Friday, September 13, 2024
Homeಕರಾವಳಿಉಡುಪಿಸಿಸಿಬಿ ಕಚೇರಿಯಲ್ಲಿ ಕುಸಿದು ಬಿದ್ದ ಚೈತ್ರಾ ಕುಂದಾಪುರ; ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಸಿಸಿಬಿ ಕಚೇರಿಯಲ್ಲಿ ಕುಸಿದು ಬಿದ್ದ ಚೈತ್ರಾ ಕುಂದಾಪುರ; ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

spot_img
- Advertisement -
- Advertisement -

ಬೆಂಗಳೂರು;  ಇಂದು ಸಿಸಿಬಿ ಕಚೇರಿಯಲ್ಲಿ ಚೈತ್ರಾ ಕುಂದಾಪುರ ವಿಚಾರಣೆ ವೇಳೆ ಕುಸಿದು ಬಿದ್ದಿದ್ದಾರೆ. ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಚೈತ್ರಾ ಕುಂದಾಪುರಳನ್ನು ಪೊಲೀಸರು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದದಿದ್ದಾರೆ.

ಆಕೆಯನ್ನು ಪರಿಶೀಲಿಸಿದ ವೈದ್ಯರು ಮೂರ್ಛೆ ರೋಗದ ಲಕ್ಷಣಗಳು ಗೋಚರಿಸುತ್ತಿವೆ ಎಂದಿದ್ದಾರೆ. ಅಲ್ಲದೇ ಈ ಹಿಂದೆಯೂ ಭಾಷಣ ಮಾಡುವಾಗ ಚೈತ್ರಾ ಕುಂದಾಪುರ ಕುಸಿದು ಬಿದ್ದ ಉದಾಹರಣೆಗಳಿವೆ ಎನ್ನಲಾಗಿದೆ. ಸದ್ಯ ಆಕೆಗೆ

ವಿಕ್ಟೋರಿಯಾ ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡ್​ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆ ಚೇತರಿಸಿಕೊಂಡ ಬಳಿಕ ಆಕೆಯನ್ನು ಮತ್ತೆ ಸಿಸಿಬಿ ಪೊಲೀಸರು ವಿಚಾರಣೆ ನಡೆಸಲಿದ್ದಾರೆ.

- Advertisement -
spot_img

Latest News

error: Content is protected !!