Friday, March 29, 2024
HomeWorldಸಕ್ಕರೆ ರಫ್ತು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

ಸಕ್ಕರೆ ರಫ್ತು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

spot_img
- Advertisement -
- Advertisement -

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ತಡೆಗಟ್ಟುವ ಸಲುವಾಗಿ ಕೇಂದ್ರ ಸರ್ಕಾರವು ಸಕ್ಕರೆ ರಫ್ತಿನ ಮೇಲೆ ನಿರ್ಬಂಧಗಳನ್ನು ವಿಧಿಸಿದೆ.


ವರದಿಗಳ ಪ್ರಕಾರ, ಜೂನ್ 1ರಿಂದ ಅಕ್ಟೋಬರ್ 31 ರವರೆಗೆ ಸಾಗರೋತ್ತರ ಸಕ್ಕರೆ ಮಾರಾಟಕ್ಕೆ ಅನುಮತಿ ಪಡೆಯಲು ಸರ್ಕಾರವು ವ್ಯಾಪಾರಿಗಳಿಗೆ ತಿಳಿಸಿದೆ.

ಈ ಕ್ರಮವು ಪ್ರಾಥಮಿಕವಾಗಿ ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆಯ ಲಭ್ಯತೆಯನ್ನು ಹೆಚ್ಚಿಸಲು ಮತ್ತು ಬೆಲೆ ಏರಿಕೆಯನ್ನು ತಡೆಯಲು ಕೈಗೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ.


“ಸಕ್ಕರೆ ರಫ್ತು (ಕಚ್ಚಾ, ಸಂಸ್ಕರಿಸಿದ ಮತ್ತು ಬಿಳಿ ಸಕ್ಕರೆ) ಜೂನ್ 1, 2022 ರಿಂದ ನಿರ್ಬಂಧಿತ ವರ್ಗದಲ್ಲಿ ಇರಿಸಲಾಗಿದೆ’ ಎಂದು ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ (DGFT) ಅಧಿಸೂಚನೆಯಲ್ಲಿ ತಿಳಿಸಿದೆ.

- Advertisement -
spot_img

Latest News

error: Content is protected !!