Thursday, May 9, 2024
Homeಶಿಕ್ಷಣದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಮತ್ತೆ ಬದಲಾವಣೆ

ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಮತ್ತೆ ಬದಲಾವಣೆ

spot_img
- Advertisement -
- Advertisement -

ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯಲ್ಲಿ ಮತ್ತೆ ಬದಲಾವಣೆಯಾಗಿದೆ. ದಿನಾಂಕ 24-04-2022 ರಿಂದ 18-05-2022ರವರೆಗೆ ನಿಗದಿಯಾಗಿದ್ದಂತ ಪರೀಕ್ಷಾ ವೇಳಾಪಟ್ಟಿಯಲ್ಲಿ ಕೆಲವು ತಾಂತ್ರಿಕ ಕಾರಣಗಳಿಂದ ಅಲ್ಪ ಬದಲಾವಣೆ ಮಾಡಿ, ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪರಿಷ್ಕೃತ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದ್ದು, ದಿನಾಂಕ 22-04-2022 ರಿಂದ ದಿನಾಂಕ 18-05-2022ರವರೆಗೆ ನಿಗದಿಯಾಗಿದ್ದಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆ ಮಾಡಲಾಗಿದೆ. ಈ ಹಿಂದೆ ಪ್ರಕಟಿಸಿರುವ ಯಾವುದೇ ವೇಳಾಪಟ್ಟಿಯನ್ನು ಅನುಸರಿಸದೇ ದಿನಾಂಕ 06-04-2022ರಂದು ಪ್ರಕಟಿಸಿರುವಂತ ಪರಿಷ್ಕೃತ ವೇಳಾಪಟ್ಟಿಯನ್ನು ಮಾತ್ರ ಅನುಸರಿಸುವಂತೆ ತಿಳಿಸಿದೆ.

- Advertisement -
spot_img

Latest News

error: Content is protected !!