Saturday, May 4, 2024
Homeತಾಜಾ ಸುದ್ದಿಬೆದ್ರೋಡಿ: ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಸಿಮೆಂಟ್ ಸಾಗಾಟದ ಲಾರಿ

ಬೆದ್ರೋಡಿ: ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಸಿಮೆಂಟ್ ಸಾಗಾಟದ ಲಾರಿ

spot_img
- Advertisement -
- Advertisement -

ಬೆದ್ರೋಡಿ: ಸಿಮೆಂಟ್ ಸಾಗಾಟದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಘಟನೆ ಮಂಗಳೂರು-ಬೆಂಗಳೂರು ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಿಮೆಂಟ್ ಹೊತ್ತು ಸಾಗುತ್ತಿದ್ದ ಲಾರಿಗೆ ಬೆದ್ರೋಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆಯಿಂದ ಲಾರಿ ಸಂಪೂರ್ಣ ಸುಟ್ಟು ಹೋಗಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.

- Advertisement -
spot_img

Latest News

error: Content is protected !!