Saturday, May 18, 2024
Homeಕರಾವಳಿಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ಬದಲಾವಣೆ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ಬದಲಾವಣೆ

spot_img
- Advertisement -
- Advertisement -

ಧರ್ಮಸ್ಥಳ;   ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ಕೊಂಚ ವ್ಯತ್ಯಾಸವಾಗಲಿದೆ.ದೇವಸ್ಥಾನದ ವಾರ್ಷಿಕ ಬ್ರಹ್ಮಕಲಶದ ದೇವರ ದರ್ಶನದ ಸಮಯ ವ್ಯತ್ಯಾಸವಾಗಲಿದ ಅಡಳಿತ ಮಂಡಳಿ ಮಾಹಿತಿ ನೀಡಿದೆ.

ಮಾರ್ಚ್ 16ರಂದು ರಾತ್ರಿ 8 ಗಂಟೆಯಿಂದ ಹೊರಾಂಗಣದಲ್ಲಿ ಮಾತ್ರ ದೇವರ ದರ್ಶನ ಮಾಡಲು ಅವಕಾಶ ನೀಡಲಾಗುತ್ತದೆ. ಇನ್ನೂ ಮಾರ್ಚ್ 18ರಂದು ಬೆಳಗ್ಗೆ 9:30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೊರಾಂಗಣದಿಂದ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದು ಧರ್ಮಸ್ಥಳ ದೇವಸ್ಥಾನದ ವತಿಯಿಂದ ಮಾಹಿತಿ ನೀಡಲಾಗಿದೆ.

- Advertisement -
spot_img

Latest News

error: Content is protected !!