Thursday, June 4, 2026
Homeತಾಜಾ ಸುದ್ದಿಚಂದನವನದಲ್ಲಿ ಡ್ರಗ್ಸ್ ಜಾಲ: ಖ್ಯಾತ ನಟಿ ರಾಗಿಣಿಗೆ ಸಿಸಿಬಿ ಪೊಲೀಸರಿಂದ ನೋಟಿಸ್ !

ಚಂದನವನದಲ್ಲಿ ಡ್ರಗ್ಸ್ ಜಾಲ: ಖ್ಯಾತ ನಟಿ ರಾಗಿಣಿಗೆ ಸಿಸಿಬಿ ಪೊಲೀಸರಿಂದ ನೋಟಿಸ್ !

- Advertisement -
- Advertisement -

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ. ಸಿಸಿಬಿ ಪೊಲೀಸರು ನಟಿ ರಾಗಿಣಿ ಅವರ ಸ್ನೇಹಿತ ರವಿಶಂಕರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

ಇನ್ನು ರವಿಶಂಕರ್ ವಿಚಾರಣೆ ವೇಳೆ ನೀಡಿದ ಮಾಹಿತಿ ಪಡೆದು ನಟಿ ರಾಗಿಣಿ ಅವರಿಗೆ ವಿಚಾರಣೆಗೆ ಹಾಜರಾಗಲು ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ನಾಳೆ ಸೆ.3 ರಂದು ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ರಾಗಿಣಿ ದ್ವಿವೇದಿಗೆ ನೋಟಿಸ್ ನೀಡಿದೆ.

- Advertisement -

Latest News

error: Content is protected !!