- Advertisement -
- Advertisement -
ಉಡುಪಿ; ನಿನ್ನೆ ರಾತ್ರೋರಾತ್ರಿ ಪೊಲೀಸರು ಚೈತ್ರಾ ಕುಂದಾಪುರ ಅವರನ್ನು ವಶಕ್ಕೆ ಪಡೆಯುತ್ತಿದ್ದಂತೆ ಆಕೆ ಕೈ ಬಳೆ ಒಡೆದು, ಉಂಗುರ ನುಂಗಲು ಯತ್ನಿಸಿದ್ದಾರೆ.
ಪೊಲೀಸರು ಆಕೆಯನ್ನು ವಶಕ್ಕೆ ಪಡೆಯುತ್ತಿದ್ದಂತೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಪೊಲೀಸರು ತಡೆದಿದ್ದಾರೆ. ಇನ್ನು ಚೈತ್ರಾ ಕುಂದಾಪುರ ಅವರನ್ನು ಇಂದು ಮುಂಜಾನೆಯೇ ಸಿಸಿಬಿ ಪೊಲೀಸರು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದು, ಇಂದು ಸಂಜೆ ಜಡ್ಜ್ ಮುಂದೆ ಸಿಸಿಬಿ ಪೊಲೀಸರು ಹಾಜರು ಪಡಿಸಲಿದ್ದಾರೆ.
- Advertisement -