- Advertisement -
- Advertisement -
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಕೇಂದ್ರ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಮತ್ತು ಆಯುಷ್ ಸಚಿವರಾದ ಸನ್ಮಾನ್ಯ ಸರ್ಬಾಮಂದ ಸೋಮೋವಾಲ್ ಇಂದು ಮೂರು ಗಂಟೆಗೆ ಅಗಮಿಸಿ ದೇವರ ದರ್ಶನ ಪಡೆದಿದ್ದಾರೆ.



ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ್ದಾರೆ. ಇವರ ಜೊತೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತಿತರರು ಇದ್ದರು.
- Advertisement -