Friday, June 5, 2026
Homeಪ್ರಮುಖ-ಸುದ್ದಿಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ

- Advertisement -
- Advertisement -

ನವದೆಹಲಿ : ಕೇಂದ್ರ ಆಹಾರ ಮತ್ತು ನಾಗರಿಕ ಸಚಿವ ರಾಮ್ ವಿಲಾಸ್ ಪಾಸ್ವಾನ್ ( 74) ನಿಧನರಾಗಿದ್ದಾರೆ. ರಾಮ ವಿಲಾಸ್ ಪಾಸ್ವಾನ್ ಮಗ ಚಿರಾಗ್ ಪಾಸ್ವಾನ್ ತಮ್ಮ ತಂದೆ ಸಾವಿನ ಕುರಿತು ಟ್ವೀಟ್ ಮೂಲಕ ಧೃಡಪಡಿಸಿದ್ದಾರೆ.

ಇತ್ತೀಚೆಗೆ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ದೆಹಲಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೆಲವೇ ದಿನಗಳ ಹಿಂದೆಯಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದರು. ಅಗತ್ಯವಾದರೆ ಇನ್ನೂ ಒಂದು ವಾರದ ಬಳಿಕ ಮತ್ತೊಂದು ಚಿಕಿತ್ಸೆ ಮಾಡಬೇಕು ಎಂದು ಅವರ ಮಗ ಚಿರಾಗ್ ಪಾಸ್ವಾನ್ ತಿಳಿಸಿದ್ದರು.ಕಳೆದ ಕೆಲವು ದಿನಗಳಿಂದಲೂ ರಾಮ್ ವಿಲಾಸ್ ಪಾಸ್ವಾನ್ ದೆಹಲಿ ಪೋರ್ಟಿಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

- Advertisement -

Latest News

error: Content is protected !!