Saturday, June 13, 2026
Homeಕರಾವಳಿಪುತ್ತೂರಿನಲ್ಲಿ ಬಿಜೆಪಿ ನಾಯಕರ ಬ್ಯಾನರ್ ಹಾಕಿದವರಿಗೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ ಪ್ರಕರಣ: ಹಲ್ಲೆಗೊಳಗಾದವರ ಆರೋಗ್ಯ ವಿಚಾರಿಸಿದ...

ಪುತ್ತೂರಿನಲ್ಲಿ ಬಿಜೆಪಿ ನಾಯಕರ ಬ್ಯಾನರ್ ಹಾಕಿದವರಿಗೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ ಪ್ರಕರಣ: ಹಲ್ಲೆಗೊಳಗಾದವರ ಆರೋಗ್ಯ ವಿಚಾರಿಸಿದ ಚಕ್ರವರ್ತಿ ಸೂಲಿಬೆಲೆ

- Advertisement -
- Advertisement -

ಪುತ್ತೂರಿನಲ್ಲಿ ಬಿಜೆಪಿ ನಾಯಕರ ಬ್ಯಾನರ್ ಹಾಕಿದವರಿಗೆ ಪೊಲೀಸರು ಮಾರಣಾಂತಿಕ ಹಲ್ಲೆ ನಡೆಸಿದ್ದರಿಂದ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದು ಪ್ರಖರ ವಾಗ್ಮಿ, ಚಿಂತಕ  ಚಕ್ರವರ್ತಿ ಸೂಲಿಬೆಲೆ ಅವರ ಆರೋಗ್ಯ ವಿಚಾರಿಸಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿದ ಅವರು ಘಟನೆಯ ಬಗ್ಗೆ ಅವರಿಂದ ಮಹಿತಿ ಪಡೆದರು.

- Advertisement -

Latest News

error: Content is protected !!