Wednesday, July 15, 2026
Homeಕರಾವಳಿನೆಲ್ಯಾಡಿ: ಕಂದಕಕ್ಕೆ ಉರುಳಿದ ಸಿಮೆಂಟ್ ತುಂಬಿದ ಲಾರಿ, ಚಾಲಕನಿಗೆ ಗಾಯ

ನೆಲ್ಯಾಡಿ: ಕಂದಕಕ್ಕೆ ಉರುಳಿದ ಸಿಮೆಂಟ್ ತುಂಬಿದ ಲಾರಿ, ಚಾಲಕನಿಗೆ ಗಾಯ

- Advertisement -
- Advertisement -

ನೆಲ್ಯಾಡಿ: ಸಿಮೆಂಟ್ ತುಂಬಿದ ಲಾರಿಯೊಂದು ಬಸ್ ಗಳ ಓವರ್ ಟೇಕ್ ನಿಂದಾಗಿ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕಂದಕಕ್ಕೆ ಉರುಳಿಬಿದ್ದ ಘಟನೆ ನೆಲ್ಯಾಡಿ ಸಮೀಪದ ಪೆರಿಯಶಾಂತಿಯಲ್ಲಿ ಇಂದು ಮುಂಜಾನೆ 4ರ ಸುಮಾರಿಗೆ ನಡೆದಿದೆ.

ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದು ಗಾಯಗೊಂಡ ಚಾಲಕ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Latest News

error: Content is protected !!