Thursday, May 16, 2024
Homeತಾಜಾ ಸುದ್ದಿನಾಳೆ ಸಿಇಟಿ ಫಲಿತಾಂಶ ಪ್ರಕಟ

ನಾಳೆ ಸಿಇಟಿ ಫಲಿತಾಂಶ ಪ್ರಕಟ

spot_img
- Advertisement -
- Advertisement -

ಬೆಂಗಳೂರು: ನಾಳೆ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಳೆದ ಮೇ ತಿಂಗಳಲ್ಲಿ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ  ಫಲಿತಾಂಶ ಜೂನ್.15ರ ಗುರುವಾರದ ನಾಳೆ ಬೆಳಿಗ್ಗೆ ಪ್ರಕಟವಾಗಲಿದೆ.

ಈ ಕುರಿತಂತೆ ಮಾಹಿತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಟ್ವಿಟ್ ನಲ್ಲಿ ಹಂಚಿಕೊಂಡಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್ ಅವರು ಇಲ್ಲಿನ ಮಲ್ಲೇಶ್ವರದಲ್ಲಿರುವ ಪ್ರಾಧಿಕಾರದ ಕಚೇರಿ ಆವರಣದಲ್ಲಿ ಬೆಳಿಗ್ಗೆ 9:30ಕ್ಕೆ ಫಲಿತಾಂಶ ಪ್ರಕಟಿಸಲಿದ್ದಾರೆ ಎಂದಿದೆ.

- Advertisement -
spot_img

Latest News

error: Content is protected !!