Sunday, May 5, 2024
Homeಕರಾವಳಿಪುತ್ತೂರು; ಬಿಂದು ಮೇಘಾ ಫ್ಯಾಕ್ಟರಿಗೆ ಕೇಂದ್ರ ಸಚಿವೆ ಭಾರತಿ ಪ್ರವೀಣ್ ಪವಾರ್ ಭೇಟಿ

ಪುತ್ತೂರು; ಬಿಂದು ಮೇಘಾ ಫ್ಯಾಕ್ಟರಿಗೆ ಕೇಂದ್ರ ಸಚಿವೆ ಭಾರತಿ ಪ್ರವೀಣ್ ಪವಾರ್ ಭೇಟಿ

spot_img
- Advertisement -
- Advertisement -

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರ ಪರವಾಗಿ ಪ್ರಚಾರ ಕಾರ್ಯಕ್ಕೆ ಆಗಮಿಸಿದ ಕೇಂದ್ರ ಸಚಿವೆ ಭಾರತಿ ಪ್ರವೀಣ್ ಪವಾರ್ ಅವರು ನರಿಮೊಗರಿನಲ್ಲಿರುವ ಬಿಂದು ಮೇಘಾ ಫ್ಯಾಕ್ಟರಿಗೆ ಭೇಟಿ ನೀಡಿ ಫ್ಯಾಕ್ಟರಿಯ ಕಾರ್ಯವೈಖರಿಯನ್ನು ವೀಕ್ಷಿಸಿ, ಮಾಹಿತಿ ಪಡೆದುಕೊಂಡರು.

ಈ ವೇಳೆ  ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ , ಶಾಸಕರಾದ ಸಂಜೀವ ಮಠಂದೂರು ಹಾಗೂ ಇತರರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!