Saturday, May 18, 2024
Homeಕರಾವಳಿಉಡುಪಿಚಂದ್ರಯಾನ 3 ಯಶಸ್ವಿ ಹಿನ್ನೆಲೆ:ಉಡುಪಿಯಲ್ಲಿ ಜಿಲ್ಲಾ ನಾಗರಿಕ ಸಮಿತಿಯಿಂದ ಸಂಭ್ರಮಾಚರಣೆ

ಚಂದ್ರಯಾನ 3 ಯಶಸ್ವಿ ಹಿನ್ನೆಲೆ:ಉಡುಪಿಯಲ್ಲಿ ಜಿಲ್ಲಾ ನಾಗರಿಕ ಸಮಿತಿಯಿಂದ ಸಂಭ್ರಮಾಚರಣೆ

spot_img
- Advertisement -
- Advertisement -

ಉಡುಪಿ: ಚಂದ್ರಯಾನ 3 ಯಶಸ್ವಿ ಲ್ಯಾಂಡಿಂಗ್ ಹಿನ್ನೆಲೆಯಲ್ಲಿ ಉಡುಪಿ ನಗರದಲ್ಲಿ ಸಂಭ್ರಮಾಚರಣೆ ನಡೆಸಲಾಗಿದೆ.ಉಡುಪಿ ಜಿಲ್ಲಾ ನಾಗರಿಕ ಸಮಿತಿಯಿಂದ ಸಂಭ್ರಮಾಚರಣೆ ಮಾಡಲಾಗಿದ್ದು, ಬೃಹತ್ ರಾಷ್ಟ್ರಧ್ವಜದೊಂದಿಗೆ ಜನರು ಕುಣಿದು ಕುಪ್ಪಳಿಸಿದ್ದಾರೆ.

ನಾಸಿಕ್ ಬ್ಯಾಂಡ್ ಜೊತೆ ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಮೈಸೂರ್ ಪಾಕ್ ವಿತರಣೆ ಮಾಡಲಾಗಿದೆ.ಇಂದು ಸಂಜೆ 6.04 ರ ವೇಳೆಗೆ ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಇಳಿದಿದೆ.

- Advertisement -
spot_img

Latest News

error: Content is protected !!