Wednesday, June 3, 2026
Homeಕರಾವಳಿಉಡುಪಿಉಡುಪಿಯಿಂದ ಮಂಗಳೂರು ಕಡೆ ಹೋಗುವ ವಾಹನಗಳ ಸಂಚಾರದಲ್ಲಿ ಬದಲಾವಣೆ: ಪೊಲೀಸರು- ವಾಹನ ಸವಾರರ ನಡುವೆ ಮಾತಿನ...

ಉಡುಪಿಯಿಂದ ಮಂಗಳೂರು ಕಡೆ ಹೋಗುವ ವಾಹನಗಳ ಸಂಚಾರದಲ್ಲಿ ಬದಲಾವಣೆ: ಪೊಲೀಸರು- ವಾಹನ ಸವಾರರ ನಡುವೆ ಮಾತಿನ ಚಕಮಕಿ

- Advertisement -
- Advertisement -

ಪಡುಬಿದ್ರಿ: ಪ್ರಧಾನಿ ಮೋದಿ ಇಂದು ಮಂಗಳೂರಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಉಡುಪಿಯಿಂದ ಮಂಗಳೂರು ಕಡೆ ಹೋಗುವ  ಎಲ್ಲ ಘನ ವಾಹನಗಳ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ.

ಪಡುಬಿದ್ರೆಯಲ್ಲಿ ನಿಯೋಜನೆಗೊಂಡಿರುವ ಪೊಲೀಸರು, ಘನ ವಾಹನಗಳನ್ನ ತಡೆದು ಕಾರ್ಕಳ ರಸ್ತೆಯ ಮೂಲಕ ಕಳಿಸುತ್ತಿದ್ದಾರೆ.  ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಕೆಲ ವಾಹನ ಸವಾರರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ್ರು.

ಸಂಜೆ ಯಥಾಸ್ಥಿತಿಯಂತೆ ರಾ.ಹೆದ್ದಾರಿ ೬೬ ರಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತೆ.

- Advertisement -

Latest News

error: Content is protected !!