಿದ್ದರು ಅನ್ನೋ ಮಾತುಗಳು ಕೂಡ ಜೋರಾಗಿ ಕೇಳಿ ಬರುತ್ತಿದೆ.

- Advertisement -
spot_img

Latest News

error: Content is protected !!