Wednesday, June 3, 2026
Homeಕರಾವಳಿಉಡುಪಿನಾಳೆಯಿಂದ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ

ನಾಳೆಯಿಂದ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ

- Advertisement -
- Advertisement -

ಕರಾವಳಿ ಸಹಿತ ರಾಜ್ಯದ ಹಲವೆಡೆ ಮುಂದಿನ ಐದು ದಿನ ಮಳೆ ಬರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದ ಹಲವು ಕಡೆಗಳಲ್ಲಿ ನಾಳೆಯಿಂದ ಐದು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

- Advertisement -

Latest News

error: Content is protected !!