Saturday, June 6, 2026
HomeUncategorized777 ಚಾರ್ಲಿ ಸಿನಿಮಾ ನೋಡಿದ ಪ್ರೇಕ್ಷಕರು ಫಿದಾ; ರಕ್ಷಿತ್ ಶೆಟ್ಟಿಗೆ ಫುಲ್ ಮಾರ್ಕ್ಸ್

777 ಚಾರ್ಲಿ ಸಿನಿಮಾ ನೋಡಿದ ಪ್ರೇಕ್ಷಕರು ಫಿದಾ; ರಕ್ಷಿತ್ ಶೆಟ್ಟಿಗೆ ಫುಲ್ ಮಾರ್ಕ್ಸ್

- Advertisement -
- Advertisement -

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಚಿತ್ರ 777 ಚಾರ್ಲಿ ಇಂದು ತೆರೆಕಂಡಿದೆ. ರಕ್ಷಿತ್ ಶೆಟ್ಟಿ ನಟನೆಯ ಚಿತ್ರ ಪಾನ್ ಇಂಡಿಯಾದಲ್ಲಿ ರಿಲೀಸ್ ಆಗಿದೆ. ಪ್ರಿಮಿಯರ್ ಶೋನಲ್ಲಿ ಮೆಚ್ಚುಗೆ ಗಳಿಸಿದ್ದ ಚಿತ್ರ ಇದೀಗ ಪ್ರೇಕ್ಷಕರ ಮನ ಗೆಲ್ಲುವಲ್ಲಿಯೂ ಯಶಸ್ವಿಯಾಗಿದೆ.


ಕೆಜಿಎಫ್ ಸಿನಿಮಾ ಬಳಿಕ ಕನ್ನಡದ ಮತ್ತೊಂದು ಸಿನಿಮಾ ಕಮಾಲ್ ಮಾಡುತ್ತಿದೆ. ಐದು ಭಾಷೆಗಳಾದ ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿಯಲ್ಲಿ ರಿಲೀಸ್ ಆಗಿದ್ದು, ಚಿತ್ರದ ಬಗ್ಗೆ ಬಹುತೇಕ ಎಲ್ಲ ವಿಮರ್ಶಕರು ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ.


ಚಿತ್ರಕ್ಕೆ ಕಿರಣ್‌ರಾಜ್ ಅವರ ನಿರ್ದೇಶನವಿದ್ದು, ರಕ್ಷಿತ್ ಶೆಟ್ಟಿ ಹಾಗೂ ಗುಪ್ತಾ ನಿರ್ಮಾಪಕರಾಗಿದ್ದಾರೆ. ಚಿತ್ರದಲ್ಲಿ ರಕ್ಷಿತ್ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್ ಬಿ ಶೆಟ್ಟಿ, ಬಾಬಿ ಸಿಂಹ, ಶಾರ್ವರಿ, ಗೋಪಾಲಕೃಷ್ಣ ದೇಶಪಾಂಡೆ ನಟಿಸಿದ್ದಾರೆ.

- Advertisement -

Latest News

error: Content is protected !!