Thursday, May 2, 2024
Homeತಾಜಾ ಸುದ್ದಿಸದ್ದಿಲ್ಲದೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೊಟ್ಟೂರು: ವರ ಯಾರು ಗೊತ್ತಾ?

ಸದ್ದಿಲ್ಲದೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೊಟ್ಟೂರು: ವರ ಯಾರು ಗೊತ್ತಾ?

spot_img
- Advertisement -
- Advertisement -

ಬೆಂಗಳೂರು: ಬಿಗ್​ಬಾಸ್​ ಸೀಸನ್​ 7ರಲ್ಲಿ ಸ್ವರ್ಧಾಳುವಾಗಿದ್ದ ನಟಿ ಚೈತ್ರಾ ಕೊಟ್ಟೂರು ಸದ್ದಿಲ್ಲದೆಯೇ ಹಸೆಮಣೆ ಏರಿದ್ದಾರೆ. ಬ್ಯಾಟರಾಯನಪುರದಲ್ಲಿರುವ ಗಣೇಶ ದೇವಸ್ಥಾನದಲ್ಲಿ ಸರಳ ವಿವಾಹ ಮಾಡಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ನಾಗಾರ್ಜುನ್​ ಅವರನ್ನು ಚೈತ್ರಾ ಅವರು ಮದುವೆಯಾಗಿದ್ದಾರೆ. ನಾಗಾರ್ಜುನ್​ ಕನ್ಸ್ಟ್ರಕ್ಷನ್ ರಿಯಲ್ ಎಸ್ಟೇಟ್​ನಲ್ಲಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಕರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಆಡಂಭರವಿಲ್ಲದೆ, ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆ ನೆರವೇರಿದೆ.

ಚೈತ್ರಾ ಕೊಟ್ಟೂರು ಬಿಗ್​ಬಾಸ್​ ಮೂಲಕ ಕನ್ನಡಿಗರ ಮನಸ್ಸನ್ನು ಗೆದ್ದಿದ್ದರು. ಇದೀಗ ಸಡನ್ ಮದುವೆಯಾಗಿ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ.

- Advertisement -
spot_img

Latest News

error: Content is protected !!