Wednesday, May 15, 2024
Homeತಾಜಾ ಸುದ್ದಿಮತ್ತೊಂದು ವಿಡಿಯೋ ರಿಲೀಸ್ ಮಾಡಿದ ಸಿಡಿ ಲೇಡಿ : ಈ ಬಾರಿ ವಿಡಿಯೋದಲ್ಲಿ ಯುವತಿ ಹೇಳಿದ್ದೇನು?

ಮತ್ತೊಂದು ವಿಡಿಯೋ ರಿಲೀಸ್ ಮಾಡಿದ ಸಿಡಿ ಲೇಡಿ : ಈ ಬಾರಿ ವಿಡಿಯೋದಲ್ಲಿ ಯುವತಿ ಹೇಳಿದ್ದೇನು?

spot_img
- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋದಲ್ಲಿ ಇದ್ದಾಳೆ ಎನ್ನಲಾದ ಯುವತಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾಳೆ.

ಸಿಡಿ ಪ್ರಕರಣದ ಯುವತಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದು, ನನಗೆ ನನ್ನ ತಂದೆ, ತಾಯಿ ಸುರಕ್ಷತೆಯೇ ಮುಖ್ಯ, ಎಸ್‌ಐಟಿ ಗೆ ನಾನೇ ವಿಡಿಯೋ ತಲುಪಿಸುತ್ತೇನೆ ಎಂದು ಹೇಳಿದ್ದಾಳೆ. ನನ್ನ ತಂದೆ ತಾಯಿ ಸುರಕ್ಷತೆ ಬಗ್ಗೆ ನನಗೆ ನಂಬಿಕೆ ಬಂದರೆ ನಾನು ವಿಚಾರಣೆಗೆ ಬರುತ್ತೇನೆ.ನಾನು ಏನು ಹೇಳಿಕೆ ನೀಡಬೇಕು ನೀಡುತ್ತೇನೆ ಎಂದು ಯುವತಿ ಹೇಳಿದ್ದಾಳೆ.

ನನ್ನ ತಂದೆ ತಾಯಿಗೆಗ ರಕ್ಷಣೆ ನೀಡುವಂತೆ ಮಹಿಳಾ ಸಂಘಟನೆಗಳು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಮೇಶ್ ಕುಮಾರ್ ಗೆ ರಕ್ಷಣೆ ನೀಡುವಂತೆ ಮನವಿ ಮಾಡಿಕೊಂಡಿದ್ದಾಳೆ. ಮಾರ್ಚ್ 12 ರಂದೇ ನಗರ ಪೊಲೀಸ್ ಆಯುಕ್ತರಿಗೆ ವಿಡಿಯೋ ಕಳಿಸಿದ್ದೆ. ಆದರೆ ಅದರೆ ನಾನು ವಿಡಿಯೋ ಕಳಿಸಿದ್ದ ದಿನ ಬಿಡಗುಡೆ ಆಗಿಲ್ಲ. ಮಾರ್ಚ್ 13 ರಂದು ರಮೇಶ್ ಜಾರಕಿಹೊಳಿ ದೂರು ನೀಡಿದ ಬಳಿಕ ವಿಡಿಯೋ ರಿಲೀಸ್ ಮಾಡಲಾಗಿದೆ. ಹೀಗಾಗಿ ನನಗೆ ಏನಾಗುತ್ತಿದೆ ಅರ್ಥವಾಗುತ್ತಿಲ್ಲ ಎಸ್ ಐಟಿ ಯಾರ ಪರವಾಗಿದ್ದಾರೆ ಎಂಬುದು ಅರ್ಥವಾಗಿಲ್ಲ. ನಮ್ಮ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

- Advertisement -
spot_img

Latest News

error: Content is protected !!