Tuesday, July 1, 2025
Homeಕರಾವಳಿನ.8ರಂದು ಚಂದ್ರಗ್ರಹಣದ ಹಿನ್ನೆಲೆ: ಧರ್ಮಸ್ಥಳದಲ್ಲಿ ದೇವರ ದರ್ಶನದ ಸಮಯದಲ್ಲಿ ಬದಲಾವಣೆ

ನ.8ರಂದು ಚಂದ್ರಗ್ರಹಣದ ಹಿನ್ನೆಲೆ: ಧರ್ಮಸ್ಥಳದಲ್ಲಿ ದೇವರ ದರ್ಶನದ ಸಮಯದಲ್ಲಿ ಬದಲಾವಣೆ

spot_img
- Advertisement -
- Advertisement -

ಬೆಳ್ತಂಗಡಿ: ನ.8 ರಂದು ಗ್ರಸ್ತೋದಯ ಖಗ್ರಾಸ ಚಂದ್ರಗ್ರಹಣವಿರುವುದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಮಧ್ಯಾಹ್ನ 01.30 ರಿಂದ ರಾತ್ರಿ 7 ಗಂಟೆಯವರೆಗೆ ದೇವರ ದರ್ಶನ ಹಾಗೂ ಪೂಜೆಗೆ ಅವಕಾಶ ಇರುವುದಿಲ್ಲ ಎಂದು ದೇವಳದ ಪ್ರಕಟಣೆ ತಿಳಿಸಿದೆ.

ಅಂದು ಮಧ್ಯಾಹ್ನ 1.30 ರವರೆಗೆ ಭೋಜನಾ ವ್ಯವಸ್ಥೆ ಇರಲಿದ್ದು ಬಳಿಕ ಸಂಜೆ 7 ರ ಬಳಿಕ ಅನ್ನಪೂರ್ಣ ಅನ್ನಛತ್ರದಲ್ಲಿ ಭೋಜನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- Advertisement -
spot_img

Latest News

error: Content is protected !!