Tuesday, May 14, 2024
Homeತಾಜಾ ಸುದ್ದಿಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪರಿಶೀಲನಾ ಪಟ್ಟಿ ಮುಂದಿನ ವಾರ ಪ್ರಕಟ

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪರಿಶೀಲನಾ ಪಟ್ಟಿ ಮುಂದಿನ ವಾರ ಪ್ರಕಟ

spot_img
- Advertisement -
- Advertisement -

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪರಿಶೀಲನಾ ಪಟ್ಟಿ ಮುಂದಿನ ವಾರ ಪ್ರಕಟವಾಗಲಿದೆ.

1:2 ಅಭ್ಯರ್ಥಿಗಳ ಪರಿಶೀಲನಾ ಪಟ್ಟಿಯನ್ನು ಮುಂದಿನ ವಾರಾಂತ್ಯದೊಳಗೆ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ ಪರೀಕ್ಷೆ ನಡೆಸಲಾಗಿತ್ತು.

- Advertisement -
spot_img

Latest News

error: Content is protected !!