Thursday, April 25, 2024
Homeತಾಜಾ ಸುದ್ದಿರಾಜ್ಯದಲ್ಲಿ ಕೊರೊನಾ ಆರ್ಭಟ ಹಿನ್ನೆಲೆ : ಜುಲೈನಲ್ಲಿ ನಡೆಯಬೇಕಿದ್ದ ಸಿಇಟಿ ಪರೀಕ್ಷೆ ಮುಂದೂಡಿಕೆ

ರಾಜ್ಯದಲ್ಲಿ ಕೊರೊನಾ ಆರ್ಭಟ ಹಿನ್ನೆಲೆ : ಜುಲೈನಲ್ಲಿ ನಡೆಯಬೇಕಿದ್ದ ಸಿಇಟಿ ಪರೀಕ್ಷೆ ಮುಂದೂಡಿಕೆ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 7 ರಿಂದ ಆರಂಭವಾಗಬೇಕಿದ್ದ ಸಿಇಟಿ ಪರೀಕ್ಷೆಯನ್ನ ಮುಂದೂಡಿಕೆ ಮಾಡಲಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ತೀವ್ರ ಮಟ್ಟದಲ್ಲಿ ಏರಿಕೆಯಾಗ್ತಿರುವ ಹಿನ್ನೆಲೆಯಲ್ಲಿ ಜುಲೈ 7, 8 ಮತ್ತು 9ರಂದು ನಿಗದಿಯಾಗಿದ್ದ ಸಿಇಟಿ ಪರೀಕ್ಷೆಯನ್ನ ಮುಂದೂಡಲಾಗಿದೆ.

ಇನ್ನು ಹೊಸ ದಿನಾಂಕಗಳನ್ನ ಕೂಡ ಮಂಡಳಿ ನಿಗದಿ ಮಾಡಿದ್ದು, ಆಗಸ್ಟ್‌ 28, 29 ಮತ್ತು 30ರಂದು ಪರೀಕ್ಷೆ ನಡೆಸಲಾಗುತ್ತೆ ಎಂದು ತಿಳಿಸಿದೆ.

- Advertisement -
spot_img

Latest News

error: Content is protected !!