Friday, June 5, 2026
HomeUncategorizedಏಪ್ರಿಲ್ 10ರಂದು ತಿಳಿಯಲಿದೆ 777 ಚಾರ್ಲಿ' ಚಿತ್ರದ ರಿಲೀಸ್ ಡೇಟ್

ಏಪ್ರಿಲ್ 10ರಂದು ತಿಳಿಯಲಿದೆ 777 ಚಾರ್ಲಿ’ ಚಿತ್ರದ ರಿಲೀಸ್ ಡೇಟ್

- Advertisement -
- Advertisement -

ಬೆಂಗಳೂರು: 777 ಚಾರ್ಲಿ’ ಈಗ ಸಿನಿಮಾ ಕೆಲಸಗಳು ಪೂರ್ಣಗೊಳ್ಳುವ ಹಂತ ತಲುಪಿದೆ. ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳಿನಲ್ಲೂ ‘777 ಚಾರ್ಲಿ’ ಬಿಡುಗಡೆ ಆಗುತ್ತಿದೆ. ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಚಿತ್ರದ ರಿಲೀಸ್ ದಿನಾಂಕವನ್ನು ಏಪ್ರಿಲ್ 10ರಂದು ಬಹಿರಂಗ ಮಾಡುವುದಾಗಿ ಸಿನಿಮಾತಂಡ ಘೋಷಿಸಿದೆ.


ಈ ಬಗ್ಗೆ ರಕ್ಷಿತ್ ಶೆಟ್ಟಿ ಮತ್ತು ತಂಡ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ‘777 ಚಾರ್ಲಿ ಚಿತ್ರದ ಬಿಡುಗಡೆ ದಿನಾಂಕ ಏಪ್ರಿಲ್ 10ರ, ಬೆಳಗ್ಗೆ 11:04ಕ್ಕೆ ತಿಳಿಸಲಿದ್ದೇವೆ’ ಎಂದು ರಕ್ಷಿತ್ ಬರೆದುಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ನೀಡಿದ ಅಪ್ ಡೇಟ್ ಗೆ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

- Advertisement -

Latest News

error: Content is protected !!