Wednesday, June 3, 2026
Homeಕರಾವಳಿಮಂಗಳೂರುಮಂಗಳೂರು : ಮಸಾಜ್ ಪಾರ್ಲರ್ ಮೇಲೆ ದಾಳಿ ಪ್ರಕರಣ; ರಾಮಸೇನೆ ಸಂಘಟನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ್...

ಮಂಗಳೂರು : ಮಸಾಜ್ ಪಾರ್ಲರ್ ಮೇಲೆ ದಾಳಿ ಪ್ರಕರಣ; ರಾಮಸೇನೆ ಸಂಘಟನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ್ ಅವರನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು

- Advertisement -
- Advertisement -

ಮಂಗಳೂರು : ಮಸಾಜ್ ಪಾರ್ಲರ್ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಮಸೇನೆ ಸಂಘಟನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ್ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನ ಬಿಜೈ ಬಳಿ ಇರುವ ಕಲರ್ಸ್ ಮಸಾಜ್ ಪಾರ್ಲರ್ ನಲ್ಲಿ ಅನೈತಿಕ ಚಟುವಟಿಕೆ ನಡೆಸಲಾಗುತ್ತಿದೆ ಎಂದು ರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿ ಪಾರ್ಲರ್ ಅಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದರು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ, ರಾಮಸೇನೆ ಸಂಘಟನೆಯ ಸಂಸ್ಥಾಪಕನಾಗಿರುವ ಪ್ರಸಾದ ಅತ್ತಾವರ್ ಅವರನ್ನು ಸಿಸಿಬಿ ಪೊಲೀಸರು ಇದೀಗ ವಶಕ್ಕೆ ಪಡೆದಿದೆ.

- Advertisement -

Latest News

error: Content is protected !!