Thursday, June 4, 2026
Homeಕರಾವಳಿಮಂಗಳೂರುಕಡಬ; ದಾರಿ ಕೇಳುವ ನೆಪದಲ್ಲಿ ಬಂದು ಚಿನ್ನದ ಸರ ಎಗರಿಸಿದ ಖದೀಮರು

ಕಡಬ; ದಾರಿ ಕೇಳುವ ನೆಪದಲ್ಲಿ ಬಂದು ಚಿನ್ನದ ಸರ ಎಗರಿಸಿದ ಖದೀಮರು

- Advertisement -
- Advertisement -

ಕಡಬ; ದಾರಿ ಕೇಳುವ ನೆಪದಲ್ಲಿ ಬಂದು ಖದೀಮರು ಚಿನ್ನದ ಸರ ಎಗರಿಸಿದ ಘಟನೆ ನೆಲ್ಯಾಡಿ ಗ್ರಾಮದ ಪಡುಬೆಟ್ಟುವಿನಲ್ಲಿ ನಡೆದಿದೆ.ಪಡುಬೆಟ್ಟುವಿನ ಅಲೀಮಮ್ಮ (65) ಎಂಬವರ 10 ಪವನ್ ಚಿನ್ನವನ್ನು ಕಳ್ಳರು ಎಗರಿಸಿದ್ದಾರೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ಅವಿನಾಶ್‌ ಎಚ್‌. ಗೌಡ, ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!