Saturday, May 18, 2024
HomeUncategorizedಸಿಇಟಿ ಪರಿಷ್ಕೃತ ರ಼್ಯಾಂಕಿಂಗ್ ಶನಿವಾರ(ನಾಳೆ) ಪ್ರಕಟ

ಸಿಇಟಿ ಪರಿಷ್ಕೃತ ರ಼್ಯಾಂಕಿಂಗ್ ಶನಿವಾರ(ನಾಳೆ) ಪ್ರಕಟ

spot_img
- Advertisement -
- Advertisement -

ಬೆಂಗಳೂರು: ಹೈಕೋರ್ಟ್ ಆದೇಶವನ್ನು ಮನ್ನಿಸಿ ಸಿದ್ಧಪಡಿಸಿರುವ ಸಿಇಟಿ ಪರಿಷ್ಕೃತ ರ಼್ಯಾಂಕಿಂಗ್ ಪಟ್ಟಿ ನಾಳೆ ಪ್ರಕಟವಾಗಲಿದೆ.

ಶನಿವಾರ ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.

ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ karresults.nic.in ನಲ್ಲಿ ನೋಡಬಹುದು ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!