Wednesday, June 26, 2024
Homeಕರಾವಳಿಲಘು ಭೂಕಂಪನವಾಗಿರುವ ಸಂಪಾಜೆ ಗ್ರಾಮಕ್ಕೆ ಕೇಂದ್ರದ ತಂಡ ಭೇಟಿ

ಲಘು ಭೂಕಂಪನವಾಗಿರುವ ಸಂಪಾಜೆ ಗ್ರಾಮಕ್ಕೆ ಕೇಂದ್ರದ ತಂಡ ಭೇಟಿ

spot_img
- Advertisement -
- Advertisement -

ಸುಳ್ಯ: ಕಳೆದ‌ ಕೆಲವು ದಿನಗಳಿಂದ ಲಘು ಭೂಕಂಪನದಿಂದ ಸುದ್ದಿಯಾಗಿರುವ ಸಂಪಾಜೆ ಗ್ರಾಮಕ್ಕೆ ಭೂಕಂಪ ಅಧ್ಯಯನ ತಂಡ ಆಗಮಿಸಿ, ಭೂಕಂಪನ ಬಾಧಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದೆ.

ಕೇಂದ್ರ ಸರಕಾರದ ಪ್ರಾಕೃತಿಕ ವಿಕೋಪ ಇಲಾಖೆಯ ಮುಖ್ಯಸ್ಥರಾದ ಅಝದ್ ಅಹಮದ್ ಭಟ್, ಸೆಂಥಿಲ್ ,ಮಂಗಳೂರು ವಿಭಾಗದ ಭೂ ಗರ್ಭ ಇಲಾಖೆಯ ಮಹದೇವ್, ತಹಶೀಲ್ದಾರ್ ಅನಿತಾಲಕ್ಷ್ಮಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜ, ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ. ಎಮ್. ಶಾಹಿದ್ ತೆಕ್ಕಿಲ್, ಪಂಚಾಯತ್ ಸದಸ್ಯ ಎಸ್. ಕೆ. ಹನೀಫ್ ಸಂಪಾಜೆ, ಕಂದಾಯ ನಿರೀಕ್ಷೆಕರಾದ ಕೊರಗಪ್ಪ ಹೆಗ್ಡೆ, ಗ್ರಾಮ ಕರಣಿಕರಾದ ರಫೀಕ್ ಮುಲ್ಲಾ, ಕಾಂಗ್ರೇಸ್ ನಾಯಕ ರಹೀಮ್ ಬೀಜದಕಟ್ಟೆ, ಅಬ್ದುಲ್ ಖಾದರ್ ಮೊಟ್ಟೆಂಗಾರ್, ನಾರಾಯಣ ತಾಲೂಕು ಕಚೇರಿ, ಸಹಿತ ಇನ್ನಿತರ ಸರಕಾರಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

- Advertisement -
spot_img

Latest News

error: Content is protected !!